Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಿಚ್ಚಿ ಗಿಲಿಗಿಲಿ ಖ್ಯಾತಿಯ ಚಿಲ್ಲರ್ ಮಂಜು ಎಂಗೇಜ್‌ಮೆಂಟ್‌
ಕರ್ನಾಟಕಪ್ರಮುಖಮನರಂಜನೆ

ಗಿಚ್ಚಿ ಗಿಲಿಗಿಲಿ ಖ್ಯಾತಿಯ ಚಿಲ್ಲರ್ ಮಂಜು ಎಂಗೇಜ್‌ಮೆಂಟ್‌

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಗಿಲಿಗಿಲಿ ಶೋ ಮೂಲಕ ಅತಿ ಹೆಚ್ಚು ಖ್ಯಾತಿ ಪಡೆದಿರುವ ಹಾಸ್ಯ ನಟ ಚಿಲ್ಲರ್ ಮಂಜು(ಮಂಜುನಾಥ್) ಅವರು ಸದ್ದಿಲ್ಲದೆ ಗುರುವಾರ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಇಂದು ಕುಟುಂಬಸ್ಥರ ಸಮ್ಮುಖದಲ್ಲಿ ಚಿಲ್ಲರ್ ಮಂಜು ಅವರು ಕಾರುಣ್ಯ ಎಂಬ ಹುಡುಗಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮಂಜು ಅವರು ಈ ಸಮಾರಂಭದ ಫೋಟೋಗಳನ್ನು ತಮ್ಮ ಇನ್ಸ್ ಸ್ಟಾಗ್ರಾಂ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ.

ಜೀವನದಲ್ಲಿ ಏಳುಬೀಳುಗಳನ್ನು ದಾಟಿ ಬಂದಿರುವ ಚಿಲ್ಲರ್ ಮಂಜು ಪಕ್ಕಾ ಗ್ರಾಮೀಣ ಪ್ರತಿಭೆ ಆಗಿದ್ದು, ಕಲರ್ಸ್ ಕನ್ನಡ ವಾಹಿನಿಯಾಲ್ಲಿ ಪ್ರಸಾರ ಆಗುತ್ತಿದ್ದ ಮಜಾ ಭಾರತ ಹಾಗೂ ಗಿಚ್ಚಿ ಗಿಲಿ ಗಿಲಿ ಶೋನಲ್ಲಿ ಹಾಸ್ಯದ ಮೂಲಕ ರಂಜಿಸುವ ಮೂಲಕ ವೀಕ್ಷಕರ ಮನಸು ಕದ್ದುಬಿಟ್ಟಿದ್ದಾರೆ ಅಂದ್ರೆ ತಪ್ಪಾಗಲಾರದು.

https://www.newsics.com/2026/02/20/stones-pelted-from-mosque-during-shivaji-jayanti-procession-miscreants-also-pelted-stones-at-sp/

TAGGED:Chiller Manju of Gichi Giligili fame gets engaged
Share This Article
Facebook Twitter Copy Link Print
Previous Article ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು ತೂರಾಟ; ಎಸ್ಪಿ ಮೇಲೂ ಕಲ್ಲು ತೂರಿದ ಕಿಡಿಗೇಡಿಗಳು
Next Article ಫ್ರೀ ಮೂವಿ ಲಿಂಕ್ ಕ್ಲಿಕ್ ಮಾಡಿ 56,000 ರೂಪಾಯಿ ಕಳೆದುಕೊಂಡ ವ್ಯಕ್ತಿ

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?