Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಮಿಳುನಾಡಿನ 35 ಮೀನುಗಾರರು ಅರೆಸ್ಟ್; ಶ್ರೀಲಂಕಾ ವಶಕ್ಕೆ 4 ದೋಣಿ!
ದೇಶಪ್ರಮುಖ

ತಮಿಳುನಾಡಿನ 35 ಮೀನುಗಾರರು ಅರೆಸ್ಟ್; ಶ್ರೀಲಂಕಾ ವಶಕ್ಕೆ 4 ದೋಣಿ!

Share
1 Min Read
SHARE

newsics.com
ಶ್ರೀಲಂಕಾದ ಸಮುದ್ರದಲ್ಲಿ ಬೇಟೆಯಾಡಿದ ಆರೋಪದ ಮೇಲೆ ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ಸುಮಾರು 35 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆಯು ಬಂಧಿಸಿದೆ ಎಂದು ಮೀನುಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಕಡಲ ಗಡಿ ರೇಖೆಯನ್ನು ದಾಟಿ ಮೀನುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಪಂಬನ್ ಮೀನುಗಾರರು ಮೀನುಗಾರಿಕೆಗೆ ಬಳಸುತ್ತಿದ್ದ ನಾಲ್ಕು ದೇಶಿಯ ದೋಣಿಗಳನ್ನು ಲಂಕಾ ನೌಕಪಡೆ ವಶಕ್ಕೆ ಪಡೆದಿದೆ. ಅಲ್ಲದೇ, ಈ ಹಿಂದೆ ಬಂಧಿತರಾಗಿದ್ದ 13 ಮೀನುಗಾರರನ್ನು ಬಿಡುಗಡೆ ಮಾಡುವಂತೆ ಶ್ರೀಲಂಕಾ ನ್ಯಾಯಾಲಯ ಆದೇಶ ನೀಡಿದ ಬೆನ್ನಲ್ಲೇ ಈ ಬಂಧನ ನಡೆದಿದೆ. ಬಂಧನವನ್ನು ಖಂಡಿಸಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ, ಪದೇ ಪದೇ ಮೀನುಗಾರರ ಬಂಧನಕ್ಕೆ ಶಾಶ್ವತ ಪರಿಹಾರವನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

TAGGED:35 Tamil Nadu fishermen arrested; Sri Lanka captured 4 boats!
Share This Article
Facebook Twitter Copy Link Print
Previous Article ಹಾಟ್ ಆಗಿ ಕಾಣಿಸಿದ ಬಿಗ್ಬಾಸ್ ಬ್ಯೂಟಿ ನಿವೇದಿತಾ ಗೌಡ.. ವಿಡಿಯೋ ವೈರಲ್
Next Article ಪ್ಲಾಸ್ಟಿಕ್ ಬಾಟಲ್ನಲ್ಲಿ ನೀರು ಕುಡಿಯೋ ಅಭ್ಯಾಸ ಇದ್ರೆ ಇಂದೇ ಸ್ಟಾಪ್ ಮಾಡಿ: ಅನಾರೋಗ್ಯಕ್ಕೆ ತುತ್ತಾಗೋದು ಖಂಡಿತ

Popular Posts

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

You Might Also Like

ಕರ್ನಾಟಕಪ್ರಮುಖ

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?