Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಪಾನಿಪುರಿ ಪಾನಿಯಲ್ಲಿ ಇಲಿರಾಯ ಸ್ವಿಮ್ಮಿಂಗ್; ವೈರಲ್ ವಿಡಿಯೋ ನೋಡಿ
ವೈರಲ್

ಪಾನಿಪುರಿ ಪಾನಿಯಲ್ಲಿ ಇಲಿರಾಯ ಸ್ವಿಮ್ಮಿಂಗ್; ವೈರಲ್ ವಿಡಿಯೋ ನೋಡಿ

Share
1 Min Read
SHARE

https://youtube.com/shorts/iPk0YEWO1t8?si=tOj6kwL_UdC2E5Z8

Subscribe ನ್ಯೂಸಿಕ್ಸ್ ಕನ್ನಡ

newsics.com

ಪಾನಿಪುರಿಯನ್ನು ಜನರು ಇಷ್ಟಪಟ್ಟು ತಿನ್ನುತ್ತಾರೆ. ಆದರೆ ಇಲ್ಲೊಂದು ವಿಡಿಯೋ ವೈರಲ್ ಆಗಿದ್ದು, ಇದನ್ನು ಕಂಡ ಜನ ಪಾಣಿಪುರಿ ಅಂದ್ರೆ ಭಯ ಪಡುತ್ತಿದ್ದಾರೆ.

ಒಂದು ಇಲಿ ಪಾನಿ ಪೂರಿ ಮಿಶ್ರಣದ (ಮಸಾಲೆ) ದೊಡ್ಡ ಪಾತ್ರೆಯೊಳಗೆ ಇದ್ದುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋ ವೈರಲ್ ಆಗಿ ಲಕ್ಷಾಂತರ ವೀಕ್ಷಣೆಗಳನ್ನು ಪಡೆದಿದ್ದು, ಆಹಾರ ಸ್ವಚ್ಛತೆಯ ಬಗ್ಗೆ ಜನರಲ್ಲಿ ತೀವ್ರ ಆತಂಕ ಮೂಡಿಸಿದೆ.

ಇನ್‌ಸ್ಟಾಗ್ರಾಮ್ ಕಂಟೆಂಟ್ ಕ್ರಿಯೇಟರ್ @karan_dhanju26 ಎಂಬಬವರು ಈ ವಿಡಿಯೋ ಪೋಸ್ಟ್ ಮಾಡಿದ್ದಾರೆ. ಪಾನಿ ಪೂರಿ ತಿನ್ನುವಾಗ ಮಸಾಲೆ ಮತ್ತು ಪಾನಿ ಮಿಶ್ರಣದ ಪಾತ್ರೆಯಲ್ಲಿ ಏನೋ ಚಲನೆ ಕಂಡಿತು. ನೋಡಿದಾಗ ಒಂದು ಇಲಿ ಮಸಾಲೆಯಲ್ಲಿ ಮುಳುಗಿ ಚಲಿಸುತ್ತಿತ್ತು ಎಂದಿದ್ದಾರೆ. ಈ ವಿಡಿಯೋದಲ್ಲಿ ಪಾನಿಪೂರಿ ಮಾರಾಟಗಾರ ಇಲಿಯನ್ನು ಹೊರ ತೆಗೆಯಲು ಪ್ರಯತ್ನಿಸುವುದು ಕಾಣುತ್ತದೆ. ಆದರೆ ಇಲಿ ಹಾರಿ ಹೊರಗೆ ಬಂದು ಓಡಿಹೋಗುವುದು ಕಾಣುತ್ತದೆ.

ವಿಡಿಯೋದ ಕ್ಯಾಪ್ಷನ್ “Rat in Pani Puri” ಎಂದು ಬರೆಯಲಾಗಿದೆ. ಇದು ಶೀಘ್ರವಾಗಿ ವೈರಲ್ ಆಗಿ ಲಕ್ಷಾಂತರ ವೀಕ್ಷಣೆಗಳನ್ನು ಪಡೆದಿದೆ.

https://www.instagram.com/reel/DUxHhTIEbkQ/?igsh=MXdkd3FrNjJlcnVhaA==

ಒಂದೇ ನಿಮಿಷದಲ್ಲಿ ಹೆಲ್ತ್ ರಿಪೋರ್ಟ್ ನೀಡಲಿದೆ ಜಿಯೋ ಎಐ ಕ್ಲಿನಿಕ್

TAGGED:Iliraya swimming in Panipuri water; watch the viral video
Share This Article
Facebook Twitter Copy Link Print
Previous Article ಒಂದೇ ನಿಮಿಷದಲ್ಲಿ ಹೆಲ್ತ್ ರಿಪೋರ್ಟ್ ನೀಡಲಿದೆ ಜಿಯೋ ಎಐ ಕ್ಲಿನಿಕ್
Next Article ಪತ್ನಿ ಮೇಲೆ ಅನುಮಾನಗೊಂಡು ಮಾವನನ್ನು ಹತ್ಯೆ ಮಾಡಿದ ಅಳಿಯ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ವೈರಲ್

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ವೈರಲ್

ಮಗನೊಂದಿಗೆ ಮಗುವಾದ ಕೃನಾಲ್ ಪಾಂಡ್ಯ: ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?