https://youtube.com/shorts/tAQS6h_SZWA?si=vAoxcVAHQglCsru5
Subscribe ನ್ಯೂಸಿಕ್ಸ್ ಕನ್ನಡ
newsics.com
ನವದೆಹಲಿ: ಈ ವರ್ಷದ ಏಪ್ರಿಲ್’ನಲ್ಲಿ ದೇಶಾದ್ಯಂತ ಎಸ್‌ಐಆರ್ ಪ್ರಕ್ರಿಯೆ ಆರಂಭವಾಗಲಿದೆ ಎಂದು ಭಾರತದ ಚುನಾವಣಾ ಆಯೋಗ (ECI) ಘೋಷಿಸಿದೆ.
ಬಿಹಾರ ಮತ್ತು ಉತ್ತರ ಪ್ರದೇಶ ಸೇರಿದಂತೆ ದೇಶಾದ್ಯಂತ 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಲಾಗುವುದು.
ಈ ಪ್ರಕ್ರಿಯೆಯು ಬಿಹಾರದಲ್ಲಿ ಈಗಾಗಲೇ ಪೂರ್ಣಗೊಂಡಿದ್ದು, ಪ್ರಸ್ತುತ 12 ರಾಜ್ಯಗಳಲ್ಲಿ ನಡೆಯುತ್ತಿದೆ. ಉಳಿದ ರಾಜ್ಯಗಳು ನಂತರ ಎಸ್‌ಐಆರ್ ಪ್ರಕ್ರಿಯೆಯನ್ನು ಜಾರಿಗೆ ತರಲಿವೆ ಎಂದು ಆಯೋಗ ಹೇಳಿದೆ.
ವೇಶ್ಯಾಗೃಹಗಳಲ್ಲಿ ಆಕ್ಸಿಟೋಸಿನ್ ಇಂಜೆಕ್ಷನ್ ಹೆಚ್ಚು ಬಳಕೆ!; ಏನಿದು ಆಕ್ಸಿಟೋಸಿನ್?
ದೇಶಾದ್ಯಂತ ಅಪಹಾಸ್ಯಕ್ಕೆ ಗುರಿಯಾದ Tarique Rahman; ಆಯ್ಕೆ ಮಾಡಿದ ಜನರಿಂದಲೇ ಅವಮಾನ?