Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು ತೂರಾಟ; ಎಸ್ಪಿ ಮೇಲೂ ಕಲ್ಲು ತೂರಿದ ಕಿಡಿಗೇಡಿಗಳು
ಕರ್ನಾಟಕಪ್ರಮುಖ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು ತೂರಾಟ; ಎಸ್ಪಿ ಮೇಲೂ ಕಲ್ಲು ತೂರಿದ ಕಿಡಿಗೇಡಿಗಳು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ಶಿವಾಜಿ ಜಯಂತಿ  ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದ ಘಟನೆ ಬಾಗಲಕೋಟೆಯ ಕಿಲ್ಲಾ ಓಣಿಯಲ್ಲಿ ನಡೆದಿದೆ.ಇನ್ನು ಈ ಘಟನೆಯಲ್ಲಿ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸಿದ್ಧಾರ್ಥ ಗೋಯಲ್ ಅವರ ಮೇಲೆ ಕಲ್ಲು ಬಿದ್ದಿತು. ಈ ವೇಳೆ ಕಲ್ಲು ಅವರಿಗೆ ತಾಕಿದ್ದರಿಂದ ಸಣ್ಣ ಗಾಯವಾಗಿದೆ.

ಮರಾಠ ಸಮುದಾಯದ ವತಿಯಿಂದ ಸಂಜೆ ಸಮಯದಲ್ಲಿ ಶಿವಾಜಿ ಮಹಾರಾಜರ ಜಯಂತಿ‌ ಹಿನ್ನೆಲೆ ಬೃಹತ್ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಕಿಲ್ಲಾದ ಅಂಬಾಭವಾನಿ ದೇವಾಲಯದಿಂದ ಪ್ರಾರಂಭವಾದ ಶಿವಾಜಿ ಮಹಾರಾಜರ ಮೆರವಣಿಗೆ ಪ್ರಮುಖ ರಸ್ತೆಯ ಮೂಲಕ‌ ಬಸವೇಶ್ವರ ವೃತ್ತದಲ್ಲಿ ಹೋಗಿ ಬಳಿಕ ವಲ್ಲಭಭಾಯಿ ಚೌಕ‌ ಮೂಲಕ‌ ಕಿಲ್ಲಾದಲ್ಲಿ‌ ಮುಕ್ತಾಯ ಆಗುತ್ತಿತ್ತು. ಮೆರವಣಿಗೆ ಸಾಗುತ್ತಿದ್ದ ಸಮಯದಲ್ಲಿ ಕೆಲ ದುಷ್ಕರ್ಮಿಗಳು ಕಲ್ಲು‌ ತೋರಾಟ ಮಾಡಿದ್ದಾರೆ.

ಇನ್ನು ಘಟನೆಯ ನಂತರ ಪೊಲೀಸರು ಮತ್ತು ಸ್ಥಳೀಯರ ನಡುವೆ ಸ್ವಲ್ಪ ನೂಕಾಟ ನೂಕಾಟ ನಡೆಯಿತು. ಪರಿಸ್ಥಿತಿಯನ್ನು ಹತೋಟಿಗೆ ತರುವುದಕ್ಕಾಗಿ ಪೊಲೀಸರು ಶ್ರಮಿಸಿದರು. ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ತಿಳಿದುಬಂದಿದೆ.

https://www.newsics.com/2026/02/20/famous-bollywood-producer-director-mm-baig-dies-mysteriously/

TAGGED:Stones pelted from mosque during Shivaji Jayanti procession; miscreants also pelted stones at SP
Share This Article
Facebook Twitter Copy Link Print
Previous Article ಬಾಲಿವುಡ್ ಖ್ಯಾತ ನಿರ್ಮಾಪಕ, ನಿರ್ದೇಶಕ MM Baig ನಿಗೂಢ ಸಾವು
Next Article ಗಿಚ್ಚಿ ಗಿಲಿಗಿಲಿ ಖ್ಯಾತಿಯ ಚಿಲ್ಲರ್ ಮಂಜು ಎಂಗೇಜ್‌ಮೆಂಟ್‌

Popular Posts

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?