Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಬೆಕ್ಕು ಕಚ್ಚಿ ಶಿವಮೊಗ್ಗದ ಮಹಿಳೆ ಸಾವು..!; ಬೆಕ್ಕನ್ನು ಸಾಕುವವರೇ ಇನ್ಮೇಲೆ ಹುಷಾರ್!
ಕರ್ನಾಟಕಪ್ರಮುಖ

ಬೆಕ್ಕು ಕಚ್ಚಿ ಶಿವಮೊಗ್ಗದ ಮಹಿಳೆ ಸಾವು..!; ಬೆಕ್ಕನ್ನು ಸಾಕುವವರೇ ಇನ್ಮೇಲೆ ಹುಷಾರ್!

Share
1 Min Read
SHARE

newsics.com
ಮನೆಯಲ್ಲಿ ಸಾಕಿದ ಬೆಕ್ಕು ಕಚ್ಚಿ ಶಿವಮೊಗ್ಗದಲ್ಲಿ ಮಹಿಳೆಯೊಬ್ಬಳು ಮೃತಪಟ್ಟ ಶಾಕಿಂಗ್ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಳಘಟ್ಟದಲ್ಲಿ 50 ವರ್ಷದ ಗಂಗೀಬಾಯಿ ಎಂಬ ಮಹಿಳೆಯೇ ಮೃತಪಟ್ಟ ದುರ್ದೈವಿ ಎಂದು ತಿಳಿದು ಬಂದಿದೆ. ಎರಡು ತಿಂಗಳ ಹಿಂದೆ ಮಹಿಳೆಗೆ ಸಾಕಿದ ಬೆಕ್ಕೊಂದು ಕಚ್ಚಿತ್ತು. ಬೆಕ್ಕು ಕಚ್ಚಿದ ಪರಿಣಾಮ ರೇಬಿಸ್ ಕಾಯಿಲೆ ಬಂದು ಮಹಿಳೆ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ
ಮಹಿಳೆ ಕಾಲಿಗೆ ಬೆಕ್ಕು ಕಚ್ಚಿದ ಕಾರಣ ಐದು ಇಂಜೆಕ್ಷನ್ ತೆಗೆದುಕೊಳ್ಳಬೇಕಿತ್ತು. ಆದರೆ ಒಂದು ಇಂಜೆಕ್ಷನ್ ಪಡೆದ ನಂತರ ಮಹಿಳೆ ಚೇತರಿಸಿಕೊಂಡಿದ್ದರು. ಹೀಗಾಗಿ ಗಂಗೀಬಾಯಿ ಇನ್ನೂ 5 ಇಂಜೆಕ್ಷನ್ ಪಡೆದುಕೊಂಡಿರಲಿಲ್ಲ.ಆದರೆ ಇಂಜೆಕ್ಷನ್ ಪಡೆಯದೇ ನಿರ್ಲಕ್ಷ ವಹಿಸಿದ್ದು ಮಹಿಳೆಯ ಪ್ರಾಣವನ್ನು ಬಲಿ ತೆಗೆದುಕೊಂಡಿದೆ. ಬೆಕ್ಕು ಕಚ್ಚಿ ರೇಬಿಸ್ ಹರಡಿದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದು, ಕುಟುಂಬಸ್ಥರು ಆಕ್ರಂದನದಲ್ಲಿ ಮುಳುಗುವಂತಾಗಿದೆ

TAGGED:A woman from Shimoga died after being bitten by a cat..!; Cat owners beware!
Share This Article
Facebook Twitter Copy Link Print
Previous Article ಹನಿಮೂನ್ ಮೂಡ್ ನಲ್ಲಿ ಅನಂತ್ ಅಂಬಾನಿ;  ಒಂದು ರಾತ್ರಿಗೆ ಎಷ್ಟು ಲಕ್ಷ ಕೊಟ್ಟಿದ್ದಾರೆ?
Next Article ಹಾವುಗಳು ಮನುಷ್ಯರ ವಿರುದ್ಧ ಸೇಡು ತೀರಿಸಿಕೊಳ್ಳುತ್ತಾ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?