Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಬುಧಾಬಿಯಲ್ಲಿ ಖಲಿಸ್ತಾನಿ ಉಗ್ರ ತರ್ಸೇಮ್‌ ಸಿಂಗ್ ಬಂಧನ
ದೇಶ

ಅಬುಧಾಬಿಯಲ್ಲಿ ಖಲಿಸ್ತಾನಿ ಉಗ್ರ ತರ್ಸೇಮ್‌ ಸಿಂಗ್ ಬಂಧನ

Share
1 Min Read
SHARE

newsics.com

ನವದೆಹಲಿ: ನವದೆಹಲಿ: ಭಾರತದ ರಾಷ್ಟ್ರೀಯ ತನಿಖಾ ಸಂಸ್ಥೆಯು (NIA) ವಿದೇಶದಲ್ಲೂ ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಯಶಸ್ವಿಯಾಗಿದೆ.

ಖಲಿಸ್ತಾನಿ ಉಗ್ರ ತರ್ಸೇಮ್‌ ಸಿಂಗ್‌ನನ್ನು ಎನ್‌ಐಎ ಅಧಿಕಾರಿಗಳು ಯುಎಇಯ ಅಬುಧಾಬಿಯಲ್ಲಿ ಬಂಧಿಸಿದ್ದು, ಭಾರತಕ್ಕೆ ಕರೆದುಕೊಂಡು ಬರುತ್ತಿದ್ದಾರೆ. ತರ್ಸೇಮ್‌ ಸಿಂಗ್‌ ವಿರುದ್ಧ ಎನ್‌ಐಎ ಅಧಿಕಾರಿಗಳು ಇದಕ್ಕೂ ಮೊದಲೇ ಜಾಮೀನು ರಹಿತ ವಾರಂಟ್‌ ಹೊರಡಿಸಿದ್ದರು. ಅದರಂತೆ, ಯುಎಇ ಅಧಿಕಾರಿಗಳು, ಇಂಟರ್‌ಪೋಲ್‌ ಜತೆ ಸಂಪರ್ಕ ಸಾಧಿಸಿ, ಹಸ್ತಾಂತರ ಪ್ರಕ್ರಿಯೆ ಮುಗಿಸಿ, ತರ್ಸೇಮ್‌ ಸಿಂಗ್‌ನನ್ನು ಅಬುಧಾಬಿಯಲ್ಲಿ ಬಂಧಿಸಿದ್ದಾರೆ.

ಪಂಜಾಬ್‌ನವನಾದ ತರ್ಸೇಮ್‌ ಸಿಂಗ್‌, ಉಗ್ರ ಲಖಬೀರ್‌ ಲಾಂಡಾನ ಸಹೋದರನಾಗಿದ್ದಾನೆ. ಈತನು ಮತ್ತೊಬ್ಬ ಉಗ್ರ ಹರ್ವಿಂದರ್‌ ಸಿಂಗ್‌ ರಿಂಡಾನ ಆಪ್ತನೂ ಆಗಿದ್ದಾನೆ. ಈತನು ಬಬ್ಬರ್‌ ಖಲಿಸ್ತಾನ ಇಂಟರ್‌ನ್ಯಾಷನಲ್‌ (BKI) ಉಗ್ರ ಸಂಘಟನೆಯ ಸದಸ್ಯನೂ ಆಗಿದ್ದಾನೆ. ಈತನನ್ನು ಎನ್‌ಐಎ ಅಧಿಕಾರಿಗಳು ಯುಎಇಯಲ್ಲಿ ಬಂಧಿಸಿದ್ದಾರೆ.

Share This Article
Facebook Twitter Copy Link Print
Previous Article ಮಕ್ಕಳ ವೀರ್ಯವನ್ನು ಸಂಗ್ರಹಿಸಿಡುತ್ತಿರುವ ಇಸ್ರೇಲ್ ಪೋಷಕರು! 
Next Article ಮಾಂಸದೂಟಕ್ಕಾಗಿ ಜಗಳ: ಪತಿಯನ್ನೇ ಕೊಂದ ಮಹಿಳೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?