Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಿರುಪತಿ ಲಡ್ಡು ಕಲಬೆರಕೆ ಕೇಸ್ ; ರಾಜ್ಯ ಸರ್ಕಾರದ ತನಿಖೆಗೆ ಸುಪ್ರೀಂಕೋರ್ಟ್ ಅಸ್ತು .!
ದೇಶಪ್ರಮುಖ

ತಿರುಪತಿ ಲಡ್ಡು ಕಲಬೆರಕೆ ಕೇಸ್ ; ರಾಜ್ಯ ಸರ್ಕಾರದ ತನಿಖೆಗೆ ಸುಪ್ರೀಂಕೋರ್ಟ್ ಅಸ್ತು .!

Share
1 Min Read
SHARE

https://youtube.com/shorts/9RsasXrq5aU?si=7o1s1Fcwa742mk87

Subscribe ನ್ಯೂಸಿಕ್ಸ್ ಕನ್ನಡ

newsics.com

ನವದೆಹಲಿ: ತಿರುಮಲ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ನಲ್ಲಿ ದೊಡ್ಡ ಮಟ್ಟದ ಸಮಾಧಾನ ಸಿಕ್ಕಿದೆ. ರಾಜ್ಯ ಸರ್ಕಾರ ರಚಿಸಿರುವ ಏಕಸದಸ್ಯ ಸಮಿತಿ’ಯ ತನಿಖೆಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿಸಿದ್ದು, ಇದನ್ನು ಪ್ರಶ್ನಿಸಿ ಮಾಜಿ ಸಂಸದ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

 ಲಡ್ಡು ವಿವಾದದ ಕುರಿತು ಆಡಳಿತಾತ್ಮಕ ಲೋಪಗಳನ್ನು ಪತ್ತೆಹಚ್ಚಲು ಎಪಿ ಸರ್ಕಾರ ರಚಿಸಿರುವ ಏಕಸದಸ್ಯ ಸಮಿತಿಯು ತನ್ನ ತನಿಖೆಯನ್ನು ಮುಂದುವರಿಸಬಹುದು ಎಂದು ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ನೇತೃತ್ವದ ಪೀಠ ಸ್ಪಷ್ಟಪಡಿಸಿದೆ.

ಸುಪ್ರೀಂ ಕೋರ್ಟ್ ಈಗಾಗಲೇ ಸಿಬಿಐ ನೇತೃತ್ವದ ವಿಶೇಷ ತನಿಖಾ ದಳವನ್ನು (SIT) ನೇಮಿಸಿರುವಾಗ, ರಾಜ್ಯ ಸರ್ಕಾರ ಮತ್ತೊಂದು ಸಮಿತಿ ರಚಿಸುವುದು ಸರಿಯಲ್ಲ ಎಂದು ಸುಬ್ರಮಣಿಯನ್ ಸ್ವಾಮಿ ವಾದಿಸಿದ್ದರು. ಆದರೆ, ನ್ಯಾಯಾಲಯ ಈ ವಾದವನ್ನು ಒಪ್ಪದೆ ಅರ್ಜಿಯನ್ನು ವಜಾಗೊಳಿಸಿತು.

https://www.newsics.com/2026/02/23/directors-force-actresses-to-wear-padded-bras-to-look-glamorous-actress-taapsee-pannu-says/

TAGGED:Tirupati Laddu adulteration case; Supreme Court to investigate the state government.
Share This Article
Facebook Twitter Copy Link Print
Previous Article ನಟಿಯರನ್ನು ಗ್ಲಾಮರಸ್ ಆಗಿ ತೋರಿಸಲು ನಿರ್ದೇಶಕರು ಪ್ಯಾಡೆಡ್ ಬ್ರಾ ಧರಿಸುವಂತೆ ಒತ್ತಾಯಿಸುತ್ತಾರೆ – ನಟಿ ತಾಪ್ಸಿ ಪನ್ನು ಹೇಳಿಕೆ
Next Article ಮುಂದಿನ ಎರಡು ದಿನ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?