Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಚಾಕೋಲೇಟ್ ಆಸೆ ತೋರಿಸಿ ರೈಲ್ವೆ ಸ್ಟೇಷನ್​​ನಲ್ಲೇ 4 ವರ್ಷದ ಮಗುವಿನ ಮೇಲೆ ಅತ್ಯಾ*ಚಾರ
ಪ್ರಮುಖದೇಶ

ಚಾಕೋಲೇಟ್ ಆಸೆ ತೋರಿಸಿ ರೈಲ್ವೆ ಸ್ಟೇಷನ್​​ನಲ್ಲೇ 4 ವರ್ಷದ ಮಗುವಿನ ಮೇಲೆ ಅತ್ಯಾ*ಚಾರ

Share
1 Min Read
SHARE

https://youtube.com/shorts/meQfr5hOsT4?si=–SvccKUHgJJVjWK

Subscribe ನ್ಯೂಸಿಕ್ಸ್ ಕನ್ನಡ

newsics.com

4 ವರ್ಷದ ಮಗುವಿಗೆ ಚಾಕೊಲೇಟ್ ನೀಡುವ ಆಮಿಷ ಒಡ್ಡಿದ 25 ವರ್ಷದ ಯುವಕ  ಮಗುವಿನ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮಹಾರಾಷ್ಟ್ರದ ಪುಣೆ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ಮಧ್ಯಪ್ರದೇಶದ ಕೂಲಿ ಕಾರ್ಮಿಕರ ಮಗಳಾದ ಆ ಬಾಲಕಿ ತನ್ನ ತಂದೆಯ ಜೊತೆ ನಿನ್ನೆ ರಾತ್ರಿ ರೈಲಿಗಾಗಿ ಕಾಯುತ್ತಿದ್ದಾಗ ಈ ಘಟನೆ ನಡೆದಿದೆ. ಪ್ಲಾಟ್​​ಫಾರ್ಮ್​ನಲ್ಲೇ ಕುಳಿತು ಊಟ ಮಾಡಿದ್ದ ಅಪ್ಪ-ಮಗಳು ರೈಲಿಗಾಗಿ ಕಾಯುತ್ತಿದ್ದರು. ಆಗ ಅಪ್ಪ ಟಾಯ್ಲೆಟ್​​ಗೆ ಹೋಗಿ ಬರುವಾಗ ಮಗಳು ಕಾಣೆಯಾಗಿರುವುದು ಗಮನಕ್ಕೆ ಬಂದಿತು. ಮಗಳು ಎಲ್ಲೂ ಕಾಣದಿದ್ದಾಗ ಇಂದು ಬೆಳಗಿನ ಜಾವ 3 ಗಂಟೆಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು.

ರೈಲ್ವೆ ನಿಲ್ದಾಣದ ಸಿಸಿಟಿವಿ ದೃಶ್ಯವನ್ನು ಪರಿಶೀಲಿಸಿದ ಪೊಲೀಸರು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆತನನ್ನು ಬಂಧಿಸಿದ್ದಾರೆ.

https://www.newsics.com/2026/02/21/donald-trump-increases-global-tariffs-from-10-to-15/

TAGGED:4-year-old child raped at railway station for showing desire for chocolate
Share This Article
Facebook Twitter Copy Link Print
Previous Article ಜಾಗತಿಕ ಸುಂಕ’ ಶೇ.10ರಿಂದ 15%ಕ್ಕೆ ಹೆಚ್ಚಿಸಿದ ಡೊನಾಲ್ಡ್ ಟ್ರಂಪ್
Next Article ಅಯೋಧ್ಯೆ ರಾಮ ಮಂದಿರಕ್ಕೆ 4 ಕಿ.ಮೀ ಉದ್ದದ ಭದ್ರತಾ ಗೋಡೆ ನಿರ್ಮಾಣ

Popular Posts

ನಿಂತಲ್ಲೇ ನಿಂತಿದ್ದರೆ ವೃದ್ಧನ ಜೀವವುಳಿಯುತ್ತಿತ್ತು : ಆದರೆ ಆಗಿದ್ದೇ ಬೇರೆ

1 Min Read

ಮುಗಿಯದ ಖಾತೆ ಕ್ಯಾತೆ: ಹೈಕಮಾಂಡ್‌ಗೆ ತಲೆನೋವು

2 Min Read

ಆಝಾನ್ ಕೊಡುತ್ತಿದ್ದ ವೇಳೆ ಹೃದಯಾಘಾತದಿಂದಾಗಿ ಧರ್ಮಗುರು ನಿಧನ

1 Min Read

Hardik Pandya ಬೆಂಗಳೂರಿನಲ್ಲಿ ಹಾರ್ದಿಕ್, ಗೆಳತಿ ಪರದಾಟ : ಡಯಾಗ್ನೋಸ್ಟಿಕ್ಸ್ ಕೇಂದ್ರಕ್ಕೆ ಬಂದಿದ್ದೇಕೆ?

1 Min Read

You Might Also Like

ಕರ್ನಾಟಕದೇಶಪ್ರಮುಖ

ಮಾವಿನಹಣ್ಣು ತಿಂದು ಸಹೋದರಿಯರು ಸಾವು : ಮೂವರು ಅಸ್ವಸ್ಥ

1 Min Read
ಕರ್ನಾಟಕದೇಶಪ್ರಮುಖ

ಕೊಟ್ಟಿಯೂರು ವಿವಾದ: ಕನ್ನಡಿಗರು ವೈರಲ್ ಆದ ದೇವಾಲಯಗಳಿಗೆ ಭೇಟಿ ನೀಡುವ ಶೋಕಿ ಬಿಡಬೇಕು- ಕನ್ನಡಿಗರಿಗೆ ಮಲಯಾಳಿಗಳ ಪಾಠ!

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖ

ಸರಿಯಾದ ಕಾರಣವಿಲ್ಲದೆ ಪತ್ನಿ ಲೈಂಗಿಕ ಸಂಬಂಧಕ್ಕೆ ನಿರಾಕರಿಸುವುದು ಪತಿ‌ ಮೇಲಿನ ಕ್ರೌರ್ಯ: ಸುಪ್ರೀಂಕೋರ್ಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?