Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಹನಿಮೂನ್ ಮೂಡ್ ನಲ್ಲಿ ಅನಂತ್ ಅಂಬಾನಿ;  ಒಂದು ರಾತ್ರಿಗೆ ಎಷ್ಟು ಲಕ್ಷ ಕೊಟ್ಟಿದ್ದಾರೆ?
ಪ್ರಮುಖಮನರಂಜನೆವಿದೇಶವೈರಲ್

ಹನಿಮೂನ್ ಮೂಡ್ ನಲ್ಲಿ ಅನಂತ್ ಅಂಬಾನಿ;  ಒಂದು ರಾತ್ರಿಗೆ ಎಷ್ಟು ಲಕ್ಷ ಕೊಟ್ಟಿದ್ದಾರೆ?

Share
1 Min Read
SHARE

newsics.com
ಜುಲೈ 12 ರಂದು ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕಾಣಿಸಿಕೊಂಡ ನಂತರ ತಮ್ಮ ಹನಿಮೂನ್‌ಗಾಗಿ ಕೋಸ್ಟ ರಿಕಾಗೆ ತೆರಳಿದ್ದಾರೆ ಎಂದು ವರದಿಯಾಗಿದೆ.

ಒಂದು ಮಾಹಿತಿ ಪ್ರಕಾರ, ದಂಪತಿ ಪ್ರಸ್ತುತ ಮಧ್ಯ ಅಮೆರಿಕದ ಸುಂದರ ದೇಶದಲ್ಲಿರುವ ಅಲ್ಟ್ರಾ ಐಷಾರಾಮಿ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ.
ಐಷಾರಾಮಿ ಫೋರ್ ಸೀಸನ್ಸ್ ರೆಸಾರ್ಟ್ ಕಾಸಾ ಲಾಸ್ ಓಲಾಸ್‌ನಲ್ಲಿ ನವ ದಂಪತಿ ತಂಗಿದ್ದು, ಒಂದು ರಾತ್ರಿಗೆ ಬರೋಬ್ಬರಿ 31 ಲಕ್ಷ ರೂಪಾಯಿ ಕೊಡಲಾಗಿದೆ. ಐಷಾರಾಮಿ ಫೋರ್ ಸೀಸನ್ಸ್ ರೆಸಾರ್ಟ್ ಕಾಸಾ ಲಾಸ್ ಓಲಾಸ್‌ ತುಂಬಾ ವಿಶಾಲವಾದ ಸ್ಥಳವನ್ನು ಹೊಂದಿದೆ.
ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್‌ ಈ ರೆಸಾರ್ಟ್ ಆಯ್ಕೆ ಮಾಡಿಕೊಂಡಿದ್ದಾರೆ.

TAGGED:Anant Ambani in honeymoon mood;  How many lakhs have they paid for one night?
Share This Article
Facebook Twitter Copy Link Print
Previous Article ಊಟದಲ್ಲಿ ಸತ್ತ ಹಲ್ಲಿ ಪತ್ತೆ.. 100ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
Next Article ಬೆಕ್ಕು ಕಚ್ಚಿ ಶಿವಮೊಗ್ಗದ ಮಹಿಳೆ ಸಾವು..!; ಬೆಕ್ಕನ್ನು ಸಾಕುವವರೇ ಇನ್ಮೇಲೆ ಹುಷಾರ್!

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?