Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ನಾಗರ ಪಂಚಮಿ ಹಬ್ಬದಂದೇ ಹಾವು ಕಚ್ಚಿ ಶಿವಮೊಗ್ಗದಲ್ಲಿ ಬಾಣಂತಿ ಸಾವು
ಕರ್ನಾಟಕ

ನಾಗರ ಪಂಚಮಿ ಹಬ್ಬದಂದೇ ಹಾವು ಕಚ್ಚಿ ಶಿವಮೊಗ್ಗದಲ್ಲಿ ಬಾಣಂತಿ ಸಾವು

Share
0 Min Read
SHARE

newsics.com

ಶಿವಮೊಗ್ಗ: ನಾಗರ ಪಂಚಮಿ ಹಬ್ಬದಂದೇ ಹಾವು ಕಚ್ಚಿ ಬಾಣಂತಿ ಮೃತಪಟ್ಟಿದ್ದಾಳೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹುತ್ತಾದಿಂಬ ಗ್ರಾಮದಲ್ಲಿ ಘಟನೆ ನಡೆದಿದೆ.

ರಂಜಿತಾ (22) ಮೃತಪಟ್ಟ ಯುವತಿ. ಗದ್ದೆಯಲ್ಲಿ ಮೇವು ತರಲು ಹೋಗಿದ್ದ ವೇಳೆ ಪೊದೆಯಲ್ಲಿದ್ದ ಹಾವು, ಬಾಣಂತಿಗೆ ಕಚ್ಚಿದೆ. ಆದರೆ, ಈ ಬಗ್ಗೆ ಯುವತಿ ಗಮನಕ್ಕೆ ಬಂದಿಲ್ಲ. ಕೆಲಹೊತ್ತಿನ ಬಳಿಕ ಕುಟುಂಬಸ್ಥರು ನೋಡಿದಾಗ ಗದ್ದೆಯಲ್ಲಿ ರಂಜಿತಾ ಕುಸಿದು ಬಿದ್ದಿದ್ದಳು.

ತಕ್ಷಣ ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ರಂಜಿತಾ ಮೃತಪಟ್ಟಿದ್ದಾಳೆ

ಶಾಲೆಗಳಲ್ಲಿ ಆ. 15ರಿಂದ ‘ಗುಡ್ ಮಾರ್ನಿಂಗ್’ ಬದಲಿಗೆ ಜೈ ಹಿಂದ್ ಬಳಕೆ

TAGGED:festivalhospitalsnagarapanchamishivmoggasnake
Share This Article
Facebook Twitter Copy Link Print
Previous Article ಶಾಲೆಗಳಲ್ಲಿ ಆ. 15ರಿಂದ ‘ಗುಡ್ ಮಾರ್ನಿಂಗ್’ ಬದಲಿಗೆ ಜೈ ಹಿಂದ್ ಬಳಕೆ
Next Article ಹಾಟ್ ಆಗಿ ಕಾಣಿಸಿದ ಬಿಗ್ಬಾಸ್ ಬ್ಯೂಟಿ ನಿವೇದಿತಾ ಗೌಡ.. ವಿಡಿಯೋ ವೈರಲ್

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?