Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಾಲಿವುಡ್ ಖ್ಯಾತ ನಿರ್ಮಾಪಕ, ನಿರ್ದೇಶಕ MM Baig ನಿಗೂಢ ಸಾವು
ದೇಶಪ್ರಮುಖಮನರಂಜನೆ

ಬಾಲಿವುಡ್ ಖ್ಯಾತ ನಿರ್ಮಾಪಕ, ನಿರ್ದೇಶಕ MM Baig ನಿಗೂಢ ಸಾವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಮುಂಬೈ: ಬಾಲಿವುಡ್ ನ ಖ್ಯಾತ ನಿರ್ಮಾಪಕ, ನಿರ್ದೇಶಕ ಎಂಎಂ ಬೇಗ್ ನಿಗೂಢವಾಗಿ ಸಾವನ್ನಪ್ಪಿದ್ದು, ಅವರ ಮನೆಯಲ್ಲೇ ಅವರ ಹೀನಾಯ ಸ್ಥಿತಿಯಲ್ಲಿ ಪತ್ತೆಯಾಗಿದೆ.

ನಿರ್ಮಾಪಕ ಬೇಗ್ ಸ್ವಲ್ಪ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಒಬ್ಬಂಟಿಯಾಗಿ ವಾಸಿಸುತ್ತಿದ್ದರು ಎಂದು ಖ್ಯಾತ ಪ್ರಚಾರಕ ಹನೀಫ್ ಜವೇರಿ ಹೇಳಿದ್ದಾರೆ.

ಬೇಗ್ ಅವರು 4 ರಿಂದ 5 ದಿನಗಳಿಂದ ಮನೆಯಿಂದ ಹೊರಗೆ ಬಾರದ ಕಾರಣ, ನೆರೆಹೊರೆಯವರು ಅವರ ಮನೆಯಿಂದ ಕೆಟ್ಟ ವಾಸನೆ ಬರುತ್ತಿದೆ ಎಂದು ಪೊಲೀಸರಿಗೆ ದೂರು ನೀಡಿದರು. ಇದರ ಬೆನ್ನಲ್ಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಬಲವಂತವಾಗಿ ಬಾಗಿಲು ತೆರೆದಾಗ ಅಲ್ಲಿ ಬೇಗ್ ಅವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಜನಪ್ರಿಯ ಬಾಲ ಕಲಾವಿದೆ ಬೇಬಿ ಗುಡ್ಡು ಅವರ ತಂದೆ ಮತ್ತು ರಜಿಯಾ ಸುಲ್ತಾನ್ ಮತ್ತು ನಿರ್ದೇಶನದ ಛೋಟಿ ಬಹು ಮುಂತಾದ ಚಿತ್ರಗಳಲ್ಲಿ ಎಂ ಎಂ ಬೇಗ್ ತೊಡಗಿಸಿಕೊಂಡಿದ್ದರು.

ಬೇಗ್ ತಮ್ಮ ವೃತ್ತಿಜೀವನವನ್ನು ಜೆ ಓಂ ಪ್ರಕಾಶ್, ವಿಮಲ್ ಕುಮಾರ್ ಮತ್ತು ರಾಕೇಶ್ ರೋಷನ್ ಅವರಿಗೆ ಗೋವಿಂದ ಕೆ ಆದ್ಮಿ ಖಿಲೋನಾ ಹೈ, ಜೈಸಿ ಕರ್ನಿ ವೈಸಿ ಭರ್ನಿ, ಮತ್ತು ಕರ್ಜ್ ಚುಕಾನಾ ಹೈ, ಅನಿಲ್ ಕಪೂರ್-ನಟನೆಯ ಕಾಲಾ ಬಜಾರ್ ಮತ್ತು ಕಿಶನ್ ಕನ್ಹಯ್ಯಾ ಮುಂತಾದ ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ವೃತ್ತಿ ಜೀವನ ಪ್ರಾರಂಭಿಸಿದ್ದರು.

ಸ್ವತಂತ್ರ ನಿರ್ದೇಶಕರಾಗಿ, ಅವರು ನಾಸಿರುದ್ದೀನ್ ಶಾ ಅವರ ಮಾಸೋಮ್ ಗವಾಹ್ (1990) ಸೇರಿದಂತೆ ಎರಡು ಚಲನಚಿತ್ರಗಳನ್ನು ನಿರ್ದೇಶಿಸಿದ್ದರು. ಅದು ಬಿಡುಗಡೆಯಾಗದೆ ಉಳಿದಿದೆ. ಬಳಿಕ ಶಿಲ್ಪಾ ಶಿರೋಡ್ಕರ್ ನಟಿಸಿದ ಛೋಟಿ ಬಹು (1994) ಚಿತ್ರವನ್ನು ನಿರ್ದೇಶಿಸಿದ್ದರು.

https://www.newsics.com/2026/02/19/bwssb-chairman-dr-ramprasat-manohar-elected-as-indias-sole-representative-to-the-smart-water-networks-forum-advisory-committee/

TAGGED:director MM Baig dies mysteriouslyFamous Bollywood producer
Share This Article
Facebook Twitter Copy Link Print
Previous Article ‘ಸ್ಮಾರ್ಟ್ ವಾಟರ್ ನೆಟ್‌ವರ್ಕ್ಸ್ ಫೋರಮ್’ ಸಲಹಾ ಸಮಿತಿಗೆ ಭಾರತದ ಏಕೈಕ ಪ್ರತಿನಿಧಿಯಾಗಿ BWSSB ಅಧ್ಯಕ್ಷ ಡಾ.ರಾಮ್‌ಪ್ರಸಾತ್ ಮನೋಹರ್ ಆಯ್ಕೆ
Next Article ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು ತೂರಾಟ; ಎಸ್ಪಿ ಮೇಲೂ ಕಲ್ಲು ತೂರಿದ ಕಿಡಿಗೇಡಿಗಳು

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?