Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Private bus catches fire ಬೆಂಗಳೂರಲ್ಲಿ ಹೊತ್ತಿ ಉರಿದ ಮತ್ತೊಂದು ಖಾಸಗಿ‌ ಬಸ್
ಕರ್ನಾಟಕಪ್ರಮುಖ

Private bus catches fire ಬೆಂಗಳೂರಲ್ಲಿ ಹೊತ್ತಿ ಉರಿದ ಮತ್ತೊಂದು ಖಾಸಗಿ‌ ಬಸ್

Share
1 Min Read
SHARE

https://youtube.com/shorts/iPk0YEWO1t8?si=tOj6kwL_UdC2E5Z8

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬುಧವಾರ ಬೆಳಗ್ಗೆ 10:30ರ ವೇಳೆಗೆ ಮತ್ತೊಂದು ಖಾಸಗಿ ಬಸ್ ಹೊತ್ತಿ ಉರಿದಿದೆ.

ಚಂದ್ರಾ ಲೇಔಟ್‌ನ ಬಿಎಂಟಿಸಿ ಡಿಪೋ ಬಳಿ ನಿಲ್ಲಿಸಿದ್ದ ಖಾಸಗಿ ಬಸ್ ಇದ್ದಕ್ಕಿದ್ದಂತೆ ಬೆಂಕಿಗೆ ಆಹುತಿಯಾಗಿದೆ.

ಖಾಸಗಿ ಬಸ್ಸಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿದೆ.

ಬೆಂಕಿ ಕಾಣಿಸಿಕೊಂಡ ಸಮಯದಲ್ಲಿ ಬಸ್ಸಿನಲ್ಲಿ ಯಾವುದೇ ಪ್ರಯಾಣಿಕರು ಇರಲಿಲ್ಲ. ಹೀಗಾಗಿ ಸಂಭವಿಸಬಹುದಾಗಿದ್ದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

ಬಸ್ಸಿನಿಂದ ದಟ್ಟ ಹೊಗೆ ಮತ್ತು ಬೆಂಕಿ ಜ್ವಾಲೆ ಹೊರಬರುತ್ತಿದ್ದುದರಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿತ್ತು.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ.

ಚಂದ್ರಾ ಲೇಔಟ್ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಳ್ಳಲು ನಿಖರವಾದ ಕಾರಣ ತಿಳಿದುಬಂದಿಲ್ಲ. ಶಾರ್ಟ್ ಸರ್ಕ್ಯೂಟ್ನಿಂದ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ಬೈಕ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಹೆಚ್ ಡಿಎಫ್ ಸಿ ಬ್ಯಾಂಕ್ ಉದ್ಯೋಗಿ ಸಾವು – ವಿಡಿಯೋ ನೋಡಿ

DCM ಅಜಿತ್ ಪವಾರ್ ಅಪಘಾತದ ಹಿಂದೆ ವಿಧ್ವಂಸಕ ಕೃತ್ಯದ ಶಂಕೆ ಎಂದ ರೋಹಿತ್ ಪವಾರ್

TAGGED:Another private bus catches fire in Bengaluru
Share This Article
Facebook Twitter Copy Link Print
Previous Article ಜೆಫ್ರಿ ಎಪ್‌ಸ್ಟೈನ್‌ ಪ್ರಕರಣಕ್ಕೆ ಹೊಸ ಟ್ವಿಸ್ಟ್ – ಭಾರತೀಯ ಮಹಿಳೆಯ ಹೆಸರು!
Next Article ಮಂಗಳಮುಖಿ ಜೊತೆ ಆಟೋ ಡ್ರೈವರ್ ಲವ್ : ಪ್ರೇಮಿಗಳ ನಿಗೂಢ ಸಾವು

Popular Posts

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read

You Might Also Like

ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?