Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಂದಿನ ಎರಡು ದಿನ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಕರ್ನಾಟಕಪ್ರಮುಖ

ಮುಂದಿನ ಎರಡು ದಿನ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

Share
1 Min Read
SHARE

https://youtube.com/shorts/9RsasXrq5aU?si=7o1s1Fcwa742mk87

Subscribe ನ್ಯೂಸಿಕ್ಸ್ ಕನ್ನಡ

newsics.com
ರಾಜ್ಯದ ವಿವಿಧ ಭಾಗಗಳಲ್ಲಿ ಕಳೆದ 24 ಗಂಟೆಗಳಲ್ಲಿ ಅಲ್ಲಲ್ಲಿ ಮಳೆಯಾಗಿದೆ. ಕೆಲವೆಡೆ ಕನಿಷ್ಠ ತಾಪಮಾನದಲ್ಲಿ ಏರಿಳಿತ ಕಂಡುಬಂದಿದೆ. ಹವಾಮಾನ ಇಲಾಖೆ ಮಾಹಿತಿಯಂತೆ, ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರದಲ್ಲಿ 5 ಸೆಂ.ಮೀ. ಮಳೆಯಾದರೆ, ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ 2 ಸೆಂ.ಮೀ. ಮಳೆಯಾಗಿದೆ. ಕೊಡಗು ಜಿಲ್ಲೆಯ ಭಾಗಮಂಡಲ ಮತ್ತು ಪೊನ್ನಂಪೇಟೆಯಲ್ಲಿ ತಲಾ 1 ಸೆಂ.ಮೀ, ಹಾಸನ ಜಿಲ್ಲೆಯ ಕೊಣನೂರಿನಲ್ಲಿ 1 ಸೆಂ.ಮೀ. ಮಳೆ ದಾಖಲಾಗಿದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಫೆಬ್ರವರಿ 24ರ ಬೆಳಿಗ್ಗೆವರೆಗೆ ನೀಡಿರುವ ಮುನ್ಸೂಚನೆಯ ಪ್ರಕಾರ, ಬೆಂಗಳೂರು ಭಾಗದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಕೆಲವೆಡೆ ತುಸು ಮಳೆಯಾಗುವ ಸಾಧ್ಯತೆ ಇದೆ. ಬೆಳಗಿನ ಜಾವ ಮಂಜು ಕಾಣಿಸಬಹುದು. ಗರಿಷ್ಠ ತಾಪಮಾನ 31 ಡಿಗ್ರಿ ಮತ್ತು ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್‌ ಇರಬಹುದು ಎಂದು ಹೇಳಿದೆ.
ದಕ್ಷಿಣ ಪಶ್ಚಿಮ ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ಮುಂದುವರಿದಿದೆ. ಇದರ ಪರಿಣಾಮವಾಗಿ ಮುಂದಿನ 48 ಗಂಟೆಗಳಲ್ಲಿ ಪಶ್ಚಿಮ-ಉತ್ತರ ಪಶ್ಚಿಮ ದಿಕ್ಕಿನಲ್ಲಿ ಚಲಿಸಿ ಬಳಿಕ ಈಶಾನ್ಯ ದಿಕ್ಕಿಗೆ ವಕ್ರವಾಗುವ ಸಾಧ್ಯತೆ ಇದೆ. ಈ ವ್ಯವಸ್ಥೆಯಿಂದ ರಾಜ್ಯದ ಕೆಲವು ಭಾಗಗಳಲ್ಲಿ ತುಸು ಮಳೆಯಾಗುವ ನಿರೀಕ್ಷೆ ಇದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಂಡ್ಯ, ಕೋಲಾರ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಒಂದೆರಡು ಕಡೆ ತುಸು ಮಳೆಯ ಸಾಧ್ಯತೆ ಇದೆ.

ಪಾಕಿಸ್ತಾನಿ ಯುವಕನ ಪ್ರೇಮ ಜಾಲಕ್ಕೆ ಸಿಲುಕಿದ ಅಮೆರಿಕನ್ ಯುವತಿ

TAGGED:Rain likely in these districts for the next two days
Share This Article
Facebook Twitter Copy Link Print
Previous Article ತಿರುಪತಿ ಲಡ್ಡು ಕಲಬೆರಕೆ ಕೇಸ್ ; ರಾಜ್ಯ ಸರ್ಕಾರದ ತನಿಖೆಗೆ ಸುಪ್ರೀಂಕೋರ್ಟ್ ಅಸ್ತು .!
Next Article ಮೂವರು ಜೈಷ್ ಉಗ್ರರನ್ನು ಹೊಡೆದುರುಳಿಸುವಲ್ಲಿ ನೆರವಾದ ಆರ್ಮಿ ಡಾಗ್ ಟೈಸನ್

Popular Posts

ವೆಂಕಟೇಶ್-ಕಲ್ಯಾಣ್ ರಾಮ್ ಜೊತೆ ಅನಿಲ್ ರವಿಪುಡಿ ಹೊಸ ಸಿನಿಮಾ ಆರಂಭ; ಕೀರ್ತಿ ಸುರೇಶ್ ಎಂಟ್ರಿ

1 Min Read

ಭಟ್ಕಳದಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ: ಪೊಲೀಸ್ ಠಾಣೆಗೆ ಮುತ್ತಿಗೆ, ತೀವ್ರ ಪ್ರತಿಭಟನೆ

1 Min Read

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read

You Might Also Like

ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read
ಪ್ರಮುಖ

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read
ಪ್ರಮುಖಮನರಂಜನೆ

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?