Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಶಾರುಖ್ ಖಾನ್ ಸೇರಿ ಹಲವರ ಜತೆ ಡೇಟಿಂಗ್: ಪ್ರಿಯಾಂಕಾ ಚೋಪ್ರಾ ಹೇಳಿದ್ದೇನು?
ದೇಶಪ್ರಮುಖಮನರಂಜನೆ

ಶಾರುಖ್ ಖಾನ್ ಸೇರಿ ಹಲವರ ಜತೆ ಡೇಟಿಂಗ್: ಪ್ರಿಯಾಂಕಾ ಚೋಪ್ರಾ ಹೇಳಿದ್ದೇನು?

Share
2 Min Read
SHARE

https://youtube.com/shorts/9RsasXrq5aU?si=7o1s1Fcwa742mk87

Subscribe ನ್ಯೂಸಿಕ್ಸ್ ಕನ್ನಡ

newsics.com

ಬಾಲಿವುಡ್‌ನಲ್ಲಿ ಮಾತ್ರವಲ್ಲದೆ ಹಾಲಿವುಡ್‌ನಲ್ಲಿಯೂ ಜನಪ್ರಿಯತೆ ಗಳಿಸಿರುವ ತಾರೆಗಳಲ್ಲಿ ಪ್ರಿಯಾಂಕಾ ಚೋಪ್ರಾ ಒಬ್ಬರು. ಅವರು ಜಾಗತಿಕ ಐಕಾನ್ ಆಗಿದ್ದಾರೆ.  ಆದರೆ  ಒಂದಿಲ್ಲೊಂದು ವಿಷಯಗಳಿಂದ ಸದಾ ಸುದ್ದಿಯಲ್ಲಿ ಇರುವಂಥವರು. ಹಲವು ನಟ-ನಟಿಯರಂತೆ ಪ್ರಿಯಾಂಕಾ ಚೋಪ್ರಾ ನಡೆದು ಬಂದ ಹಾದಿಯೂ ಕಠಿಣವಾದದ್ದೇ. ತಮ್ಮ ಬಣ್ಣ, ಮೂಗಿನಿಂದಾಗಿ ಇದಾಗಲೇ ಹಲವಾರು ಬಾರಿ ಬಾಡಿ ಷೇಮಿಂಗ್​ಗೆ ಒಳಗಾಗಿ ಕೊನೆಗೆ ಪ್ಲಾಸ್ಟಿಕ್​ ಸರ್ಜರಿಯ ಮೊರೆ ಹೋಗಿದ್ದೂ ಇದೆ.

ನಟಿ ಖುದ್ದು ತಾವು ಹಲವರ ಜೊತೆ ಡೇಟಿಂಗ್​ ಮಾಡಿರುವುದಾಗಿ ಒಪ್ಪಿಕೊಂಡಿರುವ ವಿಡಿಯೋಗಳೂ ವೈರಲ್​ ಆಗುತ್ತಿವೆ. ನಿಕ್​ ಜೋನಸ್​ ಅವರನ್ನು ಮದುವೆಯಾಗಿ, ಬಾಡಿಗೆ ತಾಯ್ತನದ ಮೂಲಕ ಮಾಲ್ತಿ ಮೇರಿ ಎಂಬ ಮಗಳನ್ನು ಪಡೆದಿರುವ ನಟಿ ಪ್ರಿಯಾಂಕಾ, ಡೇಟಿಂಗ್​ ಕುರಿತು ಮಾತನಾಡಿರುವ ವಿಡಿಯೋ ಇದಾಗಿದೆ.

ಇದರಲ್ಲಿ ನಟಿ, ನಿಕ್ ಜೋನಾಸ್ ಅವರೊಂದಿಗೆ ಮದುವೆಯಾಗಿರುವ ಮೊದಲು ತಾವು ಡೇಟಿಂಗ್ ಮಾಡಿದ ನಟರ ಬಗ್ಗೆ ಮಾತನಾಡಿದ್ದಾರೆ. ಅಷ್ಟಕ್ಕೂ ಇವರ ಹೆಸರು ಶಾರುಖ್ ಖಾನ್  ಅವರ ಹೆಸರನ್ನು ಮೊದಲಿಗೆ ತೆಗೆದುಕೊಂಡಿರುವ ನಟಿ, ಆ ಬಳಿಕ ಶಾಹಿದ್ ಕಪೂರ್, ಹರ್ಮನ್ ಬವೇಜಾ ಅವರಂತಹ ಅನೇಕ ಬಾಲಿವುಡ್ ನಟರೊಂದಿಗೆ ಡೇಟಿಂಗ್​ ಮಾಡಿರುವುದಾಗಿ ಹೇಳಿಕೊಂಡಿದ್ದಾರೆ.

ದೇಸಿಗರ್ಲ್ ಬಾಲಿವುಡ್​ನಲ್ಲಿ ಅನೇಕ ಸೂಪರ್ ಸ್ಟಾರ್​ಗಳ ಜೊತೆ ನಟಿಸಿದ್ದಾರೆ. ಪ್ರಿಯಾಂಕಾ ಅವರ ಹೆಸರು ನಟರಾದ ಶಾಹಿದ್ ಕಪೂರ್ ಮತ್ತು ಹರ್ಮಾನ್ ಬಾವ್ಜೆ ಅವರೊಂದಿಗೆ ತಳುಕಿ ಹಾಕಿಕೊಂಡಿತ್ತು. ಹರ್ಮಾನ್ ಬಾವ್ಜಾ ಮತ್ತು ಪ್ರಿಯಾಂಕಾ ಮದುವೆಯಾಗಲು ಕೂಡ ಮುಂದಾಗಿದ್ದರು ಎನ್ನುವ ಸುದ್ದಿ ಕೂಡ ಹರಡಿತ್ತು. ಅಂದಹಾಗೆ, ಶಾಹಿದ್ ಕಪೂರ್ ಜೊತೆ ಕೂಡ ಮದುವೆಯ ಸುದ್ದಿ ಕೇಳಿಬಂದಿತ್ತು. ಆದರೆ ನಟನ ಜೊತೆ ಬ್ರೇಕಪ್ ಬಳಿಕ ಪ್ರಿಯಾಂಕಾ ನಿಕ್ ಜೋನಸ್ ಜೊತೆ ಡೇಟ್ ಮಾಡಲು ಶುರು ಮಾಡಿದ್ದರು.

ನಾನು ನಟಿಸಿದ ನಟರ ಜೊತೆ ಆಗಾಗ ಡೇಟ್ ಮಾಡುತ್ತಿದ್ದೆ ಎಂದು ನಟಿ ಪ್ರಿಯಾಂಕಾ ಚೋಪ್ರಾ ಹೇಳಿದ್ದಾರೆ. ನಾನು ಯಾವಾಗಲೂ ನನ್ನ ಸೆಟ್‌ನಲ್ಲಿ ಭೇಟಿಯಾದ ಸಹ ನಟರೊಂದಿಗೆ ಡೇಟಿಂಗ್ ಮಾಡಿದ್ದೇನೆ. ಸಂಬಂಧಕ್ಕೆ ಬೆಲೆ ಕೊಡುತ್ತೇನೆ. ಪ್ರತಿಯೊಂದು ಸಂಬಂಧವು ಹೇಗಿರಬೇಕು ಎಂಬ ಕಲ್ಪನೆಯನ್ನು ನಾನು ಹೊಂದಿದ್ದೇನೆ. ನನ್ನ ಜೀವನದಲ್ಲಿ ಬಂದ ಜನರ ಬಗ್ಗೆ ಹೇಗೆ ಸಂಬಂಧ ಹೊಂದಬೇಕು, ಡೇಟಿಂಗ್​ ಯಾವ ವ್ಯಕ್ತಿಯ ಜೊತೆ ಮಾಡಬೇಕು ಎಂಬ ತಿಳಿವಳಿಕೆ ನನಗಿತ್ತು. ಆದ್ದರಿಂದ ಉತ್ತಮ ವ್ಯಕ್ತಿಗಳೊಂದಿಗೆ ಡೇಟಿಂಗ್ ಮಾಡಿದ್ದೇನೆ ಎಂದು ನಟಿ ಪ್ರಿಯಾಂಕಾ ಹೇಳಿದ್ದಾರೆ.

ಇದೇ ವೇಳೆ ಬಾಲಿವುಡ್​ಗೆ ಗುಡ್​ಬೈ ಹೇಳ್ತಿದ್ದಾರೆ ನಟಿ ಎನ್ನುವ ಸದ್ದು ಸಕತ್​ ಸದ್ದು ಮಾಡುತ್ತಿದೆ. ಈ ಬಗ್ಗೆ ಮಾತನಾಡಿರುವ ನಟಿ, ಸದ್ಯ ಹಾಲಿವುಡ್​ನಲ್ಲಿ ಬಿಜಿಯಾಗಿದ್ದೇನೆ. ಹಾಲಿವುಡ್ ಚಿತ್ರ ‘ದಿ ಬ್ಲಫ್’ ಚಿತ್ರ ಬಿಡುಗಡೆಯಾಗಲಿದೆ.

https://www.newsics.com/2026/02/22/another-trouble-for-kamalakar-bhat-pocso-case-filed-against-astrologer/

TAGGED:Dating Shah Rukh Khan and many others: What did Priyanka Chopra say?
Share This Article
Facebook Twitter Copy Link Print
Previous Article ಕಮಲಾಕರ ಭಟ್​​ಗೆ ಮತ್ತೊಂದು ಸಂಕಷ್ಟ : ಜ್ಯೋತಿಷಿ ವಿರುದ್ಧ ಪೋಕ್ಸೋ ಕೇಸ್ ದಾಖಲು!
Next Article ಹಚ್ಚೆ ನೋಡಿ ಹುಚ್ಚಿಯಾದೆ, ಮೋಸ ಹೋದೆ! : ಉರ್ಫಿ ಜಾವೇದ್

Popular Posts

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?