Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಹಿಳೆಯ ಜನನಾಂಗದಲ್ಲಿ ಪುರುಷನ ವೀರ್ಯ ವಿಸರ್ಜನೆಯಾಗದಿದ್ದರೆ ಅದು ಅತ್ಯಾ*ಚಾರವಲ್ಲ! ಹೈಕೋರ್ಟ್ ತೀರ್ಪು
ದೇಶಪ್ರಮುಖ

ಮಹಿಳೆಯ ಜನನಾಂಗದಲ್ಲಿ ಪುರುಷನ ವೀರ್ಯ ವಿಸರ್ಜನೆಯಾಗದಿದ್ದರೆ ಅದು ಅತ್ಯಾ*ಚಾರವಲ್ಲ! ಹೈಕೋರ್ಟ್ ತೀರ್ಪು

Share
1 Min Read
SHARE

https://youtube.com/shorts/iPk0YEWO1t8?si=tOj6kwL_UdC2E5Z8

Subscribe ನ್ಯೂಸಿಕ್ಸ್ ಕನ್ನಡ

newsics.com

ಯೋನಿಯೊಳಗೆ ಜನನಾಂಗವನ್ನು ನುಗ್ಗಿಸದೆ ಮೇಲಿನಿಂದ ಉಜ್ಜುವುದು ‘ಅ*ತ್ಯಾಚಾರ’ ಅಲ್ಲ, ಬದಲಿಗೆ ‘ಅ*ತ್ಯಾಚಾರಕ್ಕೆ ಯತ್ನ’ ಎಂದು ಛತ್ತೀಸ್‌ಗಢ ಹೈಕೋರ್ಟ್‌ ಸ್ಪಷ್ಟಪಡಿಸಿದೆ.
ಅ*ತ್ಯಾಚಾರ ಯತ್ನ ಮತ್ತು ಅ*ತ್ಯಾಚಾರದ ನಡುವಿನ ಕಾನೂನು ವ್ಯತ್ಯಾಸವನ್ನು ಆಧರಿಸಿ, ಸಂತ್ರಸ್ಥೆ ಹುಡುಗಿಯ ಕನ್ಯಾಪೊರೆಗೆ ಏನೂ ಆಗಿಲ್ಲ ಎನ್ನುವ ವೈದ್ಯಕೀಯ ಪುರಾವೆಗಳು ಗಮನಾರ್ಹ ಅಂಶವಾಗಿರುವುದರಿಂದ, ನ್ಯಾಯಾಲಯವು ಅಪರಾಧಿಯ ಶಿಕ್ಷೆಯನ್ನು ಏಳು ವರ್ಷಗಳಿಂದ ಮೂರುವರೆ ವರ್ಷಗಳಿಗೆ ಮಾರ್ಪಾಡು ಮಾಡಿದೆ.
ಅ*ತ್ಯಾಚಾರಕ್ಕೆ ಯತ್ನಿಸಿದವನ ಉದ್ದೇಶ ಸ್ಪಷ್ಟವಾಗಿದೆ. ಆದರೆ, ಪುರುಷ ಜನನಾಂಗವನ್ನು ಯೋನಿಯ ಒಳಗಡೆ ಹಾಕಿರುವ ಯಾವುದೇ ಸಾಕ್ಷ್ಯ ಇಲ್ಲದೇ ಇರುವ ಕಾರಣ ಈ ಕೃತ್ಯವು ನಿಜವಾದ ಅ*ತ್ಯಾಚಾರವೆಂದು ಪರಿಗಣಿಸಲ್ಪಡುವುದಿಲ್ಲ ಎಂದು ನ್ಯಾಯಮೂರ್ತಿ ನರೇಂದ್ರ ಕುಮಾರ್ ವ್ಯಾಸ್ ಹೇಳಿದ್ದಾರೆ.
2004ರ ಮೇ 21 ರಂದು ನಡೆದ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್‌ ಈ ತೀರ್ಪು ನೀಡಿದೆ. ಆರೋಪಿಯು ಸಂತ್ರಸ್ತೆ ಒಂಟಿಯಾಗಿದ್ದಾಗ ಅವಳನ್ನು ತನ್ನ ಮನೆಗೆ ಎಳೆದುಕೊಂಡು ಹೋಗಿ ಆಕೆಯ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ಸಂಭೋಗಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 376(1) ರ ಅಡಿಯಲ್ಲಿ ಅತ್ಯಾಚಾರ ಮತ್ತು ಸೆಕ್ಷನ್ 342 ರ ಅಡಿಯಲ್ಲಿ ತಪ್ಪಿತಸ್ಥರೆಂದು ತೀರ್ಪು ನೀಡಲಾಯಿತು. ವಿಚಾರಣಾ ನ್ಯಾಯಾಲಯ ಆತನಿಗೆ ಏಳು ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು ವಿಧಿಸಿತು.

ನಂತರ ಹೈಕೋರ್ಟ್ ಸೆಕ್ಷನ್ 376(1) ರ ಅಡಿಯಲ್ಲಿ ಶಿಕ್ಷೆಯನ್ನು ರದ್ದುಗೊಳಿಸಿ, ಮೇಲ್ಮನವಿ ಸಲ್ಲಿಸಿದ ವ್ಯಕ್ತಿಗೆ ಸೆಕ್ಷನ್ 376 ರ ಅಡಿಯಲ್ಲಿ ಅ*ತ್ಯಾಚಾರ ಯತ್ನಕ್ಕಾಗಿ ಸೆಕ್ಷನ್ 511 ರ ಅಡಿಯಲ್ಲಿ ಶಿಕ್ಷೆ ವಿಧಿಸಿತು. ಶಿಕ್ಷೆಯನ್ನು ಮೂರು ವರ್ಷ ಆರು ತಿಂಗಳ ಕಠಿಣ ಜೈಲು ಶಿಕ್ಷೆ ಮತ್ತು ₹200 ದಂಡಕ್ಕೆ ಮಾರ್ಪಡಿಸಲಾಯಿತು. ಉಳಿದ ಶಿಕ್ಷೆಯನ್ನು ಅನುಭವಿಸಲು ಮೇಲ್ಮನವಿ ಸಲ್ಲಿಸಿದ ವ್ಯಕ್ತಿ ಎರಡು ತಿಂಗಳೊಳಗೆ ಶರಣಾಗುವಂತೆ ನಿರ್ದೇಶಿಸಲಾಗಿದೆ.

ಈ ಬಾರಿ ವ್ಯಾಲೆಂಟೈನ್ಸ್ ದಿನಕ್ಕೆ ಹೂವಿಗಿಂತ ಕಾಂಡೋಮ್ ಮಾರಾಟ ದಾಖಲೆ

TAGGED:If a man's semen is not ejaculated into a woman's genitalsit is not rape! High Court rules
Share This Article
Facebook Twitter Copy Link Print
Previous Article ಈ ಬಾರಿ ವ್ಯಾಲೆಂಟೈನ್ಸ್ ದಿನಕ್ಕೆ ಹೂವಿಗಿಂತ ಕಾಂಡೋಮ್ ಮಾರಾಟ ದಾಖಲೆ
Next Article ವಿಜಯ ಮಲ್ಯ ಭಾರತಕ್ಕೆ ಬರೋದ್ಯಾವಾಗ?

Popular Posts

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

You Might Also Like

ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?