Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > 530 ದಿನಗಳ ಬಳಿಕ ಜೈಲಿನಿಂದ ಹೊರಬಂದ ಮನೀಶ್‌ ಸಿಸೋಡಿಯಾ
Uncategorizedದೇಶ

530 ದಿನಗಳ ಬಳಿಕ ಜೈಲಿನಿಂದ ಹೊರಬಂದ ಮನೀಶ್‌ ಸಿಸೋಡಿಯಾ

Share
1 Min Read
SHARE

newsics.com

ನವದೆಹಲಿ: 530 ದಿನಗಳ ಬಳಿಕ ಎಎಪಿ ನಾಯಕ ಮನೀಶ್‌ ಸಿಸೋಡಿಯಾ ಶುಕ್ರವಾರ ಸಂಜೆ ದೆಹಲಿಯ ತಿಹಾರ್‌ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಹೊಸ ಮದ್ಯ ನೀತಿ ಹಗರಣದ ಆರೋಪ ಎದುರಿಸುತ್ತಿದ್ದ ಮಾಜಿ ಡಿಸಿಎಂಗೆ ಸುಪ್ರೀಂ ಕೋರ್ಟ್‌ ಜಾಮೀನು ನೀಡಿತು. ಜೈಲಿನಿಂದ ಹೊರಬಂದ ಸಿಸೋಡಿಯಾರನ್ನು ಎಎಪಿ ಬೆಂಬಲಿಗರು ಸಂಭ್ರಮದಿಂದ ಬರಮಾಡಿಕೊಂಡರು.‌

ನಿಮ್ಮ ಪ್ರೀತಿ, ದೇವರ ಆಶೀರ್ವಾದ ಮತ್ತು ಸತ್ಯದ ಶಕ್ತಿಯಿಂದ, ಎಲ್ಲಕ್ಕಿಂತ ಮುಖ್ಯವಾಗಿ ಬಾಬಾಸಾಹೇಬರ ಕನಸಿನಿಂದಾಗಿ ನಾನು ಜೈಲಿನಿಂದ ಹೊರಬಂದಿದ್ದೇನೆ. ಯಾವುದೇ ಸರ್ವಾಧಿಕಾರಿ ಸರ್ಕಾರ ಅಧಿಕಾರಕ್ಕೆ ಬಂದರೆ ಮತ್ತು ಸರ್ವಾಧಿಕಾರದ ಕಾನೂನುಗಳನ್ನು ರಚಿಸಿ ವಿರೋಧ ಪಕ್ಷದ ನಾಯಕರನ್ನು ಕಂಬಿ ಹಿಂದೆ ಹಾಕಿದರೆ, ಆಗ ದೇಶದ ಸಂವಿಧಾನವು ಅವರನ್ನು ರಕ್ಷಿಸುತ್ತದೆ ಎಂದು ಸಿಸೋಡಿಯಾ ಭರವಸೆ ವ್ಯಕ್ತಪಡಿಸಿದ್ದಾರೆ.

Share This Article
Facebook Twitter Copy Link Print
Previous Article ಮಾಂಸದೂಟಕ್ಕಾಗಿ ಜಗಳ: ಪತಿಯನ್ನೇ ಕೊಂದ ಮಹಿಳೆ
Next Article Paris Olympics ಭಾರತಕ್ಕೆ ಮತ್ತೊಂದು‌ ಕಂಚು, ಮೊದಲ ಯತ್ನದಲ್ಲೇ ಅಮನ್‌ಗೆ ಪದಕ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?