Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bus services may be disrupted today ಸಾರಿಗೆ ನೌಕರರ ಬೇಡಿಕೆ ಈಡೇರಿಸಲು ಒಪ್ಪಿದರೂ ಇಂದು ಬೆಂಗಳೂರು ಚಲೋ: ರಾಜ್ಯಾದ್ಯಂತ ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ
ಕರ್ನಾಟಕಪ್ರಮುಖ

Bus services may be disrupted today ಸಾರಿಗೆ ನೌಕರರ ಬೇಡಿಕೆ ಈಡೇರಿಸಲು ಒಪ್ಪಿದರೂ ಇಂದು ಬೆಂಗಳೂರು ಚಲೋ: ರಾಜ್ಯಾದ್ಯಂತ ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

Share
1 Min Read
SHARE

https://youtube.com/shorts/tAQS6h_SZWA?si=vAoxcVAHQglCsru5

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ವೇತನ ಪರಿಷ್ಕರಣೆ ಮತ್ತು ಬಾಕಿ ವೇತನ ಪಾವತಿಗೆ ಒತ್ತಾಯಿಸಿ ಸಾರಿಗೆ ನೌಕರರು ಗುರುವಾರ (ಫೆಬ್ರವರಿ 19) ‘ಬೆಂಗಳೂರು ಚಲೋ’ ಪ್ರತಿಭಟನೆ ನಡೆಸಲಿದ್ದು, ರಾಜ್ಯಾದ್ಯಂತ ಸರ್ಕಾರಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ), ಬೆಂಗಳೂರು ಮಹಾನಗರ ಸಾರಿಗೆ ನಿಗಮ (ಬಿಎಂಟಿಸಿ), ಎನ್‌ಡಬ್ಲ್ಯೂಕೆಆರ್‌ಟಿಸಿ ನೌಕರರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ ಎಂದು ರಾಜ್ಯ ರಸ್ತೆ ಸಾರಿಗೆ ನೌಕರರ ಸಂಘ ತಿಳಿಸಿದೆ.

ಈ ಮಧ್ಯೆ, ವೇತನ ಪರಿಷ್ಕರಣೆ ಹಾಗೂ ಹಿಂಬಾಕಿ ವೇತನ ನೀಡುವಂತೆ ಕಳೆದ ಎರಡು ವರ್ಷಗಳಿಂದ ಕೈಗೊಂಡಿದ್ದ ಸಾರಿಗೆ ನೌಕರರ ಹೋರಾಟಕ್ಕೆ ಬಾಗಶಃ ಪ್ರತಿಫಲ ದೊರೆತಿದೆ.

38 ತಿಂಗಳ ಹಿಂಬಾಕಿ ವೇತನ ಬದಲಿಗೆ 26 ತಿಂಗಳ ಹಿಂಬಾಕಿ ವೇತನ ನೀಡಲು ರಾಜ್ಯ ಸರ್ಕಾರ ಸಮ್ಮತಿಸಿದೆ. ಅದೇ ರೀತಿ 2024ರಿಂದ ಆಗಬೇಕಿದ್ದ ವೇತನ ಪರಿಷ್ಕರಣೆಯನ್ನ 2025ರ ಏಪ್ರಿಲ್ ನಿಂದ ನೀಡಲು ನಿರ್ಧರಿಸಿದೆ. ವೇತನ ಪರಿಷ್ಕರಣೆ ಸಂಬಂಧ ಶೇಕಾಡುವಾರು ಪ್ರಮಾಣವನ್ನ ನೌಕರರ ಸಂಘಟನೆಗಳೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ರಾಜ್ಯ ಸರ್ಕಾರ ತಿಳಿಸಿದೆ.

TAGGED:Bengaluru Chalo protest today: Bus services across the state may be disrupted
Share This Article
Facebook Twitter Copy Link Print
Previous Article ಇನ್ಮುಂದೆ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ
Next Article ಸಾರಿಗೆ ನೌಕರರ ಬೇಡಿಕೆಗೆ ಮಣಿದ ಸರ್ಕಾರ: ವೇತನ ಪರಿಷ್ಕರಣೆಗೆ ಗ್ರೀನ್ ಸಿಗ್ನಲ್

Popular Posts

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read

You Might Also Like

ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?