Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹುದ್ದೆ ತೋರಿಸದೆ ವರ್ಗಾವಣೆ ಮಾಡುವಂತಿಲ್ಲ: ಕರ್ನಾಟಕ ಹೈಕೋರ್ಟ್​​ ಆದೇಶ
ಕರ್ನಾಟಕಪ್ರಮುಖ

ಹುದ್ದೆ ತೋರಿಸದೆ ವರ್ಗಾವಣೆ ಮಾಡುವಂತಿಲ್ಲ: ಕರ್ನಾಟಕ ಹೈಕೋರ್ಟ್​​ ಆದೇಶ

Share
1 Min Read
SHARE

https://youtube.com/shorts/9RsasXrq5aU?si=7o1s1Fcwa742mk87

Subscribe ನ್ಯೂಸಿಕ್ಸ್ ಕನ್ನಡ

newsics.com

ಹುದ್ದೆ ತೋರಿಸದೆ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

ಹುದ್ದೆ ನಿಗದಿಪಡಿಸದೆ ಅಥವಾ ಸ್ಪಷ್ಟವಾಗಿ ಹೊಸ ಹುದ್ದೆ ತೋರಿಸದೆ ಅಧಿಕಾರಿಗಳನ್ನು ವರ್ಗಾಯಿಸುವಂತಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಈ ರೀತಿಯ ಅಸ್ಪಷ್ಟ ವರ್ಗಾವಣೆ ಕ್ರಮಗಳು ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡುವ ಸಾಧ್ಯತೆಯಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಕಾಯುವಿಕೆಯ ಅವಧಿಯ ವೇತನವನ್ನು ಕಾರಣಕರ್ತ ಅಧಿಕಾರಿಯಿಂದಲೇ ವಸೂಲು ಮಾಡಿ ಎಂದು ನ್ಯಾ. ಎಸ್.ಜಿ. ಪಂಡಿತ್ ಮತ್ತು ನ್ಯಾ. ಕೆ.ವಿ. ಅರವಿಂದ್ ಅವರಿದ್ದ ಪೀಠ ಆದೇಶಿಸಿದೆ. ಅಬಕಾರಿ ಉಪ ಆಯುಕ್ತ ಕೆ. ಅರುಣ್ ಕುಮಾರ್ ಅವರನ್ನು ಹುದ್ದೆ ತೋರಿಸದೇ 2025ರ ಜ.29ರಂದು ವರ್ಗಾವಣೆ ಮಾಡಲಾಗಿತ್ತು. ಅಂದಿನಿಂದಲೂ ಹುದ್ದೆಯಿಲ್ಲದ ಕಾರಣ ಅವರು ಪೋಸ್ಟಿಂಗ್‌ಗಾಗಿ ಹೈಕೋರ್ಟ್ ಮೆಟ್ಟಿಲೇರಿ ರಿಟ್ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ಮಾಡಿದ ಕೋರ್ಟ್  ಹುದ್ದೆ ನೀಡದೇ ಅಧಿಕಾರಿಗಳನ್ನು ವರ್ಗಾವಣೆ ಮಾಡಿದರೆ, ಅವರು ಕಾರ್ಯನಿರ್ವಹಿಸದೆ ಮನೆಯಲ್ಲಿ ಉಳಿದರೂ ಸಂಬಳ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಇದರಿಂದ ತೆರಿಗೆದಾರರ ಹಣ ದುರುಪಯೋಗವಾಗುತ್ತದೆ ಎಂದು ತಿಳಿಸಿದೆ.

ಸಾರ್ವಜನಿಕ ಹಣದ ಸಮರ್ಪಕ ಬಳಕೆ ಸರ್ಕಾರದ ಹೊಣೆಗಾರಿಕೆ ಎಂಬುದನ್ನು ನೆನಪಿಸಿದ ನ್ಯಾಯಾಲಯ, ಹುದ್ದೆ ತೋರಿಸುವವರೆಗೆ ಅಧಿಕಾರಿಗಳನ್ನು ಹಿಂದಿನ ಹುದ್ದೆಯಿಂದ ಬಿಡುಗಡೆ ಮಾಡಬಾರದು. ಆಡಳಿತಾತ್ಮಕ ಕ್ರಮಗಳಲ್ಲಿ ಸ್ಪಷ್ಟತೆ ಮತ್ತು ಹೊಣೆಗಾರಿಕೆ ಅಗತ್ಯವಿದೆ ಎಂಬ ಸಂದೇಶವನ್ನು ಈ ಆದೇಶ ನೀಡಿದೆ.

https://www.newsics.com/2026/02/22/i-went-crazy-after-seeing-the-tattoo-i-was-deceived-urfi-javed/

TAGGED:Transfers cannot be made without showing the post: Karnataka High Court order
Share This Article
Facebook Twitter Copy Link Print
Previous Article ಹಾಗಲಕಾಯಿ ಸಾರು ಮಾಡಿದ್ದಕ್ಕೆ ಅಮ್ಮನನ್ನೇ ಬಡಿದು ಕೊಂದ ಮಗ!
Next Article ನಕಲಿ ಇನ್ಸ್ಟಾಗ್ರಾಮ್ ತೆರೆದು ಮಹಿಳೆಯರಿಗೆ ಲೈಂಗಿಕ ಕಿರುಕುಳ : PSI ವಿರುದ್ಧ ದೂರು ದಾಖಲು

Popular Posts

Bengaluru Traffic ವಾಹನ ಸವಾರರ ಗಮನಕ್ಕೆ : ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್

1 Min Read

Ethanol blended fuels ಎಥನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದು ಮಾಡಿದ ಕೇಂದ್ರ ಸರ್ಕಾರ

1 Min Read

ಗರ್ಲ್‌ಫ್ರೆಂಡ್‌ಗೆ 3 ಲಕ್ಷದ ಗಿಫ್ಟ್ ಕೊಟ್ಟ ಯುವಕ : ದುಬಾರಿ ಗಿಫ್ಟ್ ಕೈಗೆ ಸಿಗುತ್ತಿದ್ದಂತೆ ಬ್ರೇಕಪ್, ಅಷ್ಟಕ್ಕೂ ಅಲ್ಲಿ ಆಗಿದ್ದೇನು?

2 Min Read

ಎಐ ಎಡವಟ್ಟು: ಜೀವಂತವಾಗಿರುವ ನಟ ವಿಜಯ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ ಗ್ರಾಕ್ ಎಐ!

1 Min Read

You Might Also Like

ಕರ್ನಾಟಕದೇಶಪ್ರಮುಖ

PM Modi ಈ ದಾಖಲೆ ನಿರ್ಮಿಸುತ್ತೇನೆಂದು ಕನಸಿನಲ್ಲೂ ಅಂದುಕೊಂಡಿರಲಿಲ್ಲ : ಎನ್​ಡಿಎ ಸಭೆಯಲ್ಲಿ ಭಾವುಕರಾದ ಪ್ರಧಾನಿ ಮೋದಿ

1 Min Read
ಕರ್ನಾಟಕಪ್ರಮುಖ

ಚೆಕ್ ಬೌನ್ಸ್ ಕೇಸ್ ಆರೋಪಿಯನ್ನು 2 ವರ್ಷ ಜೈಲಿನಲ್ಲಿಡುವಂತಿಲ್ಲ : ಹೈಕೋರ್ಟ್ ಆದೇಶ

1 Min Read
ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ ಯೋಜನೆ ಮಹತ್ವದ ಬದಲಾವಣೆ: ಬಯೋಮೆಟ್ರಿಕ್‌ ಕಡ್ಡಾಯ, ನವೀಕರಿಸದಿದ್ದರೆ ಹಣ ಕಟ್‌!

1 Min Read
ಕರ್ನಾಟಕಪ್ರಮುಖ

Rain Alert ಮುಂದಿನ ಒಂದು ವಾರ ಭಾರಿ ಮಳೆ : ಹಲವು ಜಿಲ್ಲೆಗಳಿಗೆ ಗಾಳಿಯ ಎಚ್ಚರಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?