Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಮಕ್ಕಳ ವೀರ್ಯವನ್ನು ಸಂಗ್ರಹಿಸಿಡುತ್ತಿರುವ ಇಸ್ರೇಲ್ ಪೋಷಕರು! 
ವಿದೇಶ

ಮಕ್ಕಳ ವೀರ್ಯವನ್ನು ಸಂಗ್ರಹಿಸಿಡುತ್ತಿರುವ ಇಸ್ರೇಲ್ ಪೋಷಕರು! 

Share
0 Min Read
SHARE

newsics.com

ಇಸ್ರೇಲ್: ಹಮಾಸ್ ದಾಳಿಯಿಂದ ಮೃತಪಟ್ಟಿರುವ ಪುತ್ರರ ವೀರ್ಯವನ್ನು ಇಸ್ರೇಲ್ ಪೋಷಕರು ಸಂಗ್ರಹಿಸಿ ಇಡುತ್ತಿದ್ದಾರೆ.

ಈಗಾಗಲೇ 170ಕ್ಕೂ ಹೆಚ್ಚು ಸೈನಿಕರ ಮತ್ತು ನಾಗರಿಕರ ದೇಹದಿಂದ ವೀರ್ಯವನ್ನು ಸಂಗ್ರಹಿಸಿ ಇಡಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ ಸಂಗ್ರಹಿಸಿದ ವೀರ್ಯಕ್ಕಿಂತ ಇದು 15 ಪಟ್ಟು ಹೆಚ್ಚಾಗಿದೆ ಎಂದು ಇಸ್ರೇಲ್ ಆರೋಗ್ಯ ಸಚಿವಾಲಯ ಹೇಳಿದೆ.

ಅಕ್ಟೋಬರ್ 7ರ ಹಮಾಸ್ ದಾಳಿಯ ಬಳಿಕ ಇಸ್ರೇಲ್‌ನಲ್ಲಿ ಕೆಲವು ನಿಯಮಗಳನ್ನು ಸಡಿಲಿಸಲಾಗಿದೆ. ಇದೀಗ ಸೇನಾ ಅಧಿಕಾರಿಗಳೇ ಮೃತಪಟ್ಟ ಸೈನಿಕರ ವೀರ್ಯವನ್ನು ಸಂಗ್ರಹಿಸಿ ಇಡಬೇಕೆ ಎಂದು ಪೋಷಕರನ್ನು ಸಂಪರ್ಕಿಸಿ ಕೇಳುತ್ತಿದ್ದಾರೆ

Share This Article
Facebook Twitter Copy Link Print
Previous Article 12 ವರ್ಷ ಬಳಿಕ ಬರ್ತಿದೆ ಗುರುರಾಯರ ಹೊಸ ಸೀರಿಯಲ್
Next Article ಅಬುಧಾಬಿಯಲ್ಲಿ ಖಲಿಸ್ತಾನಿ ಉಗ್ರ ತರ್ಸೇಮ್‌ ಸಿಂಗ್ ಬಂಧನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?