Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಈಶಾ ಗೋಶಾಲೆಯಲ್ಲಿ ಯುವತಿಯ ಭಜನೆ: ಬಸವ ‘ಭೋಲಾ’ ಭಾವುಕ! ವೈರಲ್ ವಿಡಿಯೋ‌ ನೋಡಿ
ದೇಶವೈರಲ್

ಈಶಾ ಗೋಶಾಲೆಯಲ್ಲಿ ಯುವತಿಯ ಭಜನೆ: ಬಸವ ‘ಭೋಲಾ’ ಭಾವುಕ! ವೈರಲ್ ವಿಡಿಯೋ‌ ನೋಡಿ

Share
1 Min Read
SHARE

newsics.com

ಕೊಯಮತ್ತೂರು(ತಮಿಳುನಾಡು): ಅಧ್ಯಾತ್ಮ ಕೇಂದ್ರ ಎನಿಸಿರುವ ಈಶಾ ಫೌಂಡೇಶನ್‌ ಬಗ್ಗೆ ಬಹುತೇಕರಿಗೆ ಗೊತ್ತಿದೆ. ಇಲ್ಲಿ ಗೋಶಾಲೆಯೂ ಇದೆ. ಈ ಗೋಶಾಲೆಯಲ್ಲಿ 630ಕ್ಕೂ ಹೆಚ್ಚು ಸ್ಥಳೀಯ ತಳಿಯ ಹಸುಗಳು ಮತ್ತು ಗೂಳಿಗಳಿವೆ. ಅವುಗಳಲ್ಲಿ ಭೋಲಾ ಹೆಸರಿನ ವಿಶೇಷ ಗೂಳಿಯೂ ಒಂದು.

ಈ ಬಲಾಢ್ಯ ಗೂಳಿಯನ್ನು ನೋಡಲು ಹಲವು ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ. ಇದೀಗ ಈ ಗೂಳಿಗೆ ಸಂಬಂಧಿಸಿದ ಹೃದಯಸ್ಪರ್ಶಿ ವಿಡಿಯೋವೊಂದು ವೈರಲ್‌ ಆಗಿದೆ.

ಯುವತಿಯೊಬ್ಬಳ ಭಜನೆ ಹಾಡನ್ನು ಕೇಳಿ ಈ ಬಲಾಢ್ಯ ಗೂಳಿ ಭಾವುಕವಾಗಿ ಕಣ್ಣೀರು ಸುರಿಸಿದೆ. ಈ ದೃಶ್ಯ ನೆಟ್ಟಿಗರ ಮನ ಗೆದ್ದಿದೆ.

ತುಂಬಾನೇ ಆಕ್ರಮಣಕಾರಿ ಸ್ವಭಾವನ್ನು ಹೊಂದಿದ್ದ ಈ ಬಲಾಢ್ಯ ಗೂಳಿಯನ್ನು ಗೋಶಾಲೆಗೆ ತಂದು ಬಿಟ್ಟ ಬಳಿಕ ಸದ್ಗುರುಗಳ ಆರೈಕೆಯಲ್ಲಿ ಇದು ಶಾಂತಿ ಮತ್ತು ತಾಳ್ಮೆಯನ್ನು ರೂಢಿಸಿಕೊಂಡಿತು. ನಂತರ ಸದ್ಗುರು ಈ ಗೂಳಿಗೆ ‘ಭೋಲಾʼ ಎಂಬ ನಾಮಕರಣ ಮಾಡುತ್ತಾರೆ. ಹೀಗೆ ಗೋಶಾಲೆಗೆ ಬಂದ ಭೋಲಾ ನಂತರದಲ್ಲಿ ಎಲ್ಲರೊಂದಿಗೂ ದಯೆ ಮತ್ತು ತಾಳ್ಮೆಯಿಂದ ವರ್ತಿಸಲು ಪ್ರಾರಂಭಿಸಿತು.

ಇದೀಗ ʼಭೋಲಾʼ ಗೂಳಿಯ ಮೃದು ಮನಸ್ಸಿಗೆ ಸಂಬಂಧಿಸಿದ ಹೃದಯಸ್ಪರ್ಶಿ ವಿಡಿಯೋ ವೈರಲ್‌ ಆಗುತ್ತಿದೆ.
this_is_last_time_sg ಹೆಸರಿನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ವೈರಲ್‌ ವಿಡಿಯೋದಲ್ಲಿ ಯುವತಿಯೊಬ್ಬಳ ಭಜನೆ ಕೇಳುತ್ತಾ ಮಂತ್ರಮುಗ್ಧವಾಗಿ ನಿಂತ ಭೋಲಾ ಕೊನೆಯಲ್ಲಿ ಭಾವುಕವಾಗಿ ಕಣ್ಣೀರು ಸುರಿಸಿರುವ ಹೃಯಯಸ್ಪರ್ಶಿ ದೃಶ್ಯವನ್ನು ಕಾಣಬಹುದು.
ಈ ವಿಡಿಯೋ 3.8 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ.

https://www.instagram.com/reel/C-WxIEbymQ7/?igsh=ZHJmeHMzaXlqdzNj

ರಾತ್ರಿ ಹೊತ್ತು ನಿದ್ರೆ ಮಾಡದಿದ್ರೆ ಈ ಕಾಯಿಲೆ ಗ್ಯಾರಂಟಿ ಬರುತ್ತೆ..!

ಚಹಾ ಕುಡಿತೀರಾ? ಆರೋಗ್ಯಕರ ತೂಕ ಹೆಚ್ಚಳಕ್ಕಾಗಿ ಈ ರೀತಿ ಮಾಡಿ..

ಇಡೀ ಭಾರತವನ್ನೇ ವಕ್ಫ್ ಆಸ್ತಿ ಎಂದು ಘೋಷಿಸಿಬಿಡಿ: ನ್ಯಾಯಾಧೀಶರ ಖಡಕ್ ಮಾತು, ವಿಡಿಯೊ ನೋಡಿ

TAGGED:Young woman's bhajan in Isha Goshala: Basava 'Bhola' emotional! Watch the viral video
Share This Article
Facebook Twitter Copy Link Print
Previous Article ಇಡೀ ಭಾರತವನ್ನೇ ವಕ್ಫ್ ಆಸ್ತಿ ಎಂದು ಘೋಷಿಸಿಬಿಡಿ: ನ್ಯಾಯಾಧೀಶರ ಖಡಕ್ ಮಾತು, ವಿಡಿಯೊ ನೋಡಿ
Next Article ಊಟದಲ್ಲಿ ಸತ್ತ ಹಲ್ಲಿ ಪತ್ತೆ.. 100ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?