Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಶಿವ ತಾಂಡವ ಸ್ತೋತ್ರವನ್ನು ನಿರರ್ಗಳವಾಗಿ ಹಾಡಿದ ದಕ್ಷಿಣ ಕೊರಿಯಾ ಪಾಪ್ ಗಾಯಕ; ವೈರಲ್ ವಿಡಿಯೋ ನೋಡಿ
ಪ್ರಮುಖಮನರಂಜನೆ

ಶಿವ ತಾಂಡವ ಸ್ತೋತ್ರವನ್ನು ನಿರರ್ಗಳವಾಗಿ ಹಾಡಿದ ದಕ್ಷಿಣ ಕೊರಿಯಾ ಪಾಪ್ ಗಾಯಕ; ವೈರಲ್ ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಇತ್ತೀಚೆಗಷ್ಟೇ ಶಿವರಾತ್ರಿ ಕಳೆಯಿತು. ಈ ಶಿವರಾತ್ರಿಯನ್ನು ಭಾರತವೂ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ಉಪವಾಸ, ವೃತ ಜಾಗರಣೆ ಭಜನೆ ಪೂಜೆ ಮಾಡುವ ಮೂಲಕ ಆಚರಿಸಲಾಯ್ತು. ಅದೇ ರೀತಿ ಕೊರಿಯನ್ ಮೂಲದ ಪಾಪ್‌ ಗಾಯಕ ಔರಾ ಚೆನ್ನೈನಲ್ಲಿ ಶಿವ ದೇವಸ್ಥಾನಕ್ಕೆ ಭೇಟಿ ನೀಡಿ ಶಿವ ತಾಂಡವ ಸ್ತೋತ್ರವನ್ನು ಪಠಿಸುವ ಮೂಲಕ ಮಹಾಶಿವರಾತ್ರಿಯನ್ನು ಆಚರಿಸಿದರು..
ಭಾರತೀಯ ಅದರಲ್ಲೂ ದಕ್ಷಿಣ ಭಾರತ ಶೈಲಿಯ ಉಡುಗೆ ತೊಟ್ಟು ಅವರು ಚೆನ್ನೈನ ಶಿವ ದೇವಸ್ಥಾನಕ್ಕೆ ಭೇಟಿ ನೀಡಿ ಅಲ್ಲಿ ಅಲ್ಲಿದ್ದ ಭಕ್ತರ ಮಧ್ಯೆ ಕುಳಿತು ಶಿವ ತಾಂಡವವನ್ನು ಪಠಿಸಿದರು. ಈ ಅಪರೂಪದ ಘಟನೆಯ ವೀಡಿಯೋ ವೈರಲ್ ಆಗಿದ್ದು, ಅವರು ಇದೊಂದು ಅಪರೂಪದ ಅನುಭವ ಎಂದು ಹೇಳಿದ್ದಾರೆ. ಔರಾ ಅವರ ಮೂಲ ಹೆಸರು ಪಾರ್ಕ್ ಮಿನ್-ಜುನ್ ಆಗಿದ್ದು, ಅವರು ನಗರದ ಶಿವ ದೇಗುಲಕ್ಕೆ ಭೇಟಿ ನೀಡಿ ಭಾವಪರವಶರಾಗಿ ಹಾಡಿರುವುದು ವೀಡಿಯೋದಲ್ಲಿ ಸೆರೆಯಾಗಿದೆ.
ಅವರ ಭೇಟಿಯ ಸಮಯದಲ್ಲಿ ಅವರು ಯಾವುದೇ ಉಚ್ಛಾರ ದೋಷವಿಲ್ಲದೇ ಹಾಡಿದ ಶಿವ ತಾಂಡವ ಸ್ತೋತ್ರ ಪಠಣ ಎಲ್ಲರ ಗಮನ ಸೆಳೆಯಿತು. ಸಂಕೀರ್ಣವಾದ ಸಂಸ್ಕೃತ ಶ್ಲೋಕಗಳೊಂದಿಗೆ, ಲಯ ಮತ್ತು ಉಚ್ಚಾರಣೆಗೆ ಹೆಸರುವಾಸಿಯಾದ ಈ ಸ್ತೋತ್ರವು ಮಾತೃಭಾಷಿಕರಿಗೂ ಸಹ ಪಠಿಸುವುದಕ್ಕೆ ಕಷ್ಟ. ಆದರೂ, ಔರಾ ಅದರ ಸಾಹಿತ್ಯವನ್ನು ಫೋನ್ ಅನ್ನು ನೋಡದೆ ಅಥವಾ ಪುಸ್ತಕದಲ್ಲೂ ಓದದೇ ನಿರರ್ಗಳವಾಗಿ ಭಾವಪರವಶರಾಗಿ ಹಾಡಿದರು.

https://www.instagram.com/reel/DUw4otYkjpM/?igsh=cHVweW91NGhhcDE3

https://www.instagram.com/reel/DU4mpYUiMXp/?igsh=MTVpNGJpeXR3cjZ6bA==

ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಸಾಕಾನೆ ಮಿಸ್ಸಿಂಗ್! 

TAGGED:South Korean pop singer sings Shiva Tandava Stotra fluently; watch viral video
Share This Article
Facebook Twitter Copy Link Print
Previous Article ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಸಾಕಾನೆ ಮಿಸ್ಸಿಂಗ್! 
Next Article ಬೇಸಿಗೆ ಆರಂಭದಲ್ಲೇ ವಿದ್ಯುತ್ ದರ ಏರಿಕೆಗೆ ಸಿದ್ಧತೆ!

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?