Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರು ಹೋಟೆಲ್‌ನಲ್ಲಿ ಚಿನ್ನದ ಸರ ಕಳ್ಳತನ ಆಗಿದೆ ಎಂದು ಆರೋಪ ಮಾಡಿದ ಯುವತಿ
ಕರ್ನಾಟಕಪ್ರಮುಖ

ಬೆಂಗಳೂರು ಹೋಟೆಲ್‌ನಲ್ಲಿ ಚಿನ್ನದ ಸರ ಕಳ್ಳತನ ಆಗಿದೆ ಎಂದು ಆರೋಪ ಮಾಡಿದ ಯುವತಿ

Share
1 Min Read
SHARE

https://youtube.com/shorts/9RsasXrq5aU?si=7o1s1Fcwa742mk87

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರಿನ ಸಾಮ್ರಾಟ್ ಹೋಟೆಲ್’ ಸಿಬ್ಬಂದಿ ವಿರುದ್ಧ ಯುವತಿಯೊಬ್ಬರು ಚಿನ್ನದ ಸರ ಕಳ್ಳತನ ಮಾಡಿರುವ ಗಂಭೀರ ಆರೋಪ ಹೊರಿಸಿದ್ದಾರೆ. ಈ ಸಂಬಂಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಬಾಲ್ ಪ್ರೀತ್ ಕೌರ್ ಎಂಬ ಯುವತಿ ವ್ಯವಹಾರದ ನಿಮಿತ್ತ ಬೆಂಗಳೂರಿಗೆ ಆಗಮಿಸಿದ್ದರು. ವಾಸ್ತವ್ಯಕ್ಕಾಗಿ ಅವರು ಶೇಷಾದ್ರಿಪುರಂನಲ್ಲಿರುವ ಸಾಮ್ರಾಟ್ ಹೋಟೆಲ್‌ನಲ್ಲಿ ರೂಮ್ ಬುಕ್ ಮಾಡಿದ್ದರು. ಆದರೆ, ತಾವು ಕೆಲಸದ ಮೇಲೆ ಹೊರಗೆ ಹೋಗಿ ಮರಳಿ ಬಂದಾಗ ರೂಮಿನಲ್ಲಿದ್ದ ತಮ್ಮ 5 ಗ್ರಾಂ ಚಿನ್ನದ ಸರ ನಾಪತ್ತೆಯಾಗಿರುವುದನ್ನು ಕಂಡು ಅವರು ದಂಗಾಗಿದ್ದಾರೆ. ಹೋಟೆಲ್ ಸಿಬ್ಬಂದಿಯೇ ತಾವು ಇಲ್ಲದ ಸಮಯದಲ್ಲಿ ರೂಮಿನೊಳಗೆ ಪ್ರವೇಶಿಸಿ ಈ ಕೃತ್ಯ ಎಸಗಿದ್ದಾರೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.
ಯುವತಿಯ ಆರೋಪವೇನು?
‘ನಾನು ಬಿಸಿನೆಸ್ ಕೆಲಸಕ್ಕಾಗಿ ಹೋಟೆಲ್ ರೂಮಿನಿಂದ ಹೊರಗೆ ಹೋಗಿದ್ದೆ. ಮರಳಿ ಬಂದು ನೋಡಿದಾಗ ನನ್ನ ಬೆಲೆಬಾಳುವ ಚಿನ್ನದ ಸರ ಕಾಣೆಯಾಗಿತ್ತು. ಹೋಟೆಲ್ ಸಿಬ್ಬಂದಿ ಬಿಟ್ಟರೆ ಬೇರೆ ಯಾರಿಗೂ ರೂಮಿನ ಕೀ ಪಡೆಯಲು ಅಥವಾ ಒಳಗೆ ಬರಲು ಸಾಧ್ಯವಿಲ್ಲ. ಹೀಗಾಗಿ ಸಿಬ್ಬಂದಿಯೇ ಈ ಕೆಲಸ ಮಾಡಿದ್ದಾರೆ’ ಎಂದು ಬಾಲ್ ಪ್ರೀತ್ ಕೌರ್ ಆರೋಪಿಸಿದ್ದಾರೆ. ಸರ ಕಾಣೆಯಾದ ಬಗ್ಗೆ ಮೊದಲು ಹೋಟೆಲ್ ಮ್ಯಾನೇಜರ್ ಬಳಿ ಪ್ರಶ್ನಿಸಿದರೂ ಸರಿಯಾದ ಉತ್ತರ ಸಿಗದ ಕಾರಣ ಅವರು ಪೊಲೀಸ್ ಮೊರೆ ಹೋಗಿದ್ದಾರೆ.
ಸದ್ಯ ಶೇಷಾದ್ರಿಪುರಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ನಟ ದರ್ಶನ್ಗೆ ಕೋರ್ಟ್ನಿಂದ ಸಿಕ್ತು ಸಣ್ಣ ರಿಲೀಫ್

TAGGED:A young woman has alleged that a gold chain was stolen from a Bengaluru hotel.
Share This Article
Facebook Twitter Copy Link Print
Previous Article ನಟ ದರ್ಶನ್ಗೆ ಕೋರ್ಟ್ನಿಂದ ಸಿಕ್ತು ಸಣ್ಣ ರಿಲೀಫ್
Next Article IDFC ಬ್ಯಾಂಕ್ ಷೇರು ಪತನ: ಕೇಂದ್ರ ಸರ್ಕಾರಕ್ಕೆ 1100 ಕೋಟಿ ರೂ. ನಷ್ಟ

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?