Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಿರಸಿ ಜಾತ್ರೆಗೆ ಯಶವಂತಪುರ – ತಾಳಗುಪ್ಪ ನಡುವೆ ವಿಶೇಷ ರೈಲು
ಕರ್ನಾಟಕಪ್ರಮುಖ

ಶಿರಸಿ ಜಾತ್ರೆಗೆ ಯಶವಂತಪುರ – ತಾಳಗುಪ್ಪ ನಡುವೆ ವಿಶೇಷ ರೈಲು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಶಿರಸಿ: ಪ್ರಸಿದ್ಧ ಶಿರಸಿ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದ ಪ್ರಯಾಣಿಕರ ಅತಿಯಾದ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಭಕ್ತಾದಿಗಳ ಸುಗಮ ಪ್ರಯಾಣಕ್ಕಾಗಿ ನೈಋತ್ಯ ರೈಲ್ವೆಯು ಬೆಂಗಳೂರಿನ ಯಶವಂತಪುರ ಮತ್ತು ಸಾಗರದ ತಾಳಗುಪ್ಪ ನಡುವೆ ವಿಶೇಷ ರೈಲನ್ನು ಓಡಿಸಲು ನಿರ್ಧರಿಸಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.
ರೈಲ್ವೆ ಮಂಡಳಿಯ ಅನುಮೋದನೆಯ ಮೇರೆಗೆ ಫೆಬ್ರವರಿ 27 ಮತ್ತು 28ರಂದು ಈ ವಿಶೇಷ ಸೇವೆಯು ಲಭ್ಯವಿರಲಿದ್ದು, ರೈಲುಗಳ ವೇಳಾಪಟ್ಟಿ ಈ ಕೆಳಗಿನಂತಿದೆ:
ರೈಲು ಸಂಖ್ಯೆ 06587: ಫೆಬ್ರವರಿ 27ರ ಶುಕ್ರವಾರ ರಾತ್ರಿ 10:45ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಮುಂಜಾನೆ 05:05ಕ್ಕೆ ತಾಳಗುಪ್ಪ ತಲುಪಲಿದೆ.
ರೈಲು ಸಂಖ್ಯೆ 06588: ಫೆಬ್ರವರಿ 28ರ ಶನಿವಾರ ಬೆಳಿಗ್ಗೆ 09:30ಕ್ಕೆ ತಾಳಗುಪ್ಪದಿಂದ ಹೊರಟು ಅದೇ ದಿನ ಸಂಜೆ 05:15ಕ್ಕೆ ಯಶವಂತಪುರವನ್ನು ತಲುಪಲಿದೆ.
ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಯಶವಂತಪುರ-ಶಿವಮೊಗ್ಗ ಟೌನ್ ನಡುವೆ ಸಂಚರಿಸುವ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ ರೈಲನ್ನು (16581/16582) ಸಹ ತಾತ್ಕಾಲಿಕವಾಗಿ ತಾಳಗುಪ್ಪದವರೆಗೆ ವಿಸ್ತರಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ಇದರಂತೆ ಮಾರ್ಚ್ 1ರ ಭಾನುವಾರದಂದು ಯಶವಂತಪುರದಿಂದ ಮಧ್ಯರಾತ್ರಿ 12:15ಕ್ಕೆ ಹೊರಡುವ ರೈಲು ಸಂಖ್ಯೆ 16581 ಶಿವಮೊಗ್ಗದ ಬದಲಾಗಿ ಬೆಳಿಗ್ಗೆ 9 ಗಂಟೆಗೆ ತಾಳಗುಪ್ಪ ತಲುಪಲಿದ್ದು, ಅದೇ ದಿನ ರಾತ್ರಿ 10 ಗಂಟೆಗೆ ತಾಳಗುಪ್ಪದಿಂದಲೇ ತನ್ನ ಪ್ರಯಾಣ ಆರಂಭಿಸುವ ರೈಲು ಸಂಖ್ಯೆ 16582 ಮರುದಿನ ಬೆಳಿಗ್ಗೆ 4:45ಕ್ಕೆ ಯಶವಂತಪುರ ತಲುಪಲಿದೆ.

ಲವರ್‌ ಜೊತೆ ಸೆ*ಕ್ಸ್‌ ಮಾಡಿದ ವಿಡಿಯೋ ಫ್ರೆಂಡ್‌ಗೆ ಕಳಿಸಿದ, ಬಳಿಕ ಆತನೂ ಬಂದು ರೇ*ಪ್‌ ಮಾಡಿದ; ಮುಂದೆನಾಯ್ತು?

TAGGED:Special train between Yeshwantpur - Talaguppa for Sirsi fair
Share This Article
Facebook Twitter Copy Link Print
Previous Article ಲವರ್‌ ಜೊತೆ ಸೆ*ಕ್ಸ್‌ ಮಾಡಿದ ವಿಡಿಯೋ ಫ್ರೆಂಡ್‌ಗೆ ಕಳಿಸಿದ, ಬಳಿಕ ಆತನೂ ಬಂದು ರೇ*ಪ್‌ ಮಾಡಿದ; ಮುಂದೆನಾಯ್ತು?
Next Article ಸಂಸತ್ತಿನಲ್ಲಿ ಸಂಸದರ ಈ ಪ್ರಶ್ನೆಗೆ ಭಾರಿ ಬೆಂಬಲ

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?