Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಜೆಫ್ರಿ ಎಪ್‌ಸ್ಟೈನ್‌ ಪ್ರಕರಣಕ್ಕೆ ಹೊಸ ಟ್ವಿಸ್ಟ್ – ಭಾರತೀಯ ಮಹಿಳೆಯ ಹೆಸರು!
ದೇಶಪ್ರಮುಖವಿದೇಶ

ಜೆಫ್ರಿ ಎಪ್‌ಸ್ಟೈನ್‌ ಪ್ರಕರಣಕ್ಕೆ ಹೊಸ ಟ್ವಿಸ್ಟ್ – ಭಾರತೀಯ ಮಹಿಳೆಯ ಹೆಸರು!

Share
1 Min Read
SHARE

https://youtube.com/shorts/iPk0YEWO1t8?si=tOj6kwL_UdC2E5Z8

Subscribe ನ್ಯೂಸಿಕ್ಸ್ ಕನ್ನಡ

newsics.com

ವಿಶ್ವದ ಅತ್ಯಂತ ಆಘಾತಕಾರಿ ಮತ್ತು ವಿವಾದಾತ್ಮಕ ಲೈಂಗಿಕ ಅಪರಾಧಗಳಲ್ಲಿ ಒಂದು ಎಂದು ಹೇಳಲಾಗುತ್ತಿರುವ Jeffery Epstein ಫೈಲಿನ ಮತ್ತೊಂದು ದಾಖಲೆಯನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ, ಭಾರತೀಯ ಮೂಲದ ಸಂತ್ರಸ್ತೆಯೂ ಒಬ್ಬರು ಎಂದು ಹೇಳಲಾಗುತ್ತಿದೆ. ಗೌಪ್ಯತೆಯನ್ನು ಕಾಪಾಡುವ ದೃಷ್ಟಿಯಿಂದ, ಹೆಸರನ್ನು ಬಹಿರಂಗ ಪಡಿಸಲಾಗಿಲ್ಲ..

2020ರ ಜನವರಿ 13ರಂದು ಬಿಡುಗಡೆಯಾದ ಆಂತರಿಕ ಇಮೇಲ್‌ನ ಪ್ರಕಾರ, ಎಪ್‌ಸ್ಟೈನ್‌ ಫೈಲ್‌ನ ಸಂತ್ರಸ್ತರಿಗೆ ನೀಡುವ ನಿಧಿಯನ್ನು ಯುವತಿಗೆ ಒದಗಿಸುವ ಉದ್ದೇಶದಿಂದಾಗಿ ಅಮೆರಿಕದ ಆಧಿಕಾರಿಗಳು ಭಾರತೀಯ ಯುವತಿಯನ್ನು ಪತ್ತೆ ಮಾಡಲು ಮುಂದಾಗಿದ್ದಾರೆ.

ಎಪ್ಸ್ಟೀನ್ ವಿಕ್ಟಿಮ್ಸ್ ಎನ್ನುವ ಶೀರ್ಷಿಕೆಯ ಇಮೇಲ್’ನಲ್ಲಿ, ಒಂದು ವೇಳೆ, ಆಕೆಯ ವಿಳಾಸ ಮತ್ತು ಇತರ ಮಾಹಿತಿಯು ಲಭ್ಯವಾದರೆ, ಭಾರತದಲ್ಲಿರುವ ರಾಯಭಾರ ಕಚೇರಿಯೊಂದಿಗೆ ಸಂಪರ್ಕವನ್ನು ಸಾಧಿಸುವಂತೆ ಸೂಚಿಸಲಾಗಿದೆ. ಇಮೇಲ್’ನಲ್ಲಿ ವೈಯಕ್ತಿಕ ದಾಖಲೆಗಳನ್ನು ಗೌಪ್ಯವಾಗಿಡುವ ದೃಷ್ಟಿಯಿಂದ ಅಳಿಸಿಹಾಕಲಾಗಿದೆ ಎಂದು ವರದಿಯಾಗಿದೆ.

ದಿ ಪಯೋನೀ‌ರ್ ವರದಿಯ ಪ್ರಕಾರ, ‘ಅಮೆರಿಕದ ಅಧಿಕಾರಿಗಳು ಎಪ್‌ಸ್ಟೈನ್‌ ಫೈಲ್ ಸಂತ್ರಸ್ತರಿಗೆ ಒದಗಿಸಲಾಗುವ ಪರಿಹಾರ ವಿಧಾನಗಳ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ ಹಾಗೂ ಸಂತ್ರಸ್ತರಿಗೆ ನೀಡುವ ಪರಿಹಾರದ ಕುರಿತು ಉಲ್ಲೇಖಿಸಿದ್ದಾರೆ. ಜೊತೆಗೆ ಎಫ್‌ಬಿಐಗೆ ಸಲ್ಲಿಸಬೇಕಾದ ದಾಖಲೆಗಳು, ಅರ್ಜಿಯ ನಮೂನೆಯನ್ನು ರವಾನಿಸುವಂತೆ ಅಧಿಕಾರಿಗಳಿಗೆ ಕೇಳಿರುವುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.

 

ಇದರ ಜೊತೆಗೆ ಅರ್ಹ ಸಂತ್ರಸ್ತರಿಗೆ ತುರ್ತು ಸಹಾಯದ ಅಡಿಯಲ್ಲಿ ಚಿಕಿತ್ಸೆಯ ಸಮಯದಲ್ಲಿ ಸಹಾಯ ಮಾಡುವ ಕುರಿತ ಉಲ್ಲೇಖವಿದೆ.

ಯುಎಸ್ ನ್ಯಾಯಾಂಗ ಇಲಾಖೆಯು ‘EFTA 00038425’ ಸಂಖ್ಯೆಯ ಅಡಿಯಲ್ಲಿ ಭಾರತೀಯ ಸಂತ್ರಸ್ತೆಯ ಕುರಿತಾದ ಮಾಹಿತಿ ನೀಡಿದೆ. ಅದರ ಅನ್ವಯ ‘ಭಾರತದಲ್ಲಿರುವ ಸಂತ್ರಸ್ತ ವ್ಯಕ್ತಿಯ ಕುರಿತು, ಅವರ ವಿಳಾಸ ಮತ್ತು ಸಂಪರ್ಕ ಮಾಹಿತಿಯನ್ನು ನಮಗೆ ನೀಡಿದರೆ, ನಾವು ಅಲ್ಲಿರುವ ನಮ್ಮ ರಾಯಭಾರ ಕಚೇರಿಯ ಸಹೋದ್ಯೋಗಿಗಳೊಂದಿಗೆ ಸಮನ್ವಯ ಸಾಧಿಸುತ್ತೇವೆ. ನಿಮಗೆ ಯಾವುದೇ ಹೆಚ್ಚುವರಿ ಪ್ರಶ್ನೆಗಳಿದ್ದರೆ ದಯವಿಟ್ಟು ನಮಗೆ ಕರೆ ಮಾಡಿ’ ಎಂದಿದ್ದಾರೆ.

https://www.newsics.com/2026/02/18/hdfc-bank-employee-dies-after-being-hit-by-bike-while-crossing-road/

TAGGED:New twist in Jeffrey Epstein case - Indian woman's name!
Share This Article
Facebook Twitter Copy Link Print
Previous Article ಬೈಕ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಹೆಚ್ ಡಿಎಫ್ ಸಿ ಬ್ಯಾಂಕ್ ಉದ್ಯೋಗಿ ಸಾವು – ವಿಡಿಯೋ ನೋಡಿ
Next Article Private bus catches fire ಬೆಂಗಳೂರಲ್ಲಿ ಹೊತ್ತಿ ಉರಿದ ಮತ್ತೊಂದು ಖಾಸಗಿ‌ ಬಸ್

Popular Posts

Father’s Day 2026: ತಮ್ಮ ತಂದೆಯ ಹೆಜ್ಜೆಗುರುತುಗಳಲ್ಲಿ ಸಾಗುತ್ತಿರುವ ದಕ್ಷಿಣ ಭಾರತದ 7 ಸ್ಟಾರ್ ನಟರು

2 Min Read

ನಾಳೆ NEET-UG ಮರುಪರೀಕ್ಷೆ: ಇಂದು ದೇಶವ್ಯಾಪಿ ಮೆಗಾ ಮಾಕ್‌ಡ್ರಿಲ್‌, 15,000 ಅರೆಸೈನಿಕ ಸಿಬ್ಬಂದಿಯಿಂದ ಭದ್ರತೆ

1 Min Read

ಕುಂಭಮೇಳದಲ್ಲಿ ವೈರಲ್ ಆಗಿದ್ದ ಯುವತಿಗೆ ಕೇರಳ ಹೈಕೋರ್ಟ್ ರಕ್ಷಣೆ; ಪತಿಯ ವಿರುದ್ಧದ ಅಪಹರಣ ಪ್ರಕರಣದ ನಡುವೆಯೇ ಮಹತ್ವದ ಆದೇಶ

2 Min Read

ಐಟಿ ಷೇರುಗಳಲ್ಲಿ ಭಾರಿ ಕುಸಿತ: ಕೆಲವೇ ನಿಮಿಷಗಳಲ್ಲಿ ಹೂಡಿಕೆದಾರರಿಗೆ ₹2 ಲಕ್ಷ ಕೋಟಿ ನಷ್ಟ!

1 Min Read

You Might Also Like

ಪ್ರಮುಖಮನರಂಜನೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಜೀವನ ಆಧಾರಿತ ಡಾಕ್ಯುಮೆಂಟರಿ ಮಾಡಲು ಮುಂದಾದ ಆಮಿರ್ ಖಾನ್

2 Min Read
ಕರ್ನಾಟಕಪ್ರಮುಖ

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read
ಪ್ರಮುಖಕರ್ನಾಟಕಮನರಂಜನೆ

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read
ಪ್ರಮುಖಪ್ರಮುಖ

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?