Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೆಹಲಿಯಲ್ಲಿ ಮತ್ತೆ ಎರಡು ಶಾಲೆಗಳಿಗೆ ಬಾಂಬ್ ಬೆದರಿಕೆ
ದೇಶಪ್ರಮುಖ

ದೆಹಲಿಯಲ್ಲಿ ಮತ್ತೆ ಎರಡು ಶಾಲೆಗಳಿಗೆ ಬಾಂಬ್ ಬೆದರಿಕೆ

Share
1 Min Read
SHARE

https://youtube.com/shorts/9RsasXrq5aU?si=7o1s1Fcwa742mk87

Subscribe ನ್ಯೂಸಿಕ್ಸ್ ಕನ್ನಡ

newsics.com

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಶಾಲೆಗಳಿಗೆ ಮತ್ತೆ  ಬಾಂಬ್ ಬೆದರಿಕೆ ಕರೆಗಳು ಬಂದಿದ್ದು, ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

ದೆಹಲಿಯ ಆರ್ಮಿ ಪಬ್ಲಿಕ್ ಸ್ಕೂಲ್ ಹಾಗೂ ಏರ್ ಫೋರ್ಸ್ ಬಾಲ ಭಾರತಿ ಶಾಲೆಗಳಿಗೆ ಬಂಬ್ ಬೆದರಿಕೆ ಸಂದೇಶ ಬಂದಿದೆ. ದೆಹಲಿಯ ಧೌಲಾ ಕುವಾಲ್ ನಲ್ಲಿರುವ ಆರ್ಮಿ ಪಬ್ಲಿಕ್ ಸ್ಕೂಲ್ ಹಾಗೂ ಲೋಧಿ ರಸ್ತೆಯಲ್ಲಿರುವ ಭಾರ ಭಾರತಿ ಶಾಲೆಯ ಇ-ಮೇಲ್ ಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಸಂದೇಶ್ ರವಾನಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಪೊಲೀಸರು, ಬಾಂಬ್ ಪತ್ತೆದಳ, ಬಾಂಬ್ ನಿಷ್ಕ್ರಿಯ ದಳ ಶಾಲೆಗಳಿಗೆ ಭೇಟಿ ನೀಡಿದ್ದು, ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿಗಳನ್ನು ಹೊರಕಳುಹಿಸಿ ಶಾಲೆಗಳಲ್ಲಿ ಇಂಚಿಂಚು ಪರಿಶೀಲನೆ ನಡೆಸಲಾಗುತ್ತಿದೆ.

https://www.newsics.com/2026/02/23/wow-6-pythons-found-in-one-house/

TAGGED:Bomb threat to two more schools in Delhi
Share This Article
Facebook Twitter Copy Link Print
Previous Article ಅಬ್ಬಾ….ಒಂದೇ ಮನೆಯಲ್ಲಿ 6 ಹೆಬ್ಬಾವುಗಳು ಪ್ರತ್ಯಕ್ಷ
Next Article ಈ ಮಗು ನನ್ನದಲ್ಲ ಎಂದು ಪತ್ನಿಯ ಶೀಲ ಶಂಕಿಸಿ ಕಿರುಕುಳ ನೀಡ್ತಿದ್ದ ಪತಿ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?