Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಂಗಳಮುಖಿ ಜೊತೆ ಆಟೋ ಡ್ರೈವರ್ ಲವ್ : ಪ್ರೇಮಿಗಳ ನಿಗೂಢ ಸಾವು
ಕರ್ನಾಟಕಪ್ರಮುಖ

ಮಂಗಳಮುಖಿ ಜೊತೆ ಆಟೋ ಡ್ರೈವರ್ ಲವ್ : ಪ್ರೇಮಿಗಳ ನಿಗೂಢ ಸಾವು

Share
1 Min Read
SHARE

https://youtube.com/shorts/iPk0YEWO1t8?si=tOj6kwL_UdC2E5Z8

Subscribe ನ್ಯೂಸಿಕ್ಸ್ ಕನ್ನಡ

newsics.com

ಬಳ್ಳಾರಿ: ಮನೆಯೊಂದರಲ್ಲಿ ಮಂಗಳಮುಖಿ ಹಾಗೂ ಆಟೋ ಚಾಲಕನ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾದ ಘಟನೆ ಬಳ್ಳಾರಿಯ ಡೈರಿ ಕ್ರಾಸ್ ಬಳಿ ನಡೆದಿದೆ.

ಸುಹಾಸಿನಿ (ಮಂಗಳಮುಖಿ) ಹಾಗೂ ಶೇಖರ್ ಅಲಿಯಾಸ್ ಮಣಿ (ಆಟೋ ಚಾಲಕ) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ.
ಮೃತ ಶೇಖರ್ ಮತ್ತು ಸುಹಾಸಿನಿ ಕಳೆದ ಕೆಲವು ಸಮಯದಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಬಳ್ಳಾರಿಯ ಡೈರಿ ಕ್ರಾಸ್‌ನಲ್ಲಿರುವ ಸುಹಾಸಿನಿಯ ಮನೆಯಲ್ಲಿ ಇಬ್ಬರೂ ವಾಸವಿದ್ದರು. ಆದರೆ, ಇಂದು ಬೆಳಿಗ್ಗೆ ಇಬ್ಬರ ಶವಗಳು ಮನೆಯ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ.
ಕಿಟಕಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಪ್ರೇಮ ವೈಫಲ್ಯ ಅಥವಾ ಕುಟುಂಬದ ವಿರೋಧ ಈ ಘಟನೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.
ಪೊಲೀಸ್ ಭೇಟಿ: ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

GOOD MORNING Today’s Horoscope ರಾಶಿ ಭವಿಷ್ಯ, 18-02-2026, ಬುಧವಾರ, ಇಂದಿನ ನಿಮ್ಮ ಅದೃಷ್ಟ ಸಂಖ್ಯೆ, ಬಣ್ಣ, ದಿಕ್ಕು ಯಾವುದು?

TAGGED:Auto driver in love with Mars: Mysterious death of lovers
Share This Article
Facebook Twitter Copy Link Print
Previous Article Private bus catches fire ಬೆಂಗಳೂರಲ್ಲಿ ಹೊತ್ತಿ ಉರಿದ ಮತ್ತೊಂದು ಖಾಸಗಿ‌ ಬಸ್
Next Article 72 ವರ್ಷ ಹಳೆಯ ಘಟಪ್ರಭ ಸೇತುವೆ ಕುಸಿತ; ರಸ್ತೆ ಸಂಚಾರ ಬಂದ್

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?