Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಸಾಕಾನೆ ಮಿಸ್ಸಿಂಗ್! 
ಕರ್ನಾಟಕಪ್ರಮುಖ

ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಸಾಕಾನೆ ಮಿಸ್ಸಿಂಗ್! 

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಚಿಕ್ಕಮಗಳೂರು : ಕಾಡಾನೆ ಸೆರೆ ಕಾರ್ಯಾಚರಣೆಯ ವೇಳೆ ಸಾಕಾನೆ ಮಿಸ್ಸಿಂಗ್ ಆದ ಘಟನೆ ಚಿಕ್ಕಮಗಳೂರು ತಾಲೂಕಿನ ಪುರ ಗ್ರಾಮದ ಸಮೀಪದ ಹುಣಸೇಹಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಐದು ದಿನಗಳ ಹಿಂದೆ ಕಾರ್ಮಿಕನನ್ನು ತುಳಿದು ಕೊಂದ ಮದವೇರಿದ ಕಾಡಾನೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿತ್ತು. ಫೆಬ್ರವರಿ 19ರಿಂದ ಆರಂಭಗೊಂಡಿದ್ದ ಈ ಕಾರ್ಯಾಚರಣೆಯಲ್ಲಿ ಇಂದು ಜೂನಿಯರ್ ಅರ್ಜುನ್ ನೇತೃತ್ವದಲ್ಲಿ ತಂಡ ಕಾಡಿಗೆ ತೆರಳಿತ್ತು. ಕಾರ್ಯಾಚರಣೆಗೆ ಒಟ್ಟು 7 ಕುಮ್ಕಿ ಆನೆಗಳನ್ನು ಬಳಸಲಾಗಿತ್ತು. ಈ ವೇಳೆ ಮದವೇರಿದ ಕಾಡಾನೆಯ ಜೊತೆ ಕಾದಾಟದ ಸಂದರ್ಭ ಜ್ಯೂನಿಯರ್ ಅರ್ಜುನ್ ದಾರಿ ತಪ್ಪಿ ಕಾಡಿನೊಳಗೆ ಓಡಿಹೋಗಿದ್ದು, ಕೆಲಕಾಲ ನಾಪತ್ತೆಯಾಗಿದ್ದಾನೆ. ಒಂದೆಡೆ ಆಕ್ರೋಶಗೊಂಡ ಕಾಡಾನೆ, ಮತ್ತೊಂದೆಡೆ ಸಾಕಾನೆಯೇ ಮಿಸ್ಸಿಂಗ್ ಆದ ಪರಿಸ್ಥಿತಿಯಿಂದ ಅರಣ್ಯಾಧಿಕಾರಿಗಳು ಹಾಗೂ ಇಟಿಎಫ್ ಸಿಬ್ಬಂದಿಗಳು ಗಾಬರಿಗೊಂಡರು.

ಸುಮಾರು ಒಂದು ಗಂಟೆಗಳ ಕಾಲ ಹುಡುಕಾಟ ನಡೆಸಿದ ಅಧಿಕಾರಿಗಳು ಕೊನೆಗೂ ಸಾಕಾನೆಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾದರು. ಬಳಿಕ ಆನೆಯನ್ನು ನಿಯಂತ್ರಣಕ್ಕೆ ಪಡೆದು ಕಟ್ಟಿ ಹಾಕಲಾಗಿದ್ದು, ಅಧಿಕಾರಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಮದವೇರಿದ ಕಾಡಾನೆಯನ್ನು ಸೆರೆಹಿಡಿಯುವ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು, ಮುಂದಿನ ಕ್ರಮಗಳ ಬಗ್ಗೆ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು ಚರ್ಚೆ ನಡೆಸುತ್ತಿದ್ದಾರೆ..

4.5 ಲಕ್ಷ ರೂಪಾಯಿ ಎಲೆಕ್ಟ್ರಿಕ್‌ ಸ್ಕೂಟರ್‌ ಮೇಲೆ 2 ಲಕ್ಷ ರೂಪಾಯಿ ಡಿಸ್ಕೌಂಟ್‌ ಘೋಷಿಸಿದ BMW

TAGGED:A large elephant goes missing during a wild elephant capture operation!
Share This Article
Facebook Twitter Copy Link Print
Previous Article 4.5 ಲಕ್ಷ ರೂಪಾಯಿ ಎಲೆಕ್ಟ್ರಿಕ್‌ ಸ್ಕೂಟರ್‌ ಮೇಲೆ 2 ಲಕ್ಷ ರೂಪಾಯಿ ಡಿಸ್ಕೌಂಟ್‌ ಘೋಷಿಸಿದ BMW
Next Article ಶಿವ ತಾಂಡವ ಸ್ತೋತ್ರವನ್ನು ನಿರರ್ಗಳವಾಗಿ ಹಾಡಿದ ದಕ್ಷಿಣ ಕೊರಿಯಾ ಪಾಪ್ ಗಾಯಕ; ವೈರಲ್ ವಿಡಿಯೋ ನೋಡಿ

Popular Posts

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?