Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಟಾಕ್ಸಿಕ್ ಟೀಸರ್ ಬಂದ್ ಆಯ್ತು… ಇನ್ನು ಏನಿದ್ದರೂ ರಾಕಿಂಗ್ ಸ್ಟಾರ್ ಯಶ್ ದ್ದೇ ಹವಾ
ಕರ್ನಾಟಕದೇಶಪ್ರಮುಖಮನರಂಜನೆ

ಟಾಕ್ಸಿಕ್ ಟೀಸರ್ ಬಂದ್ ಆಯ್ತು… ಇನ್ನು ಏನಿದ್ದರೂ ರಾಕಿಂಗ್ ಸ್ಟಾರ್ ಯಶ್ ದ್ದೇ ಹವಾ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಟಾಕ್ಸಿಕ್’ ಟ್ರೇಲರ್ ಬಗ್ಗೆ ಚರ್ಚೆ ನಡೆಯುವಾಗಲೇ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ಈ ಚಿತ್ರ ಹೇಗಿರದಬಹುದು ಎಂಬ ಸ್ಪಷ್ಟ ಚಿತ್ರಣ ಸಿಕ್ಕಿದೆ. ಯಶ್ ಅವರ ಎದುರು ಬಂದವರು ಉಡೀಸ್ ಆಗುವ ಸೂಚನೆ ಟೀಸರ್ ನೋಡಿದವರಿಗೆ ಸಿಕ್ಕಿದೆ. ಈ ಹಿಂದೆ ಬಿಡುಗಡೆ ಆಗಿದ್ದ ಟೀಸರ್​ಗಿಂತ ಈ ಟೀಸರ್ ತುಂಬಾನೇ ಭಿನ್ನವಾಗಿದೆ. ಯಶ್ ಅವರ ರಾ ಲುಕ್ ಗಮನ ಸೆಳೆದಿದೆ.

ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಅಭಿಮಾನಿಗಳ ನಿರೀಕ್ಷೆ ದುಪ್ಪಟ್ಟಾಗಿತ್ತು. ಅದರಲ್ಲೂ ಯಶ್ ಹುಟ್ಟುಹಬ್ಬದ ಸಮಯದಲ್ಲಿ ರಿಲೀಸ್ ಮಾಡಲಾಗಿದ್ದ ತುಣುಕು ನೋಡಿದ ಮೇಲೆ ಅಂತೂ ಹೇಳುವುದೇ ಬೇಡ ಜನರ ನಿರೀಕ್ಷೆ ಅಂತೂ ಬೇರೆನೇ ಲೆವೆಲ್ ನಲ್ಲಿತ್ತು . ಜೊತೆಗೆ ಈ ಮೊದಲೇ ಎಲ್ಲಾ ಪಾತ್ರಗಳ ಪರಿಚಯವನ್ನು ತಂಡ ಮಾಡಿತ್ತು.

ಚಿತ್ರದ ಸಾರಾಂಶದ ಪ್ರಕಾರ, 1940 ಮತ್ತು 1970 ರ ದಶಕದ ನಡುವೆ ಗೋವಾದಲ್ಲಿ ಟಾಕ್ಸಿಕ್ ತೆರೆದುಕೊಳ್ಳುತ್ತದೆ, ಭಯ ಮತ್ತು ಅಧಿಕಾರದ ಮೂಲಕ ಸಾಮ್ರಾಜ್ಯವನ್ನು ನಿರ್ಮಿಸಲು ಯಶ್ ಅವರ ಪಾತ್ರವನ್ನು ಅನುಸರಿಸುತ್ತದೆ.

1940 ರ ದಶಕದ ಆರಂಭ ಮತ್ತು 1970 ರ ದಶಕದ ನಡುವೆ ಗೋವಾದಲ್ಲಿ ಹೊಂದಿಸಲಾದ ಟಾಕ್ಸಿಕ್ ಒಂದು ಆಕ್ಷನ್-ಥ್ರಿಲ್ಲರ್ ಕಥೆಯಾಗಿದ್ದು, ಮಸುಕಾಗುತ್ತಿರುವ ವಸಾಹತುಶಾಹಿ ನೆರಳುಗಳು ಮತ್ತು ಹೆಚ್ಚುತ್ತಿರುವ ಅಪರಾಧ ಸಿಂಡಿಕೇಟ್ ಗಳ ಈ ಕರಾವಳಿ ಭೂಮಿಯಲ್ಲಿ, ಒಬ್ಬ ವ್ಯಕ್ತಿಯು ರಕ್ತ, ಭಯ ಮತ್ತು ದ್ರೋಹದ ಮೂಲಕ ತನ್ನ ಸಾಮ್ರಾಜ್ಯವನ್ನು ರೂಪಿಸುತ್ತಾನೆ. ಅಧಿಕಾರವನ್ನು ನೀಡಲಾಗುವುದಿಲ್ಲ, ಅದನ್ನು ವಶಪಡಿಸಿಕೊಳ್ಳಲಾಗುತ್ತದೆ ಮತ್ತು ಅದು ಯಾವಾಗಲೂ ಮರುಪಾವತಿಯನ್ನು ಒತ್ತಾಯಿಸುತ್ತದೆ. ಕಳ್ಳಸಾಗಣೆ ಮಾರ್ಗಗಳು ಯುದ್ಧಭೂಮಿಯಾಗುತ್ತಿದ್ದಂತೆ ಮತ್ತು ನಿಷ್ಠೆಗಳು ಅನುಮಾನಕ್ಕೆ ಬಿಚ್ಚಿಕೊಳ್ಳುತ್ತಿದ್ದಂತೆ, ಮಾನಸಿಕ ಭ್ರಮೆಯು ಬದುಕುಳಿಯುವ ಸಾಧನವಾಗಿ ಬದಲಾಗುತ್ತದೆ.

https://youtu.be/cXymbHU5i-U?si=81SJlufcOm-oOUyg

TAGGED:Toxic teaser is out... Rocking Star Yash is the one who is in the air.
Share This Article
Facebook Twitter Copy Link Print
Previous Article 3 ವರ್ಷದ ಮಗುವಿನ ಮೇಲೆ ತಂದೆಯ ಸ್ನೇಹಿತನಿಂದಲೇ ಅತ್ಯಾ*ಚಾರ
Next Article ಹೇಳಿದ್ದನ್ನು ಕೇಳದಿದ್ದರೆ ಯುದ್ಧ ಗ್ಯಾರಂಟಿ ಇರಾನ್​ಗೆ ಎಚ್ಚರಿಕೆ ಕೊಟ್ಟ ಟ್ರಂಪ್

Popular Posts

New Education Minister Pralhad Joshi’s first reactionq ಕರ್ತವ್ಯಪ್ರಜ್ಞೆ, ವಿನಮ್ರತೆಯಿಂದ ಜವಾಬ್ದಾರಿ ಸ್ವೀಕರಿಸುತ್ತೇನೆ: ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಮೊದಲ ಮಾತು

1 Min Read

Anahat Singh World Junior Squash ವಿಶ್ವ ಜೂನಿಯರ್ ಸ್ಕ್ವಾಶ್‌ನಲ್ಲಿ ಇತಿಹಾಸ ಬರೆದ ಅನಾಹತ್ ಸಿಂಗ್: ಚಿನ್ನ ಗೆದ್ದ ಮೊದಲ ಭಾರತೀಯ

1 Min Read

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

You Might Also Like

ಪ್ರಮುಖದೇಶ

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read
ಪ್ರಮುಖಆರೋಗ್ಯ

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read
ಪ್ರಮುಖವಿದೇಶ

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read
ಪ್ರಮುಖದೇಶ

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?