Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ನನ್ನ ಹಿಂಬದಿ ಫೋಟೋ ತೆಗೆದರೆ ತೊಂದರೆ ಇಲ್ಲ: `ಪಂಕಜಾ’ನ ಬೋಲ್ಡ್ ಟಾಕ್!
Uncategorized

ನನ್ನ ಹಿಂಬದಿ ಫೋಟೋ ತೆಗೆದರೆ ತೊಂದರೆ ಇಲ್ಲ: `ಪಂಕಜಾ’ನ ಬೋಲ್ಡ್ ಟಾಕ್!

Share
1 Min Read
SHARE

newsics.com

ದೇಹದ ಹಿಂಬದಿಯ ಫೋಟೋ ತೆಗೆದಿದ್ದನ್ನು ಕೆಲವು ನಟಿಯರು ಇತ್ತೀಚೆಗೆ ವಿರೋಧಿಸಿದ್ದಾರೆ. ಆದರೆ ಬಾಲಿವುಡ್ ನಟಿ ಶೆಫಾಲಿ ಜರಿವಾಲಾ ಅವರು ಬೇರೆಯದೇ ಅಭಿಪ್ರಾಯ ಹೊಂದಿದ್ದಾರೆ. ತಮ್ಮ ಫೋಟೋವನ್ನು ಹಿಂಬದಿಯಿಂದ ತೆಗೆದರೆ ಯಾವುದೇ ತೊಂದರೆ ಇಲ್ಲ ಎಂದು ಶೆಫಾಲಿ ಹೇಳಿದ್ದಾರೆ.

ನಟಿಯರ ಹಿಂಬದಿ ಫೋಟೋವನ್ನು ತೆಗೆದು, ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ‘ಈ ನಟಿ ಯಾರೆಂದು ಗುರುತಿಸಿ’ ಎಂಬ ಕ್ಯಾಪ್ಷನ್ಗಳನ್ನು ಅನೇಕ ಪಾಪರಾಜಿಗಳು ನೀಡುತ್ತಾರೆ. ಇದರ ವಿರುದ್ಧ ಜಾನ್ವಿ ಕಪೂರ್, ಮೃಣಾಲ್ ಠಾಕೂರ್, ಪಲಕ್ ತಿವಾರಿ ಮುಂತಾದ ನಟಿಯರು ಖಂಡಿಸಿದ್ದಾರೆ. ಆದರೆ ಶೆಫಾಲಿ ಜರಿವಾಲಾ ಅವರು ಆ ರೀತಿಯ ಕಟ್ಟುಪಾಡುಗಳನ್ನು ಇಟ್ಟುಕೊಂಡಿಲ್ಲ. ‘ನನಗೆ ತೊಂದರೆ ಏನಿಲ್ಲ. ನಾನು ಹಿಂಬದಿಗೂ ವರ್ಕೌಟ್ ಮಾಡುತ್ತೇನೆ. ಹಾಗಾಗಿ ಅದು ಚೆನ್ನಾಗಿ ಕಾಣುತ್ತದೆ’ ಎಂದು ಅವರು ಹೇಳಿಕೆ ನೀಡಿದ್ದರು.


ಮ್ಯೂಸಿಕ್ ವಿಡಿಯೋ, ರಿಯಾಲಿಟಿ ಶೋಗಳ ಮೂಲಕ ಶೆಫಾಲಿ ಅವರು ಫೇಮಸ್ ಆಗಿದ್ದಾರೆ. ಕನ್ನಡದ ‘ಹುಡುಗರು’ ಸಿನಿಮಾದಲ್ಲಿ ‘ನಾ ಬೋರ್ಡು ಇರದ ಬಸ್ಸನು ಹತ್ತಿ ಬಂದ ಚೋಕರಿ..’ ಹಾಡಿನಲ್ಲಿ ಪಂಕಜಾ ಆಗಿ ಕುಣಿಯುವ ಮೂಲಕ ಶೆಫಾಲಿ ಅವರು ಸ್ಯಾಂಡಲ್ವುಡ್ ಪ್ರೇಕ್ಷಕರಿಗೆ ಮನರಂಜನೆ ನೀಡಿದ್ದಾರೆ.

TAGGED:No problem if I take my back photo: Pankaja's bold talk!
Share This Article
Facebook Twitter Copy Link Print
Previous Article ಪ್ಲಾಸ್ಟಿಕ್ ಬಾಟಲ್ನಲ್ಲಿ ನೀರು ಕುಡಿಯೋ ಅಭ್ಯಾಸ ಇದ್ರೆ ಇಂದೇ ಸ್ಟಾಪ್ ಮಾಡಿ: ಅನಾರೋಗ್ಯಕ್ಕೆ ತುತ್ತಾಗೋದು ಖಂಡಿತ
Next Article 12 ವರ್ಷ ಬಳಿಕ ಬರ್ತಿದೆ ಗುರುರಾಯರ ಹೊಸ ಸೀರಿಯಲ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read
Uncategorized

Karnataka Rain: ನಾಳೆಯ ಹವಾಮಾನ: ಕರ್ನಾಟಕದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?