Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಟಿಯರನ್ನು ಗ್ಲಾಮರಸ್ ಆಗಿ ತೋರಿಸಲು ನಿರ್ದೇಶಕರು ಪ್ಯಾಡೆಡ್ ಬ್ರಾ ಧರಿಸುವಂತೆ ಒತ್ತಾಯಿಸುತ್ತಾರೆ – ನಟಿ ತಾಪ್ಸಿ ಪನ್ನು ಹೇಳಿಕೆ
ದೇಶಪ್ರಮುಖಮನರಂಜನೆ

ನಟಿಯರನ್ನು ಗ್ಲಾಮರಸ್ ಆಗಿ ತೋರಿಸಲು ನಿರ್ದೇಶಕರು ಪ್ಯಾಡೆಡ್ ಬ್ರಾ ಧರಿಸುವಂತೆ ಒತ್ತಾಯಿಸುತ್ತಾರೆ – ನಟಿ ತಾಪ್ಸಿ ಪನ್ನು ಹೇಳಿಕೆ

Share
1 Min Read
SHARE

https://youtube.com/shorts/9RsasXrq5aU?si=7o1s1Fcwa742mk87

Subscribe ನ್ಯೂಸಿಕ್ಸ್ ಕನ್ನಡ

newsics.com

ಭಾರತದ ಚಿತ್ರನಟಿ ತಾಪ್ಸಿ ಪನ್ನು ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ಇದೀಗ ಚಿತ್ರರಂಗದ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಇತ್ತೀಚೆಗೆ ಕೋರ್ಟ್ ರೂಮ್ ನಾಟಕ “ಅಸ್ಸಿ” ಯಲ್ಲಿ ಕಾಣಿಸಿಕೊಂಡ ನಟಿ ತಾಪ್ಸಿ ಪನ್ನು ಶುಭಂಕರ್ ಮಿಶ್ರಾ ಅವರ ಪಾಡ್‌ಕ್ಯಾಸ್ಟ್‌ನಲ್ಲಿ ಸೆಟ್‌ನಲ್ಲಿನ ಅಸ್ವಸ್ಥತೆ, ಐಟಂ ಸಾಂಗ್ ಸಂಸ್ಕೃತಿ ಮತ್ತು ಭಾರತೀಯ ಚಲನಚಿತ್ರೋದ್ಯಮದಲ್ಲಿನ ದ್ವಿಗುಣ ಮಾನದಂಡಗಳ ಬಗ್ಗೆ ಮಾತನಾಡಿದರು.

ಸಂದರ್ಶನದಲ್ಲಿ ಮಾತನಾಡುತ್ತಾ ತಾಪ್ಸಿ, ‘ದಕ್ಷಿಣದ ಚಿತ್ರಗಳಲ್ಲಿ ನಟಿಯರನ್ನು ಗ್ಲಾಮರಸ್ ಆಗಿ ತೋರಿಸಲು ನಿರ್ದೇಶಕರು ಪ್ಯಾಡೆಡ್ ಬ್ರಾ ಧರಿಸುವಂತೆ ಒತ್ತಾಯಿಸುತ್ತಾರೆ. ಸೆಟ್‌ನಲ್ಲಿ ಹುಡುಗಿಯರು ಹೆಚ್ಚಾಗಿ ಇರುವುದಿಲ್ಲ, ಹಾಗಾಗಿ ನಿರ್ದೇಶಕರು ಅಸಿಸ್ಟೆಂಟ್ ಡೈರೆಕ್ಟರ್ ಮೂಲಕ ಈ ವಿಷಯವನ್ನು ಸ್ಟೈಲಿಸ್ಟ್‌ಗಳಿಗೆ ತಿಳಿಸುತ್ತಾರೆ, ನಂತರ ಅದು ನಮಗೆ ತಲುಪುತ್ತದೆ. ಹಾಡಿನ ಚಿತ್ರೀಕರಣದ ಮಧ್ಯೆ ಹೋಗಿ ಬಟ್ಟೆ ಬದಲಿಸಿ ಬರುವುದು ಎಷ್ಟು ಮುಜುಗುರ ತರುತ್ತದೆ ಎಂದು ಅವರು ಯೋಚಿಸುವುದಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದಕ್ಷಿಣ ಭಾರತ ಮತ್ತು ಭೋಜಪುರಿ ಸಿನಿಮಾಗಳಲ್ಲಿ ಹೊಕ್ಕಳನ್ನು ತೋರಿಸುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ‘ದಕ್ಷಿಣದ ಚಿತ್ರರಂಗದವರಿಗೆ ಹೊಕ್ಕಳಿನ ಮೇಲೆ ವಿಶೇಷ ಪ್ರೀತಿ, ನಟಿಯರ ಹೊಕ್ಕುಳು ತೋರಿಸಲು ಅವರು ಗಮನ ವಹಿಸುತ್ತಾರೆ. ಬಾಲಿವುಡ್‌ನಲ್ಲಿ ನಟಿಯರ ಎದೆಯ ಭಾಗದ ಪ್ರದರ್ಶನಕ್ಕೆ ಆದ್ಯತೆ ನೀಡಲಾಗುತ್ತದೆ. ದಕ್ಷಿಣದ ಸಿನಿಮಾಗಳಲ್ಲಿ ಹೊಕ್ಕಳನ್ನು ತೋರಿಸುವುದೇ ಒಂದು ಕಾಮದ ಪ್ರತೀಕ ಎಂಬಂತೆ ಬಿಂಬಿಸಲಾಗುತ್ತದೆ. ಇದು ನನಗೆ ಇಂದಿಗೂ ಅರ್ಥವಾಗದ ವಿಷಯ’ ಎಂದಿದ್ದಾರೆ.

https://www.newsics.com/2026/02/23/husband-harassed-wife-suspecting-her-of-her-virginity-saying-the-child-was-not-his/

TAGGED:Directors force actresses to wear padded bras to look glamorous - Actress Taapsee Pannu says
Share This Article
Facebook Twitter Copy Link Print
Previous Article ಈ ಮಗು ನನ್ನದಲ್ಲ ಎಂದು ಪತ್ನಿಯ ಶೀಲ ಶಂಕಿಸಿ ಕಿರುಕುಳ ನೀಡ್ತಿದ್ದ ಪತಿ
Next Article ತಿರುಪತಿ ಲಡ್ಡು ಕಲಬೆರಕೆ ಕೇಸ್ ; ರಾಜ್ಯ ಸರ್ಕಾರದ ತನಿಖೆಗೆ ಸುಪ್ರೀಂಕೋರ್ಟ್ ಅಸ್ತು .!

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?