Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಹಿಳೆಯರ ಮುಂದೆ ಶಿಕ್ಷಕ ಮೂತ್ರ ವಿಸರ್ಜನೆ ಮಾಡುತ್ತಿದ್ದದ್ದನ್ನು ಪ್ರಶ್ನಿಸಿದ್ದಕ್ಕೆ, ತಂದೆ-ಮಗನಿಗೆ ಚಾಕು ಇರಿತ!
ಕರ್ನಾಟಕಪ್ರಮುಖ

ಮಹಿಳೆಯರ ಮುಂದೆ ಶಿಕ್ಷಕ ಮೂತ್ರ ವಿಸರ್ಜನೆ ಮಾಡುತ್ತಿದ್ದದ್ದನ್ನು ಪ್ರಶ್ನಿಸಿದ್ದಕ್ಕೆ, ತಂದೆ-ಮಗನಿಗೆ ಚಾಕು ಇರಿತ!

Share
1 Min Read
SHARE

https://youtube.com/shorts/9RsasXrq5aU?si=7o1s1Fcwa742mk87

Subscribe ನ್ಯೂಸಿಕ್ಸ್ ಕನ್ನಡ

newsics.com

ಮೈಸೂರು : ಮಹಿಳೆಯರ ಮುಂದೆ ಶಿಕ್ಷಕ ಮೂತ್ರ ವಿಸರ್ಜನೆ ಮಾಡುತ್ತಿದ್ದ ಆರೋಪ ಹಿನ್ನೆಲೆಯಲ್ಲಿ, ಇದನ್ನು ಪ್ರಶ್ನಿಸಿದ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ  ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಚಿಕ್ಕನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಸಿಎಂ ಗೋಪಾಲ್ ಮತ್ತು ಆತನ ಪುತ್ರ ಅಭಿಷೇಕಗೆ ಚಾಕು ಇರಿಲಾಗಿದೆ. ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಸಿಎಂ ಮಂಜುನಾಥನಿಂದ ಈ ಒಂದು ಕೃತ್ಯ ನಡೆದಿದೆ.

ಸಿಎಂ ಗೋಪಾಲ ಸ್ಥಿತಿ ಗಂಭೀರವಾಗಿದ್ದು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿಕ್ಷಕ ಮಂಜುನಾಥನನ್ನು ಸಾಲಿಗ್ರಾಮ ಪೊಲೀಸರು ಇದೀಗ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಶಿಕ್ಷಕ ಮಂಜುನಾಥನನ್ನು ಅಮಾನತು ಮಾಡಿ ಡಿಡಿಪಿಐ ಆದೇಶ ಹೊರಡಿಸಿದ್ದಾರೆ.

https://www.newsics.com/2026/02/22/transfers-cannot-be-made-without-showing-the-post-karnataka-high-court-order/

TAGGED:Father and son stabbed for questioning teacher urinating in front of women!
Share This Article
Facebook Twitter Copy Link Print
Previous Article ನಕಲಿ ಇನ್ಸ್ಟಾಗ್ರಾಮ್ ತೆರೆದು ಮಹಿಳೆಯರಿಗೆ ಲೈಂಗಿಕ ಕಿರುಕುಳ : PSI ವಿರುದ್ಧ ದೂರು ದಾಖಲು
Next Article 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ನಿಷೇಧ! : ವಿವಿ ಕುಲಪತಿಗಳಿಂದ ಗ್ರೀನ್ ಸಿಗ್ನಲ್

Popular Posts

ಅನಾರೋಗ್ಯವಿದ್ದರೂ ರಜೆ ನೀಡದ ಮ್ಯಾನೇಜರ್‌; ಆಫೀಸ್ ಶೌಚಾಲಯದಲ್ಲೇ ಕುಸಿದು ಬಿದ್ದು ಯುವತಿ ಸಾವು

1 Min Read

Strait Of Hormuz ವಾಣಿಜ್ಯ ಹಡಗಿನ ಮೇಲೆ ಅಮೆರಿಕ ದಾಳಿ : 3 ಭಾರತೀಯ ನಾವಿಕರು ಸಾವು

1 Min Read

Gold Rate ಬಂಗಾರದ ಬೆಲೆ ಇಳಿಕೆ : ಬೆಳ್ಳಿ ಬೆಲೆ ತಟಸ್ಥ

1 Min Read

ಪುಸ್ತಕ ಓದುತ್ತಾ ಮೌನಕ್ಕೆ ಶರಣಾದ ದಾಸ:ಆತ್ಮಚರಿತ್ರೆ ಬರೆಯಲು ಆರಂಭಿಸಿದ ಪವಿತ್ರಾ ಗೌಡ

1 Min Read

You Might Also Like

ಕರ್ನಾಟಕಪ್ರಮುಖ

ಒಂದೂವರೆ ವರ್ಷದ ಮಗುವಿನ ಮೇಲೆ ತೆಂಗಿನಕಾಯಿ ಬಿದ್ದು ಸಾವು.!

1 Min Read
ಕರ್ನಾಟಕಪ್ರಮುಖ

ತಿಪಟೂರು ಶಾಸಕ ಕೆ. ಷಡಕ್ಷರಿ ದೆಹಲಿಯಲ್ಲಿ ಆಸ್ಪತ್ರೆಗೆ ದಾಖಲು; ಆರೋಗ್ಯ ‌ಸ್ಥಿತಿ ಗಂಭೀರ

1 Min Read
ಕರ್ನಾಟಕಪ್ರಮುಖ

Bengaluru Traffic ವಾಹನ ಸವಾರರ ಗಮನಕ್ಕೆ : ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್

1 Min Read
ದೇಶಕರ್ನಾಟಕಪ್ರಮುಖ

Ethanol blended fuels ಎಥನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದು ಮಾಡಿದ ಕೇಂದ್ರ ಸರ್ಕಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?