Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > 3 ವರ್ಷದ ಮಗುವಿನ ಮೇಲೆ ತಂದೆಯ ಸ್ನೇಹಿತನಿಂದಲೇ ಅತ್ಯಾ*ಚಾರ
Uncategorized

3 ವರ್ಷದ ಮಗುವಿನ ಮೇಲೆ ತಂದೆಯ ಸ್ನೇಹಿತನಿಂದಲೇ ಅತ್ಯಾ*ಚಾರ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

3 ವರ್ಷದ ಹೆಣ್ಣುಮಗುವಿನ ಮೇಲೆ ಆಕೆಯ ತಂದೆಯ ಸ್ನೇಹಿತನೇ ಅತ್ಯಾಚಾರ ಎಸಗಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದಿದೆ.

ಆಕೆಯ ತಂದೆಯನ್ನು ಭೇಟಿಯಾಗುವ ನೆಪದಲ್ಲಿ ಆತ ಮನೆಗೆ ಬಂದಿದ್ದ. ಆದರೆ, ಆಕೆಯ ಅಪ್ಪ ಮನೆಯಲ್ಲಿರಲಿಲ್ಲ. ಅಮ್ಮ ಒಳಗೆ ಅಡುಗೆ ಮಾಡುತ್ತಿದ್ದರು. ಈ ವೇಳೆ ಆ ಆರೋಪಿಯು ಮಗುವಿಗೆ ಬಿಸ್ಕತ್ ಕೊಡಿಸುತ್ತೇನೆ ಅಂಗಡಿಗೆ ಕರೆದುಕೊಂಡು ಹೋಗುವಾಗ ಮಧ್ಯದಲ್ಲೇ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ.

ಇದಾದ ನಂತರ ಏನೂ ಆಗಿಯೇ ಇಲ್ಲವೆಂಬಂತೆ ಅವನು ಅವಳನ್ನು ವಾಪಾಸ್ ಕರೆದುಕೊಂಡು ಬಂದು ಅವಳ ಮನೆಯಲ್ಲಿ ಬಿಟ್ಟು ಓಡಿಹೋಗಿದ್ದಾನೆ. ಮನೆಯಲ್ಲಿ ಆ ಮಗು ನೋವಿನಿಂದ ನಿರಂತರವಾಗಿ ಅಳುತ್ತಲೇ ಇದ್ದುದರಿಂದ ಆ ಮಗುವಿನ ತಾಯಿ ಅವಳನ್ನು ಪರೀಕ್ಷಿಸಿದಾಗ ರಕ್ತದ ಕಲೆಗಳು ಕಂಡುಬಂದವು.

ಏನಾಯಿತೆಂದು ಕೇಳಿದಾಗ ಆಕೆ ನಡೆದ ವಿಚಾರ ಹೇಳಿದಳು. ಆರೋಪಿಯ ವಿರುದ್ಧ ಬಿಎನ್‌ಎಸ್ ಮತ್ತು ಪೋಕ್ಸೊ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

https://www.newsics.com/2026/02/20/these-7-foods-that-are-overcooked-can-increase-the-risk-of-cancer/

TAGGED:3-year-old child raped by father's friend
Share This Article
Facebook Twitter Copy Link Print
Previous Article ಅತಿಯಾಗಿ ಬೇಯಿಸುವ ಈ 7 ಆಹಾರಗಳು ಕ್ಯಾನ್ಸರ್ ಅಪಾಯ ಹೆಚ್ಚಿಸಬಹುದು!
Next Article ಟಾಕ್ಸಿಕ್ ಟೀಸರ್ ಬಂದ್ ಆಯ್ತು… ಇನ್ನು ಏನಿದ್ದರೂ ರಾಕಿಂಗ್ ಸ್ಟಾರ್ ಯಶ್ ದ್ದೇ ಹವಾ

Popular Posts

New Education Minister Pralhad Joshi’s first reactionq ಕರ್ತವ್ಯಪ್ರಜ್ಞೆ, ವಿನಮ್ರತೆಯಿಂದ ಜವಾಬ್ದಾರಿ ಸ್ವೀಕರಿಸುತ್ತೇನೆ: ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಮೊದಲ ಮಾತು

1 Min Read

Anahat Singh World Junior Squash ವಿಶ್ವ ಜೂನಿಯರ್ ಸ್ಕ್ವಾಶ್‌ನಲ್ಲಿ ಇತಿಹಾಸ ಬರೆದ ಅನಾಹತ್ ಸಿಂಗ್: ಚಿನ್ನ ಗೆದ್ದ ಮೊದಲ ಭಾರತೀಯ

1 Min Read

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

You Might Also Like

Uncategorized

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read
Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?