Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 23 ವರ್ಷಗಳ ಬಳಿಕ ಎಕ್ಸಿಸ್ ಬ್ಯಾಂಕ್ ಕೆಲಸಕ್ಕೆ ಗುಡ್ ಬೈ ಹೇಳಿದ ಮಹಾರಾಷ್ಟ್ರ CM ಪತ್ನಿ ಅಮೃತಾ ಫಡಣವೀಸ್
ದೇಶಪ್ರಮುಖ

23 ವರ್ಷಗಳ ಬಳಿಕ ಎಕ್ಸಿಸ್ ಬ್ಯಾಂಕ್ ಕೆಲಸಕ್ಕೆ ಗುಡ್ ಬೈ ಹೇಳಿದ ಮಹಾರಾಷ್ಟ್ರ CM ಪತ್ನಿ ಅಮೃತಾ ಫಡಣವೀಸ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಮುಂಬೈ: ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್ ಅವರ ಮಡದಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಅಮೃತಾ ಅವರು ತಮ್ಮ ವೃತ್ತಿ ಪಯಣಕ್ಕೆ ವಿದಾಯ ಹೇಳಿದ್ದಾರೆ.

ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿರುವ ಅವರು ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ. ನಾನು 23 ವರ್ಷಗಳ ಹಿಂದೆ ಎಕ್ಸಿಸ್ ಬ್ಯಾಂಕ್‌ನ ಮ್ಯಾನೇಜ್‌ಮೆಂಟ್ ವಿಭಾಗದ ಟ್ರೈನಿ ಹುದ್ದೆಗೆ ಕೆಲಸಕ್ಕೆ ಸೇರಿದ್ದೆ. ಅಲ್ಲಿಂದ ಉಪಾಧ್ಯಕ್ಷೆ ಆಗುವವರೆಗಿನ ಬ್ಯಾಂಕ್‌ನ ಜೊತೆಗಿನ ಪಯಣ ಅದ್ಭುತವಾಗಿತ್ತು. ಎಕ್ಸಿಸ್ ಫ್ಯಾಮಿಲಿಯ ಜೊತೆ ಸೇರಿ ಕೆಲಸ ಮಾಡಿದ್ದಕ್ಕೆ ಹೆಮ್ಮೆ ಇದೆ. ಇಲ್ಲಿನ ಕೆಲಸದ ಅನುಭವ, ಸುಮಧುರ ಕ್ಷಣಗಳ ನೆನಪನ್ನು ನನ್ನ ಜೀವನದುದ್ದಕ್ಕೂ ಕೊಂಡೊಯ್ಯುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಅಮೃತಾ ಫಡಣವೀಸ್ ಅವರು ತಮ್ಮ ಈ ನಿರ್ಧಾರಕ್ಕೆ ಕಾರಣ ನೀಡಿಲ್ಲ. 46 ವರ್ಷ ವಯಸ್ಸಿನ ಅಮೃತಾ, ತಮ್ಮ ಪತಿಗೆ ರಾಜಕೀಯದಲ್ಲೂ ಸಹಾಯ ಮಾಡುತ್ತಾ, ಹಲವು ಸಾಮಾಜಿಕ ಕಾರ್ಯಗಳಲ್ಲಿ ಗುರುತಿಸಿಕೊಂಡಿದ್ದಾರೆ. ಅಲ್ಲದೇ ಅವರು ಫಿಟ್ನೆಸ್‌ನಿಂದಲೂ ಸಾಕಷ್ಟು ಗುರುತಿಸಿಕೊಳ್ಳುತ್ತಿದ್ದಾರೆ.

https://www.newsics.com/2026/02/20/sexual-harassment-by-religious-leader-14-year-old-girl-gives-birth-to-baby-girl-at-home/

 

 

TAGGED:Maharashtra CM's wife Amrita Fadnavis bids farewell to Axis Bank job after 23 years
Share This Article
Facebook Twitter Copy Link Print
Previous Article ಧರ್ಮಗುರುವಿನಿಂದ ಲೈಂಗಿಕ ಕಿರುಕುಳ: ಮನೆಯಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ 14 ವರ್ಷದ ಬಾಲಕಿ!
Next Article ಎಪ್ಸ್ಟೀನ್ ಪ್ರಕರಣದ ನಡುವೆ ಬ್ರಿಟನ್‌ನ ಪ್ರಿನ್ಸ್ ಆಂಡ್ರ್ಯೂ ಅರೆಸ್ಟ್

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?