Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಸೋಫಿ ಶೈನ್ ಜೊತೆಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ ಶಿಖರ್ ಧವನ್
ಪ್ರಮುಖಮನರಂಜನೆ

ಸೋಫಿ ಶೈನ್ ಜೊತೆಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ ಶಿಖರ್ ಧವನ್

Share
1 Min Read
SHARE

https://youtube.com/shorts/meQfr5hOsT4?si=–SvccKUHgJJVjWK

Subscribe ನ್ಯೂಸಿಕ್ಸ್ ಕನ್ನಡ

newsics.com

ಭಾರತ ಕ್ರಿಕೆಟ್ ತಂಡದ ಮಾಜಿ ಅನುಭವಿ ಆರಂಭಿಕ ಆಟಗಾರ ಶಿಖರ್ ಧವನ್ ವೈಯಕ್ತಿಕ ಬದುಕಿನಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದಾರೆ. ವಾಸ್ತವವಾಗಿ ಫೆಬ್ರವರಿ 21 ರ ಶನಿವಾರದಂದು ತಮ್ಮ ಪ್ರೇಯಸಿ ಸೋಫಿ ಶೈನ್ ಅವರೊಂದಿಗೆ ಶಿಖರ್ ಧವನ್ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.

ಶಿಖರ್ ಧವನ್ಗೆ ಇದು ಎರಡನೇ ಮದುವೆ ಎಂಬುದನ್ನು ಹೊಸದಾಗಿ ಹೇಳಬೇಕಿಲ್ಲ. 2012 ರಲ್ಲಿ ಆಯೇಷಾ ಮುಖರ್ಜಿ ಅವರನ್ನು ಮದುವೆಯಾಗಿದ್ದ ಧವನ್ ಅವರ ವೈವಾಹಿಕ ಜೀವನದಲ್ಲಿ ಬಿರುಕು ಮೂಡಿತ್ತು. ಹೀಗಾಗಿ ದಂಪತಿಗಳಿಬ್ಬರು 2023 ರಲ್ಲಿ ವಿಚ್ಛೇದನ ಪಡೆದಿದ್ದರು.
ಆ ಬಳಿಕ ಐರಿಶ್ ಮೂಲದ ಸೋಫಿ ಶೈನ್ ಜೊತೆ ಸುಮಾರು ಒಂದೂವರೆ ವರ್ಷದಿಂದ ಪ್ರೀತಿಯಲ್ಲಿ ಬಿದಿದ್ದ ಧವನ್, ಕಳೆದ ತಿಂಗಳು ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಈಗ, ಸುಮಾರು 40 ದಿನಗಳ ನಂತರ ಮದುವೆಯಾಗಿದ್ದಾರೆ. ಭಾರತೀಯ ಪದ್ಧತಿಗಳ ಪ್ರಕಾರ ಇವರಿಬ್ಬರ ವಿವಾಹ ನೆರವೇರಿದ್ದು, ಮೆಹಂದಿ ಮತ್ತು ಹಲ್ದಿಯಂತಹ ಕಾರ್ಯಕ್ರಮಗಳಲ್ಲಿ ಈ ಜೋಡಿ ಸಂಭ್ರಮದಲ್ಲಿ ಮಿಂದೆದ್ದಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು.
ಶಿಖರ್ ಮತ್ತು ಸೋಫಿ ಅವರ ವಿವಾಹದಲ್ಲಿ ಅವರ ಕುಟುಂಬಗಳು ಮತ್ತು ಆಪ್ತರು ಮಾತ್ರ ಭಾಗವಹಿಸಿದ್ದರು. ಭಾರತದ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ ಕೂಡ ಈ ಸಮಾರಂಭದಲ್ಲಿ ಭಾಗವಹಿಸಿದ್ದು, ಅದರ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು.

ಈ ರೀತಿ ಸ್ನಾನ ಮಾಡಿದ್ರೆ ನಿಮಗೆ ನಿದ್ರೆಯ ಸಮಸ್ಯೆನೆ ಬರಲ್ಲ

TAGGED:Shikhar Dhawan enters married life with Sophie Shine; Video goes viral
Share This Article
Facebook Twitter Copy Link Print
Previous Article ಈ ರೀತಿ ಸ್ನಾನ ಮಾಡಿದ್ರೆ ನಿಮಗೆ ನಿದ್ರೆಯ ಸಮಸ್ಯೆನೆ ಬರಲ್ಲ
Next Article ಕೊನೆಗೂ ಮದುವೆ ವಿಷಯ ಒಪ್ಪಿಕೊಂಡ ರಶ್ಮಿಕಾ ಮಂದಣ್ಣ

Popular Posts

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

ಸರಿಯಾದ ಕಾರಣವಿಲ್ಲದೆ ಪತ್ನಿ ಲೈಂಗಿಕ ಸಂಬಂಧಕ್ಕೆ ನಿರಾಕರಿಸುವುದು ಪತಿ‌ ಮೇಲಿನ ಕ್ರೌರ್ಯ: ಸುಪ್ರೀಂಕೋರ್ಟ್

1 Min Read

samudrika shastra 6 ಬೆರಳುಗಳಿದ್ದರೆ ಒಳ್ಳೆಯದಾ? ಕೆಟ್ಟದ್ದಾ..? ಸಾಮುದ್ರಿಕಾ ಶಾಸ್ತ್ರ ಹೇಳೋದೇನು?

2 Min Read

ಬಹುಭಾಷಾ ಹಿರಿಯ ನಿರ್ದೇಶಕ, ನಟ ಭಾರತಿರಾಜ ನಿಧನ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Subha Punja ಗಡಿಬಿಡಿಯಲ್ಲಿ ಮದುವೆ ನಡೆದಿದ್ಯಾಕೆ? ಸುಮಂತ್‌ಗೆ ಕಿರಿಕಿರಿ ಮಾಡಿದ್ರಾ ನಟಿ ಶುಭಾ ಪೂಂಜಾ?

2 Min Read
ಪಂಚಾಂಗಜ್ಯೋತಿಷ್ಯಪ್ರಮುಖ

ASTRO 59 ವರ್ಷ ಬಳಿಕ ಶುಕ್ರ, ಗುರು, ಬುಧ ಗ್ರಹಗಳ ಮೆರವಣಿಗೆ: ಈ ರಾಶಿ ಜನರಿಗೆ ಭಾರೀ ಅದೃಷ್ಟ

2 Min Read
ಕರ್ನಾಟಕದೇಶಪ್ರಮುಖವಿದೇಶ

ಪಬ್ಜಿ ಪ್ರೇಮಕಥೆ! ಹಳ್ಳಿಗೆ ಬಂದ ವಿದೇಶಿ ಹುಡುಗಿ, ಊರಲ್ಲಿ ಜಾತ್ರೆ!

1 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್ವಿದೇಶ

iPhone effect ಐಫೋನ್ ಇದ್ರೆ ಮಕ್ಕಳಾಗೋದಿಲ್ವಾ? ಅಮೆರಿಕದ ವರದಿ ನೋಡಿ ಜಗತ್ತೇ ತಲ್ಲಣ! ವರದಿ ಹೇಳ್ತಿರೋದೇನು?

6 Min Read

Social Networks

Facebook-f Instagram Twitter
Welcome Back!

Sign in to your account

Lost your password?