Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹೆಣ್ಣುಮಕ್ಕಳ ಮದುವೆ ವಯಸ್ಸು 9 ವರ್ಷಕ್ಕೆ ಇಳಿಸಲು ಸಿದ್ಧತೆ..!; ಇರಾಕ್ ಸರ್ಕಾರದ ವಿರುದ್ಧ ಆಕ್ರೋಶ
ದೇಶವಿದೇಶವೈರಲ್

ಹೆಣ್ಣುಮಕ್ಕಳ ಮದುವೆ ವಯಸ್ಸು 9 ವರ್ಷಕ್ಕೆ ಇಳಿಸಲು ಸಿದ್ಧತೆ..!; ಇರಾಕ್ ಸರ್ಕಾರದ ವಿರುದ್ಧ ಆಕ್ರೋಶ

Share
1 Min Read
SHARE

newsics.com
ಇರಾಕ್ ಸಂಸತ್ತಿನಲ್ಲಿ ಪ್ರಸ್ತಾವಿತ ಮಸೂದೆಯೊಂದು ವ್ಯಾಪಕ ಆಕ್ರೋಶ ಮತ್ತು ಕಳವಳ ಹುಟ್ಟುಹಾಕಿದೆ. ಈ ಮಸೂದೆ, ಹೆಣ್ಣುಮಕ್ಕಳ ವಿವಾಹದ ಕಾನೂನುಬದ್ಧ ವಯಸ್ಸನ್ನು ಕೇವಲ 9 ವರ್ಷಕ್ಕೆ ಇಳಿಸಲು ಪ್ರಯತ್ನಿಸುತ್ತಿದೆ.

ಇರಾಕ್ ನ್ಯಾಯ ಸಚಿವಾಲಯವು ಪರಿಚಯಿಸಿದ ವಿವಾದಾತ್ಮಕ ಶಾಸನವು, ದೇಶದ ವೈಯಕ್ತಿಕ ಸ್ಥಿತಿಯ ಕಾನೂನನ್ನು ತಿದ್ದುಪಡಿ ಮಾಡುವ ಗುರಿಯನ್ನು ಹೊಂದಿದೆ. ಈಗಾಗಲೇ ಇರುವ ಕಾನೂನು ಮದುವೆಗೆ ಕನಿಷ್ಠ ವಯಸ್ಸನ್ನು 18 ಕ್ಕೆ ನಿಗದಿಪಡಿಸುತ್ತದೆ.

ಈ ಮಸೂದೆ ಅಂಗೀಕಾರವಾದರೆ, 9 ವರ್ಷ ವಯಸ್ಸಿನ ಹುಡುಗಿಯರು ಮತ್ತು 15 ವರ್ಷ ವಯಸ್ಸಿನ ಹುಡುಗರು ವಿವಾಹವಾಗಲು ಅವಕಾಶ ಇರುತ್ತದೆ. ಇದು ಹೆಚ್ಚಿನ ಬಾಲ್ಯ ವಿವಾಹ ಮತ್ತು ಹೆಣ್ಣಿನ ಶೋಷಣೆಗೆ ದಾರಿ ಮಾಡಿಕೊಡುತ್ತದೆ. ಈ ಪ್ರತಿಗಾಮಿ ಕ್ರಮವು ಮಹಿಳೆಯರ ಹಕ್ಕುಗಳು ಮತ್ತು ಲಿಂಗ ಸಮಾನತೆಯನ್ನು ದುರ್ಬಲಗೊಳಿಸುತ್ತದೆ ಎಂದು ವಿಮರ್ಶಕರು ವಾದಿಸುತ್ತಾರೆ.
ವಿಶ್ವಸಂಸ್ಥೆಯ UNICEF ಪ್ರಕಾರ, ಇರಾಕ್‌ನಲ್ಲಿ 28% ಹುಡುಗಿಯರು ಈಗಾಗಲೇ 18 ವರ್ಷಕ್ಕಿಂತ ಮುಂಚೆಯೇ ಮದುವೆಯಾಗಿದ್ದಾರೆ. ಈ ಕಾನೂನನ್ನು ಅಂಗೀಕರಿಸುವುದರಿಂದ ದೇಶವು ಮತ್ತೆ ಹಿಂದಿನ ಕಾಲದ ಸಂಪ್ರದಾಯಕ್ಕೆ ಜೋತುಬಿದ್ದಂತಾಗುತ್ತದೆ ಎಂದು ಹ್ಯೂಮನ್ ರೈಟ್ಸ್ ವಾಚ್ ಸಂಶೋಧಕಿ ಸಾರಾ ಸಾನ್ಬರ್ ಅಭಿಪ್ರಾಯಪಟ್ಟಿದ್ದಾರೆ.

TAGGED:Iraq is preparing to lower the marriage age of girls to 9 years
Share This Article
Facebook Twitter Copy Link Print
Previous Article ದೇವಸ್ಥಾನದ ಬ್ಯಾನರ್ ನಲ್ಲಿ ಮಿಯಾ ಖಲೀಫಾ ಫೋಟೋ!
Next Article 8 ಕೋಟಿ ಮೌಲ್ಯದ ರೋಲ್ಸ್ ರಾಯ್ಸ್ ಕಾರು ಮಾರಿದ ದಳಪತಿ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?