Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 17 ಕಬ್ಬು ಕಾರ್ಮಿಕರಿದ್ದ ಟ್ರ್ಯಾಕ್ಟರ್ ಪಲ್ಟಿ; 2 ವರ್ಷದ ಮಗು ಸೇರಿ ನಾಲ್ವರು ಸಾವು
ಕರ್ನಾಟಕಪ್ರಮುಖ

17 ಕಬ್ಬು ಕಾರ್ಮಿಕರಿದ್ದ ಟ್ರ್ಯಾಕ್ಟರ್ ಪಲ್ಟಿ; 2 ವರ್ಷದ ಮಗು ಸೇರಿ ನಾಲ್ವರು ಸಾವು

Share
1 Min Read
SHARE

https://youtube.com/shorts/meQfr5hOsT4?si=–SvccKUHgJJVjWK

Subscribe ನ್ಯೂಸಿಕ್ಸ್ ಕನ್ನಡ

newsics.com

ಕಬ್ಬು ಕಟಾವು ಗ್ಯಾಂಗ್ ಕೆಲಸ ಮುಗಿಸಿ ಮರಳಿ ತಮ್ಮೂರುಗಳಿಗೆ ಹೋಗುವಾಗ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿರುವ ಘಟನೆಜಮಖಂಡಿ ತಾಲೂಕಿನ ಮುಧೋಳ ರಸ್ತೆಯಲ್ಲಿ ನಡೆದಿದೆ.

ಭಾರೀ ಅನಾಹುತ ಸಂಭವಿಸಿದ್ದು, ಇದರಲ್ಲಿ ಎರಡು ವರ್ಷ ಮಗು ಸೇರಿ ನಾಲ್ಕು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದೆ. ಎರಡು ವರ್ಷ ಮಗು ಹಾಗೂ ಮನುಷ್ (23), ಲಕ್ಷ್ಮೀ 27, ರೇಖಾ (28) ಮೃತ ದುರ್ದೈವಿಗಳಾಗಿದ್ದಾರೆ. ಈ ಮೃತರು ಸೇರಿದಂತೆ ಒಟ್ಟು 17 ಮಂದಿ ಕರ್ನಾಟಕದ ಈ ಜಿಲ್ಲೆಯ ಯರಗಟ್ಟಿಯ ಜಮೀನೊಂದರಲ್ಲಿ ಕಬ್ಬು ಬೆಳೆ ಕಟಾವಿಗೆಂದು ಆಗಮಿಸಿದ್ದರು. ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಗುಪ್ತವಾಡ ಗ್ರಾಮದಿಂದ ಬಂದ ಆಳುಗಳು ಇವರಾಗಿದ್ದು, ಎಂದಿನಂತೆ ಈ ಕಬ್ಬು ಕಟಾವು ಗ್ಯಾಂಗ್ ತಮ್ಮ ಕೆಲಸ ಮುಗಿಸಿ ಕೂಲಿ ಹಣ ಪಡೆದು ತಮ್ಮೂರಿನತ್ತ ಟ್ರ್ಯಾಕ್ಟರ್‌ನಲ್ಲಿ ಶನಿವಾರ ರಾತ್ರಿ ಪ್ರಯಾಣ ಬೆಳೆಸಿದ್ದರು.
ಟ್ರ್ಯಾಕ್ಟರ್ ಮುಧೋಳ ಹೊರ ವಲಯದತ್ತ ಬರುತ್ತಿದ್ದಂತೆ ಕಟ್ಟಿಕರೆರೆ ಉದ್ಯಾನ ಬಳಿಕ ನಿಯಂತ್ರಣ ತಪ್ಪಿ ಕಂದಕ ಮಗುಚಿ ಬಿದ್ದಿದೆ. ಪರಿಣಾಮ ನಾಲ್ವರು ಸ್ಥಳದಲ್ಲಿ ಉಸಿರು ಚೆಲ್ಲಿದರು. ಸುದ್ದಿ ತಿಳಿದು ಸ್ಥಳಕ್ಕೆ ಜಮಖಂಡಿ ಪೊಲೀಸರು ಆಗಮಿಸಿ ಪರಿಶೀಲಿಸಿದ್ದಾರೆ. ಗಾಯಾಳಗಳಿಗೆ ಸ್ಥಳಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಟ್ರ್ಯಾಕ್ಟರ್ ಬಿದ್ದ ಜಾಗದಲ್ಲಿ ಇಂದು ಬೆಳಗ್ಗೆ ಜನರು ಜಮಾಯಿಸಿದ್ದು ಕಂಡು ಬಂತು. ಮುಧೋಳ ರಸ್ತೆಯ ಘಟನೆ ಸಂಭವಿಸಿದ ಜಾಗದಲ್ಲಿ ಕೆಲ ಕಾಲ ಸಂಚಾರ ನಿಧಾನವಾಗಿತ್ತು.
ಅದೃಷ್ಟವಶಾತ್ ಹೆಚ್ಚಿನ ಪ್ರಾಣ ಹಾನಿ ಆಗಿಲ್ಲ
ಕಾರ್ಮಿಕರನ್ನು ಹೊತ್ತು ಮಹಾರಾಷ್ಟ್ರದ ನಾಂದೇಡ್ ಜಿಲ್ಲೆ ಗುಪ್ತವಾಡದಲ್ಲಿ ಹೊರಟಿದ್ದ ಈ ಟ್ರ್ಯಾಕ್ಟರ್ ಹೆಚ್ಚಿನ ವೇಗದಲ್ಲಿತ್ತು ಎನ್ನಲಾಗಿದೆ. ವೇಗವಾಗಿ ಚಲಿಸುವಾಗ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣಕ್ಕೆ ಬಾರದು ಕಂದಕಕ್ಕೆ ಉರುಳಿದೆ. ಇದು ಭಾರೀ ಅವಘಡ ಆಗಿದ್ದು, ಅದರ ಪರಿಣಾಮ ಎಷ್ಟಿತ್ತೆಂದರೆ ಹೆಚ್ಚಿನ ಕಾರ್ಮಿಕರಿಗೆ ಜೀವ ಹಾನಿ ಆಗುವುದಿತ್ತು. ಅದೃಷ್ಟವಶಾತ್ ಹೆಚ್ಚಿನ ಪ್ರಾಣಾಪಾಯ ಆಗಿಲ್ಲ, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿ ಆಗಿದೆ.

Currency marriage ದುಡ್ಡಿನ ಮದುವೆ! ವಧುವಿನ ಮೇಲೆ ಎಂಟೂವರೆ ಕೋಟಿ ನೋಟು ಚೆಲ್ಲಿದ ವರನ ಕುಟುಂಬಸ್ಥರು, ವೈರಲ್ ವಿಡಿಯೋ ನೋಡಿ

TAGGED:including 2-year-old childTractor carrying 17 sugarcane workers overturns; four killed
Share This Article
Facebook Twitter Copy Link Print
Previous Article ಪೊಲೀಸ್ ಪೇದೆ ಕಿರುಕುಳ : ಪತಿ ಸಾವಿನ 6 ದಿನಕ್ಕೆ ಪತ್ನಿ ಆತ್ಮ*ಹತ್ಯೆ
Next Article ರೋಹಿಣಿ ಸಿಂಧೂರಿ ಅರ್ಜಿ ವಜಾ ಮಾಡಿದ ಹೈಕೋರ್ಟ್

Popular Posts

Shocking ಪ್ಯಾಂಟ್ ನಲ್ಲಿ ಮೂತ್ರ ಮಾಡಿದ್ದಕ್ಕೆ 5 ವರ್ಷದ ಬಾಲಕನ ಖಾಸಗಿ ಭಾಗಕ್ಕೆ ಬಿಸಿ ಚಾಕುವಿನಿಂದ ಸುಟ್ಟ ಶಿಕ್ಷಕಿ

1 Min Read

Bangalore Property Big Save On Conversion ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಇನ್ನಷ್ಟು ಅಗ್ಗ: ಶುಲ್ಕ ಕೇವಲ 2%, ಬೆಂಗಳೂರಿನ 7 ಲಕ್ಷಕ್ಕೂ ಹೆಚ್ಚು ಆಸ್ತಿ ಮಾಲೀಕರಿಗೆ ಭಾರಿ ಲಾಭ

2 Min Read

Delhi Tour Update From CM ರಾಜ್ಯದ ಸಂಸದರ ಸಭೆಯಲ್ಲಿ ಏನೆಲ್ಲ ಚರ್ಚೆ? ಬಿಗ್ ಅಪ್ಡೇಟ್ ನೀಡಿದ ಸಿಎಂ ಡಿ.ಕೆ. ಶಿವಕುಮಾರ್

2 Min Read

Paper Leak Bill On Loksabha | ಲೋಕಸಭೆಯಲ್ಲಿ ಇಂದು ‘ಪೇಪರ್ ಲೀಕ್ ತಡೆ ಮಸೂದೆ’ ಮಂಡನೆ

2 Min Read

You Might Also Like

ಪ್ರಮುಖಮನರಂಜನೆ

Indian Idol season 16 Winner ಇಂಡಿಯನ್ ಐಡಲ್ 16′ ವಿಜೇತೆ ಜ್ಯೋತಿರ್ಮಯಿ ನಾಯಕ್: ಒಡಿಶಾದ ಗಾಯಕಿಯ ಕನಸು ನನಸಾದ ಕ್ಷಣ

2 Min Read
ದೇಶಪ್ರಮುಖವೈರಲ್

Girl embarrassed ನೀಟ್ ಪ್ರತಿಭಟನೆ ವೇಳೆ ಪ್ರಧಾನಿ ಮೋದಿಗೆ ಬಾಯಿಗೆ ಬಂದಂತೆ ಮಾತನಾಡಿದ್ದ ಹುಡುಗಿ ಸ್ಥಿತಿ ಈಗ ನಾಯಿಪಾಡಂತೆ! ಈಕೆ ಹೇಳಿದ್ದೇನು? ವಿಡಿಯೋ ನೋಡಿ

1 Min Read
ಕರ್ನಾಟಕಆರೋಗ್ಯಪ್ರಮುಖ

HIV TEST ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ ನಡೆಸಲು ಸರ್ಕಾರ ನಿರ್ಧಾರ! ಯಾಕೆ ಹೀಗೆ?

2 Min Read
ಪ್ರಮುಖದೇಶಮನರಂಜನೆ

Team India Records in cricket ಟೀಮ್ ಇಂಡಿಯಾದ ವಿಶ್ವದಾಖಲೆ ಇನ್ನಷ್ಟು ವಿಶೇಷ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?