Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಜಾಗತಿಕವಾಗಿ ಟ್ರಂಪ್ ವಿಧಿಸಿದ್ದ ಸುಂಕಗಳನ್ನು ರದ್ದುಮಾಡಿದ ಅಮೆರಿಕ
ಪ್ರಮುಖವಿದೇಶ

ಜಾಗತಿಕವಾಗಿ ಟ್ರಂಪ್ ವಿಧಿಸಿದ್ದ ಸುಂಕಗಳನ್ನು ರದ್ದುಮಾಡಿದ ಅಮೆರಿಕ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ವಾಷಿಂಗ್ಟನ್: ರಾಷ್ಟ್ರೀಯ ತುರ್ತು ಸಂದರ್ಭಗಳಲ್ಲಿ ಬಳಸಲು ಉದ್ದೇಶಿಸಲಾದ ಕಾನೂನು ಬಳಸಿಕೊಂಡು ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವಿವಿಧ ದೇಶಗಳ ಆಮದು ಸರಕುಗಳ ಮೇಲೆ ವಿಧಿಸಿದ್ದ ವ್ಯಾಪಕ ಸುಂಕಗಳನ್ನು ಶುಕ್ರವಾರ ಅಮೆರಿಕದ ಸುಪ್ರೀಂ ಕೋರ್ಟ್ ರದ್ದುಪಡಿಸಿದೆ.

ಜಾಗತಿಕ ಆರ್ಥಿಕತೆ ಮೇಲೆ ಪ್ರಮುಖ ಪರಿಣಾಮಗಳನ್ನು ಬೀರುವ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್, ಟ್ರಂಪ್ ಅವರ ಅಧಿಕಾರದ ಅತ್ಯಂತ ವಿವಾದಾತ್ಮಕ ಪ್ರತಿಪಾದನೆಗಳಲ್ಲಿ ಒಂದನ್ನು ತಿರಸ್ಕರಿಸಿದೆ.

6-3 ನ್ಯಾಯಮೂರ್ತಿಗಳ ಬೆಂಬಲದ ಹಿನ್ನೆಲೆ ಮುಖ್ಯ ನ್ಯಾಯಮೂರ್ತಿ ಜಾನ್ ರಾಬರ್ಟ್ಸ್ ಬರೆದ ತೀರ್ಪಿನಲ್ಲಿ, ರಿಪಬ್ಲಿಕನ್‌ ಪಕ್ಷದ ಅಧ್ಯಕ್ಷ ಟ್ರಂಪ್ ಅವರು, ತಮ್ಮ ಅಧಿಕಾರ ವ್ಯಾಪ್ತಿ ಮೀರಿ 1977ರ ಈ ಕಾನೂನನ್ನು ಸುಂಕ ಹೇರಿಕೆಗೆ ಬಳಸಿದ್ದಾರೆ ಎಂಬ ಕೆಳ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿದ್ದಾರೆ.

ಅಂತರರಾಷ್ಟ್ರೀಯ ತುರ್ತು ಆರ್ಥಿಕ ಅಧಿಕಾರ ಕಾಯ್ದೆ ಅಥವಾ ಐಇಇಪಿಎ ಕಾನೂನು ಅನ್ನು ಬಳಸಿಕೊಂಡು ಟ್ರಂಪ್ ಸುಂಕ ವಿಧಿಸಿರುವುದು ಅಮೆರಿಕ ಕಾಂಗ್ರೆಸ್(ಸಂಸತ್) ಅಧಿಕಾರದ ಮೇಲಿನ ಹಸ್ತಕ್ಷೇಪವಾಗಿದೆ. ಅಲ್ಲದೆ ದೇಶದ ಪ್ರಮುಖ ಕಾನೂನು ತತ್ವವನ್ನು ಉಲ್ಲಂಘಿಸುತ್ತದೆ ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ.

ಸಂವಿಧಾನವು ತೆರಿಗೆ ವಿಧಿಸುವ ಅಧಿಕಾರವನ್ನು ಅಮೆರಿಕ ಕಾಂಗ್ರೆಸ್‌ಗೆ ಮಾತ್ರ ನೀಡಿದೆ. ಕಾರ್ಯಾಂಗಕ್ಕೆ ಜನರ ಜೇಬಿಗೆ ಕೈಹಾಕುವ ಯಾವುದೇ ಅಂತರ್ಗತ ಅಧಿಕಾರವಿಲ್ಲ ಎಂದು ನ್ಯಾಯಾಕಯ ಹೇಳಿದೆ.

ಪೊಲೀಸ್ ಕಾಟಕ್ಕೆ ಮಹಿಳೆ ಆತ್ಮಹತ್ಯೆ: ಡೆತ್ನೋಟ್ನಲ್ಲಿ ಏನಿದೆ?

TAGGED:US cancels Trump-imposed tariffs globally
Share This Article
Facebook Twitter Copy Link Print
Previous Article ಪೊಲೀಸ್ ಕಾಟಕ್ಕೆ ಮಹಿಳೆ ಆತ್ಮಹತ್ಯೆ: ಡೆತ್ನೋಟ್ನಲ್ಲಿ ಏನಿದೆ?
Next Article ಮದುವೆಯಾಗಲು ಹೊರಟಿದ್ದ ಪ್ರೇಮಿಗಳ ಕಾರು ಪಲ್ಟಿ: ಮರ್ಯಾದೆಗಂಜಿ ಯುವತಿ ಎಸ್ಕೇಪ್!

Popular Posts

Team India Records in cricket ಟೀಮ್ ಇಂಡಿಯಾದ ವಿಶ್ವದಾಖಲೆ ಇನ್ನಷ್ಟು ವಿಶೇಷ

2 Min Read

News Rules On August 1 ಆಗಸ್ಟ್ 1ರಿಂದ ದೇಶದಲ್ಲಿ ಜಾರಿಗೆ ಬರಲಿರುವ ಹೊಸ ನಿಯಮಗಳು

2 Min Read

Reservation Hatao Movement ಇನ್‌ಸ್ಟಾಗ್ರಾಮ್ ಪುಟ ಭಾರೀ ವೈರಲ್: ಕೆಲವೇ ಗಂಟೆಗಳಲ್ಲಿ 35 ಲಕ್ಷ ಫಾಲೋವರ್ಸ್, ದೇಶಾದ್ಯಂತ ಚರ್ಚೆ

2 Min Read

Today Gold Rate ಬೆಂಗಳೂರು ಗೋಲ್ಡ್ ರೇಟ್ ಟುಡೆ (ಜುಲೈ 27): ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಏರಿಳಿತ

2 Min Read

You Might Also Like

ಕರ್ನಾಟಕಪ್ರಮುಖ

Karnataka Mansoon Report ಜುಲೈ 27ರಿಂದ ಆಗಸ್ಟ್ 1ರವರೆಗೆ ಕರ್ನಾಟಕದಲ್ಲಿ ಮಳೆ ಅಬ್ಬರ

1 Min Read
ಕರ್ನಾಟಕಪ್ರಮುಖ

Karnataka Cabinet Expension ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ನಿರ್ಣಾಯಕ ಘಟ್ಟ

1 Min Read
ಪಂಚಾಂಗಈ ದಿನಜ್ಯೋತಿಷ್ಯಪ್ರಮುಖ

ASTRO ಇಂದು ವೈಧೃತಿ ಯೋಗ, ವಿಷ್ಕುಂಭ ಯೋಗ, ಶನಿ ಹಿಮ್ಮುಖ ಸಂಚಾರ ಆರಂಭ: ಈ ರಾಶಿಗಳ ಜನರಿಗೆ ಭಾರೀ ಲಾಭ!

4 Min Read
ಪ್ರಮುಖಆರೋಗ್ಯರಿಲೇಷನ್‌ಶಿಪ್

Health- Personal care ಉತ್ತಮ ಲೈಂಗಿಕ ಜೀವನಕ್ಕಾಗಿ ಈ ಆಹಾರಗಳಿಂದ ದೂರವಿರಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?