Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಟ ದರ್ಶನ್ಗೆ ಕೋರ್ಟ್ನಿಂದ ಸಿಕ್ತು ಸಣ್ಣ ರಿಲೀಫ್
ಕರ್ನಾಟಕಪ್ರಮುಖ

ನಟ ದರ್ಶನ್ಗೆ ಕೋರ್ಟ್ನಿಂದ ಸಿಕ್ತು ಸಣ್ಣ ರಿಲೀಫ್

Share
1 Min Read
SHARE

https://youtube.com/shorts/9RsasXrq5aU?si=7o1s1Fcwa742mk87

Subscribe ನ್ಯೂಸಿಕ್ಸ್ ಕನ್ನಡ

newsics.com

ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಸನ್ ಜೈಲಿನಲ್ಲಿ ಇದ್ದಾರೆ. ಈ ಪ್ರಕರಣದಲ್ಲಿ ಅವರು ಒಮ್ಮೆ ಜಾಮೀನು ಪಡೆದಿದ್ದರು. ನಂತರ ಸುಪ್ರೀಂಕೋರ್ಟ್ ಜಾಮೀನನ್ನು ರದ್ದು ಮಾಡಿತ್ತು. ಈಗ ದರ್ಶನ್ ಅವರ ಪರವಾಗಿ ಕೋರ್ಟ್ ಅಲ್ಲಿ ಆದೇಶ ಒಂದು ಬಂದಿದೆ.
ಇದರಿಂದ ಅವರಿಗೆ ಸಣ್ಣ ರಿಲೀಫ್ ಸಿಕ್ಕಿದೆ.
ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ A2 ಆಗಿದ್ದಾರೆ. ಅವರಿಗೆ 2024ರಲ್ಲಿ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿತ್ತು. ಜಾಮೀನು ಸಿಕ್ಕ ಬಳಿಕ ಗನ್ ಲೈಸೆನ್ಸ್ ಅನ್ನು ಪೊಲೀಸರು ಅಮಾನತುಗೊಳಿಸಿದ್ದರು. ಈ ಗನ್ ಬಳಸಿ ಸಾಕ್ಷಿಗಳಿಗೆ ಬೆದರಿಸಬಹುದೆಂದು ಗನ್ ಲೈಸೆನ್ಸ್ ಅಮಾನತುಪಡಿಸಲಾಗಿತ್ತು. ನಟ ದರ್ಶನ್ ಅವರು ಪೊಲೀಸರ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು.
‘2008ರಿಂದಲೂ ದರ್ಶನ್ ಲೈಸೆನ್ಸ್ ಇರುವ ಗನ್ ಹೊಂದಿದ್ದಾರೆ. ಜಾಮೀನು ರದ್ದಾದ ಬಳಿಕ ಗನ್ ಸರಂಡರ್ ಮಾಡಲಾಗಿದೆ. ದರ್ಶನ್ ಹೆಸರಿನ ಕಾರಣಕ್ಕೆ ಲೈಸೆನ್ಸ್ ಅಮಾನತುಪಡಿಸಿದ್ದಾರೆ’ ಎಂದು ದರ್ಶನ್ ಪರ ವಕೀಲ ಎಸ್.ಸುನೀಲ್ ಕುಮಾರ್ ವಾದ ಮಾಡಿದರು. ‘ಹೆಸರಿನ ಕಾರಣಕ್ಕಲ್ಲ ಆರೋಪವಿರುವ ಕಾರಣಕ್ಕೆ’ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿತು. ಆ ಬಳಿಕ ಗನ್ ಲೈಸೆನ್ಸ್ ಅಮಾನತು ಕ್ರಮಕ್ಕೆ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಮಧ್ಯಂತರ ತಡೆ ನೀಡಿದೆ. ಮಾರ್ಚ್ 6ರವರೆಗೆ ಮಧ್ಯಂತರ ತಡೆ ಅನ್ವಯ ಆಗಲಿದೆ.
ದರ್ಶನ್ ಅವರು ಇನ್ನೂ ಜೈಲಿನಲ್ಲಿಯೇ ಇದ್ದಾರೆ. ಅವರಿಗೆ ಪ್ರಕರಣದಲ್ಲಿ ಸದ್ಯಕ್ಕೆ ಜಾಮೀನು ಸಿಗೋದು ಅನುಮಾನ ಎಂದೇ ಹೇಳಲಾಗುತ್ತಿದೆ. ಅವರ ಅಭಿಮಾನಿಗಳು ದರ್ಶನ್ ಆಗಮನಕ್ಕೆ ಕಾದಿದ್ದಾರೆ. ಇದರ ಜೊತೆಗೆ ಪ್ರಕರಣದ ವಿಚಾರಣೆ ಕೋರ್ಟ್ನಲ್ಲಿ ನಡೆಯುತ್ತಿದ್ದು, ಸಾಕ್ಷಿಗಳ ವಿಚಾರಣೆ ಮಾಡಲಾಗತ್ತಿದೆ. ಅವರು ಜೈಲಿನಿಂದ ಹೊರ ಬಂದರೂ ಚೇತರಿಸಿಕೊಳ್ಳಲು ಸ್ವಲ್ಪ ಸಮಯ ಹಿಡಿಯುತ್ತದೆ.

ಮುಂದಿನ ಎರಡು ದಿನ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

TAGGED:Renukaswamy murder case; Darshan gets minor relief from court
Share This Article
Facebook Twitter Copy Link Print
Previous Article ಮೂವರು ಜೈಷ್ ಉಗ್ರರನ್ನು ಹೊಡೆದುರುಳಿಸುವಲ್ಲಿ ನೆರವಾದ ಆರ್ಮಿ ಡಾಗ್ ಟೈಸನ್
Next Article ಬೆಂಗಳೂರು ಹೋಟೆಲ್‌ನಲ್ಲಿ ಚಿನ್ನದ ಸರ ಕಳ್ಳತನ ಆಗಿದೆ ಎಂದು ಆರೋಪ ಮಾಡಿದ ಯುವತಿ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?