Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ರೀಲ್ಸ್ ಗಾಗಿ ಪುಟ್ಟ ಮಗುವಿಗೆ ಬಿಯರ್ ಕುಡಿಸಿ ಸಿಗರೇಟ್ ಸೇದಿಸಿದ ಪಾಪಿ
ಪ್ರಮುಖವೈರಲ್

ರೀಲ್ಸ್ ಗಾಗಿ ಪುಟ್ಟ ಮಗುವಿಗೆ ಬಿಯರ್ ಕುಡಿಸಿ ಸಿಗರೇಟ್ ಸೇದಿಸಿದ ಪಾಪಿ

Share
1 Min Read
SHARE

https://youtube.com/shorts/tAQS6h_SZWA?si=vAoxcVAHQglCsru5

Subscribe ನ್ಯೂಸಿಕ್ಸ್ ಕನ್ನಡ

newsics.com

ಪುಟ್ಟ ಮಗುವೊಂದಕ್ಕೆ ವ್ಯಕ್ತಿಯೊಬ್ಬ ಬಿಯರ್ ಕುಡಿಸಿ, ಸಿಗರೇಟ್ ಸೇದಿಸುತ್ತಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಈ ಸಂಬಂಧ ವಿಡಿಯೋ ವೈರಲ್ ಆಗ್ತಿದೆ.

ವೈರಲ್ ಆಗಿರುವ ಈ ಆಘಾತಕಾರಿ ವಿಡಿಯೋದಲ್ಲಿ, ವ್ಯಕ್ತಿಯೊಬ್ಬ ಮಗುವಿಗೆ ಬಿಯರ್ ಬಾಟಲಿಯನ್ನು ಹಿಡಿಸಿ ಕುಡಿಯುವಂತೆ ಒತ್ತಾಯಿಸುತ್ತಿದ್ದಾನೆ. ಅಷ್ಟಕ್ಕೆ ನಿಲ್ಲದ ಆತ, ಸಿಗರೇಟನ್ನು ಮಗುವಿನ ಬಾಯಿಗಿಟ್ಟು ಹೇಗೆ ಸೇದಬೇಕು ಎಂದು ಹೇಳಿ ಕೊಡಿತ್ತಿದ್ದಾನೆ. ಚಿಕ್ಕ ವಯಸ್ಸಿನ ಮಗುವನ್ನು ಈ ರೀತಿ ಶೋಷಣೆಗೆ ಒಳಪಡಿಸುತ್ತಿರುವಾಗ ಅಲ್ಲಿಯೇ ಇದ್ದ ಮತ್ತೊಬ್ಬರು ಇದನ್ನು ವಿಡಿಯೋ ಮಾಡುತ್ತಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಬೈಕ್ ನಂಬರ್‌ನಿಂದ ಸಿಕ್ಕಿತು ಕ್ಲೂ!
ವಿಡಿಯೋದಲ್ಲಿ ಮೋಟಾರ್ ಸೈಕಲ್ ಸ್ಪಷ್ಟವಾಗಿ ಕಾಣಿಸುತ್ತಿದ್ದು, ಅದರ ನೋಂದಣಿ ಸಂಖ್ಯೆ RJ25 SS 8392 ಎಂದು ಓದಬಹುದಾಗಿದೆ. ಈ ನಂಬರ್‌ನಲ್ಲಿರುವ ‘RJ’ ಅಕ್ಷರಗಳು ರಾಜಸ್ಥಾನ ರಾಜ್ಯಕ್ಕೆ ಸೇರಿದ್ದಾಗಿವೆ. ಹೀಗಾಗಿ ಈ ಘಟನೆ ರಾಜಸ್ಥಾನದಲ್ಲಿ ನಡೆದಿರಬಹುದು ಎಂದು ಅಂದಾಜಿಸಲಾಗಿದೆ.

ವಿಡಿಯೋ ವೈರಲ್ರಾಜಸ್ಥಾನ ಪೊಲೀಸರಿಗೆ ಟ್ಯಾಗ್ ಮಾಡಿ ಆಕ್ರೋಶದಿವ್ಯಾ ತಂಡನ್ ಎಂಬುವವರು ಈ ವಿಡಿಯೋವನ್ನು ಹಂಚಿಕೊಂಡಿದ್ದು, ರಾಜಸ್ಥಾನ ಪೊಲೀಸರನ್ನು (@PoliceRajasthan) ಟ್ಯಾಗ್ ಮಾಡಿ ಈ ಕೂಡಲೇ ಆ ವ್ಯಕ್ತಿಯನ್ನು ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ. ಇದು ಯಾವುದೇ ರೀತಿಯಲ್ಲೂ ಸ್ವೀಕಾರಾರ್ಹವಲ್ಲ. ಮಕ್ಕಳನ್ನು ಈ ರೀತಿ ಶೋಷಣೆ ಮಾಡುವುದು ಭಾರತೀಯ ಕಾನೂನಿನಡಿ ಕಠಿಣ ಶಿಕ್ಷೆಗೆ ಅರ್ಹವಾದ ಅಪರಾಧ. ಮಕ್ಕಳನ್ನು ಕೇವಲ ರೀಲ್ಸ್ ಅಥವಾ ಕಂಟೆಂಟ್ ಮಾಡಲು ಬಳಸಿಕೊಳ್ಳಬಾರದು ಎಂದು ಅವರು ಕಿಡಿಕಾರಿದ್ದಾರೆ.

ಹೆಂಡತಿಯ ಮೂಳೆ ಮುರಿಯುವವರೆಗೂ ಹೊಡೆಯಬಹುದು; ತಾಲಿಬಾನ್ನ ಕಾನೂನಿಂದ ಬೆಚ್ಚಿಬಿದ್ದ ಮಹಿಳೆಯರು

TAGGED:A criminal made a little child drink beer and smoke a cigarette for reels
Share This Article
Facebook Twitter Copy Link Print
Previous Article ಕರಾವಳಿ ಮೂಲದ ಯುವಕ ಐರ್ಲೆಂಡ್ ನಲ್ಲಿ ಶವವಾಗಿ ಪತ್ತೆ
Next Article ವಾಯುಭಾರ ಕುಸಿತ ಹಿನ್ನೆಲೆ 2-3 ದಿನ ಈ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?