Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಡಾ ಪ್ರಕರಣದಲ್ಲಿ ದೂರುದಾರ ಸ್ನೇಹಮಯಿ ಕೃಷ್ಣ CCB ವಶಕ್ಕೆ
ಕರ್ನಾಟಕಪ್ರಮುಖ

ಮುಡಾ ಪ್ರಕರಣದಲ್ಲಿ ದೂರುದಾರ ಸ್ನೇಹಮಯಿ ಕೃಷ್ಣ CCB ವಶಕ್ಕೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ಮುಡಾ ಪ್ರಕರಣದಲ್ಲಿ ದೂರುದಾರ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು ಸಿಸಿಬಿ ಪೊಲೀಸರಿಂದ ಮುಡಾ ಪ್ರಕರಣದಲ್ಲಿ ದೂರುದಾರ ಸ್ನೇಹಮಯಿ ಕೃಷ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ. ಮುಂಬಡ್ತಿ ಪಡೆಯಲು ಹಣ ನೀಡಿದ ಆರೋಪದ ಮೇರೆಗೆ ಅವರನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗುತ್ತಿದೆ.
ಮುಡಾ ಮಾಜಿ ಆಯುಕ್ತ ನಟೇಶ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಹುದೊಡ್ಡ ಆರೋಪ ಮಾಡಿದ್ದರು. ಈ ಹಿನ್ನಲೆಯಲ್ಲಿ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಆಯುಕ್ತ ಡಿ.ಬಿ. ನಟೇಶ್ ಅವರು ನೀಡಿದ ದೂರಿನ ಮೇರೆಗೆ ಸಿಸಿಬಿ ಈ ಕ್ರಮ ಕೈಗೊಂಡಿದೆ. ಡಿ.ಬಿ. ನಟೇಶ್ ಅವರು ತಮಗೆ ಮುಂಬಡ್ತಿ ನೀಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸುಮಾರು 1.60 ಕೋಟಿ ರೂಪಾಯಿ ಲಂಚ ನೀಡಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಸಾರ್ವಜನಿಕವಾಗಿ ಆರೋಪಿಸಿದ್ದರು. ಈ ಕುರಿತು ಹೇಳಿಕೆಗಳನ್ನು ನೀಡುವ ಮೂಲಕ ತಮ್ಮ ವ್ಯಕ್ತಿತ್ವಕ್ಕೆ ಕಳಂಕ ತರಲಾಗುತ್ತಿದೆ ಎಂದು ನಟೇಶ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ‘ನಾನು ಯಾವುದೇ ಹಣ ನೀಡಿಲ್ಲ, ಕೃಷ್ಣ ಅವರು ಮಾಡಿರುವ ಆರೋಪಗಳು ಸಂಪೂರ್ಣ ಸುಳ್ಳು ಮತ್ತು ಆಧಾರರಹಿತ’ ಎಂದು ನಟೇಶ್ ದೂರಿನಲ್ಲಿ ತಿಳಿಸಿದ್ದರು. ಈ ದೂರನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿದ್ದರು.

ಸ್ನೇಹಮಯಿ ಕೃಷ್ಣ ಅವರು ಶುಕ್ರವಾರ ಕೆಲಸದ ನಿಮಿತ್ತ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ಗೆ ಆಗಮಿಸಿದ್ದರು. ಈ ಬಗ್ಗೆ ಮುನ್ಸೂಚನೆ ಪಡೆದಿದ್ದ ಸಿಸಿಬಿ ಪೊಲೀಸರು, ಕೋರ್ಟ್ ಆವರಣದ ಬಳಿಯೇ ಅವರನ್ನು ಸುತ್ತುವರಿದು ವಶಕ್ಕೆ ಪಡೆದಿದ್ದಾರೆ. ಹಠಾತ್ ನಡೆದ ಈ ಬೆಳವಣಿಗೆಯಿಂದ ಕೋರ್ಟ್ ಆವರಣದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಪುರುಷ ಪ್ರಯಾಣಿಕರಿಗೆ ಗುಡ್ ನ್ಯೂಸ್!

TAGGED:Complainant 'Snehamayi Krishna' in Muda case taken into custody by CCB
Share This Article
Facebook Twitter Copy Link Print
Previous Article ಪುರುಷ ಪ್ರಯಾಣಿಕರಿಗೆ ಗುಡ್ ನ್ಯೂಸ್!
Next Article ಈ ಅಕ್ಷರಗಳಿಂದ ಹೆಸರು ಶುರುವಾಗುವ ಗಂಡ ಸಿಕ್ಕರೆ ಸಂಸಾರ ಸುಂದರವಾಗಿರುತ್ತೆ

Popular Posts

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read
ಕರ್ನಾಟಕದೇಶಪ್ರಮುಖ

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?