Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದುವೆಯಾಗಲು ಹೊರಟಿದ್ದ ಪ್ರೇಮಿಗಳ ಕಾರು ಪಲ್ಟಿ: ಮರ್ಯಾದೆಗಂಜಿ ಯುವತಿ ಎಸ್ಕೇಪ್!
ಕರ್ನಾಟಕಪ್ರಮುಖ

ಮದುವೆಯಾಗಲು ಹೊರಟಿದ್ದ ಪ್ರೇಮಿಗಳ ಕಾರು ಪಲ್ಟಿ: ಮರ್ಯಾದೆಗಂಜಿ ಯುವತಿ ಎಸ್ಕೇಪ್!

Share
1 Min Read
SHARE

https://youtube.com/shorts/meQfr5hOsT4?si=1cvA5_5VnaGbyPSw

Subscribe ನ್ಯೂಸಿಕ್ಸ್ ಕನ್ನಡ

newsics.com

ಮದುವೆಯಾಗಲೆಂದು ಹೊರಟಿದ್ದ ಪ್ರೇಮಿಗಳ ಕಾರೊಂದು ಅಪಘಾತಕ್ಕೀಡಾಗಿರುವ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರು ಬಳಿ ನಡೆದಿದೆ.

ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಹಿರೇಕೆರೂರಿನ ಜೋಡಿಯೊಂದು ಪ್ರೀತಿಸಿ ಮದುವೆಯಾಗಲು ಹೊರಟಿತ್ತು. ಊರಿಗೆ ಬಂದಿದ್ದ ಯುವತಿಯನ್ನು ಬೆಂಗಳೂರಿಗೆ ಕರೆದೊಯ್ದು ಮದುವೆಯಾಗಲು ಯುವಕ ಇಬ್ಬರು ಸ್ನೇಹಿತರ ಜೊತೆ ಬಂದಿದ್ದನು. ಯುವಕನಿಗೆ ಆತ ಇಬ್ಬರು ಗೆಳೆಯರು ಸಾಥ್‌ ಕೊಟ್ಟಿದ್ದು, ಯುವತಿಯನ್ನು ಕಾರಿನಲ್ಲಿ ಬೆಂಗಳೂರಿಗೆ ಕರೆದೊಯ್ಯುತ್ತಿದ್ದರು. ಈ ವೇಳೆ ಯುವತಿಯ ಪೋಷಕರು ಹುಡುಕುತ್ತಾ ಬರಬಹುದು ಎಂಬ ಭಯದಲ್ಲಿ ಕಾರನ್ನು ವೇಗವಾಗಿ ಚಲಾಯಿಸುತ್ತಿದ್ದರು. ಈ ವೇಳೆ ನಿಯಂತ್ರಣ ಕಳೆದುಕೊಂಡ ಚನ್ನಹಳ್ಳಿ ತಾಂಡಾ ಬಳಿ ಕಾರು ಪಲ್ಟಿಯಾಗಿ ಸಂಪೂರ್ಣ ಜಖಂಗೊಂಡಿದೆ.

ಅಪಘಾತದ ತೀವ್ರತೆಗೆ ಕಾರಿನೊಳಗಿದ್ದ ಮೂವರು ಯುವಕರಿಗೂ ಗಂಭೀರ ಗಾಯಗಳಾಗಿವೆ. ಹಿಂದಿನ ಸೀಟಿನಲ್ಲಿ ಕುಳಿತಿದ್ದ ಯುವತಿ ಮಾತ್ರ ಸ್ವಲ್ಪದರಲ್ಲಿಯೇ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಆಕೆಗೆ ದೊಡ್ಡ ಮಟ್ಟಿನ ಗಾಯವಾಗಿರಲಿಲ್ಲ ಎಂದು ಹೇಳಲಾಗಿದೆ. ಊರ ಬಳಿಯೇ ಕಾರು ಪಲ್ಟಿಯಾದ ಕಾರಣ ರಕ್ಷಣೆಗೆ ಜನ ಸೇರಿದ್ದಾರೆ. ಸಹಜವಾಗಿಯೇ ಯಾರು ಏನು ಎತ್ತ ಎಂದು ವಿಚಾರಿಸತೊಡಗಿದ್ದಾರೆ. ಈ ವೇಳೆ ಪ್ರಿಯಕರ ಮತ್ತು ಅವರ ಉಳಿದ ಗೆಳೆಯರು ಆಸ್ಪತ್ರೆಯ ಕಡೆಗೆ ತೆರಳಿದರೆ ಯುವತಿ ಮಾತ್ರ ಮರ್ಯಾದೆಗೆ ಅಂಜಿ ಅಲ್ಲಿಂದ ಹೊರಡಲು ತೀರ್ಮಾನಿಸಿದರು. ಬಳಿಕ ಅವರಿವರ ಬಳಿ ಡ್ರಾಪ್‌ ಪಡೆದು ಬೆಂಗಳೂರಿಗೆ ತೆರಳುವ ಬಸ್‌ ಹಿಡಿದು ಮನೆ ಸೇರಿದ್ದಾಳೆ.

https://www.newsics.com/2026/02/20/us-cancels-trump-imposed-tariffs-globally/

TAGGED:Lovers' car overturns as they were about to get married: A young woman from Maryadeganji escapes!
Share This Article
Facebook Twitter Copy Link Print
Previous Article ಜಾಗತಿಕವಾಗಿ ಟ್ರಂಪ್ ವಿಧಿಸಿದ್ದ ಸುಂಕಗಳನ್ನು ರದ್ದುಮಾಡಿದ ಅಮೆರಿಕ
Next Article ಇಂದಿನಿಂದ ಬಂಡೀಪುರ ಸಫಾರಿ ಪುನಾರಂಭ; ಅಧಿಕಾರಿಗಳಿಗೆ ಈಶ್ವರ ಖಂಡ್ರೆ ಸೂಚನೆ

Popular Posts

Reservation Hatao Movement ಇನ್‌ಸ್ಟಾಗ್ರಾಮ್ ಪುಟ ಭಾರೀ ವೈರಲ್: ಕೆಲವೇ ಗಂಟೆಗಳಲ್ಲಿ 35 ಲಕ್ಷ ಫಾಲೋವರ್ಸ್, ದೇಶಾದ್ಯಂತ ಚರ್ಚೆ

2 Min Read

Today Gold Rate ಬೆಂಗಳೂರು ಗೋಲ್ಡ್ ರೇಟ್ ಟುಡೆ (ಜುಲೈ 27): ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಏರಿಳಿತ

2 Min Read

Everyday Foods That Can Support Your Health Naturally ಪ್ರತಿದಿನ ಈ ಆಹಾರಗಳನ್ನು ಸೇವಿಸಿದರೆ ಆರೋಗ್ಯಕ್ಕೆ ಸಿಗುವ ಅದ್ಭುತ ಲಾಭಗಳು!

2 Min Read

Karnataka Mansoon Report ಜುಲೈ 27ರಿಂದ ಆಗಸ್ಟ್ 1ರವರೆಗೆ ಕರ್ನಾಟಕದಲ್ಲಿ ಮಳೆ ಅಬ್ಬರ

1 Min Read

You Might Also Like

ಕರ್ನಾಟಕಪ್ರಮುಖ

Karnataka Cabinet Expension ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ನಿರ್ಣಾಯಕ ಘಟ್ಟ

1 Min Read
ಪಂಚಾಂಗಈ ದಿನಜ್ಯೋತಿಷ್ಯಪ್ರಮುಖ

ASTRO ಇಂದು ವೈಧೃತಿ ಯೋಗ, ವಿಷ್ಕುಂಭ ಯೋಗ, ಶನಿ ಹಿಮ್ಮುಖ ಸಂಚಾರ ಆರಂಭ: ಈ ರಾಶಿಗಳ ಜನರಿಗೆ ಭಾರೀ ಲಾಭ!

4 Min Read
ಪ್ರಮುಖಆರೋಗ್ಯರಿಲೇಷನ್‌ಶಿಪ್

Health- Personal care ಉತ್ತಮ ಲೈಂಗಿಕ ಜೀವನಕ್ಕಾಗಿ ಈ ಆಹಾರಗಳಿಂದ ದೂರವಿರಿ

2 Min Read
ಪ್ರಮುಖಜ್ಯೋತಿಷ್ಯ

Astrology ಜುಲೈ 27ರಿಂದ ಈ 5 ರಾಶಿಯವರಿಗೆ ಎಚ್ಚರಿಕೆ ವಹಿಸುವ ಸಮಯ, ಜ್ಯೋತಿಷ್ಯ ಫಲಗಳು ಇಲ್ಲಿವೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?