Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಂಸತ್ತಿನಲ್ಲಿ ಸಂಸದರ ಈ ಪ್ರಶ್ನೆಗೆ ಭಾರಿ ಬೆಂಬಲ
ಕರ್ನಾಟಕಪ್ರಮುಖ

ಸಂಸತ್ತಿನಲ್ಲಿ ಸಂಸದರ ಈ ಪ್ರಶ್ನೆಗೆ ಭಾರಿ ಬೆಂಬಲ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಟೆಲಿಕಾಂ ನೀತಿ, ನಿಯಮಗಳ ಕುರುತಿ ಸಂಸದ ರಾಘವ್ ಚಡ್ಡ ಗಂಭೀರ ಪ್ರಶ್ನೆ ಎತ್ತಿದ್ದಾರೆ. ರಾಘವ ಚಡ್ಡ ಮಾತಿಗೆ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ.

ಭಾರದಲ್ಲಿ ಟೆಲಿಕಾಂ ಆಪರೇಟರ್ಸ್ ಕಡಿಮೆ ಬೆಲೆಯಲ್ಲಿ ಡೇಟಾ ನೀಡಿ ಜನರನ್ನು ತನ್ನತ್ತ ಸೆಳೆಯುವ ಯತ್ನ ಮಾಡಿತ್ತು. ಇದೀಗ ಡೇಟಾ, ರೀಚಾರ್ಜ್ ಬೆಲೆ ದುಬಾರಿಯಾಗಿದೆ. ಇಷ್ಟೇ ಅಲ್ಲ ಉಚಿತವಾಗಿ ನೀಡಿದ ಎಲ್ಲಾ ಯೋಜನೆಗಳ ಅಸಲು ಬಡ್ಡಿಯನ್ನು ಟೆಲಿಕಾಂ ಕಂಪನಿಗಳು ಮರಳಿ ಪಡೆಯುತ್ತಿದೆ. ಈ ಪೈಕಿ ರೀಚಾರ್ಜ್ ಮಾಡದಿದ್ದರೆ,ಅದೇ ದಿನ ಔಟ್‌ಗೋಯಿಂಗ್ ಕಾಲ್ ಮಾತ್ರವಲ್ಲ ಇನ್‌ಕಮಿಂಗ್ ಕೂಡ ಕಡಿತಗೊಳ್ಳುತ್ತಿದೆ. ಇದರ ವಿರುದ್ದ ಆಪ್ ಸಂಸದ ರಾಘವ್ ಚಡ್ಡಾ ಗಮನಸೆಳೆದಿದ್ದಾರೆ.
ಟೆಲಿಕಾಂ ಆಪರೇಟರ್ ವಿರುದ್ದ ರಾಘವ್ ಚಡ್ಡ ಸಂಸತ್ತಿನಲ್ಲಿ ಧನಿ ಎತ್ತಿದ್ದಾರೆ. ಹಲವರು ತಮ್ಮ ಅಗತ್ಯದ ಸಂವಹನಕ್ಕಾಗಿ, ಉದ್ಯೋಗದ ಕಾರಣದಿಂದ ಮೊಬೈಲ್ ಬಳಸುತ್ತಾರೆ. ಬಡವರು ಹಲವು ಬಾರಿ ವ್ಯಾಲಿಟಿಡಿ ಮುಗಿದ ದಿನವೇ ರೀಚಾರ್ಜ್ ಮಾಡಲು ಸಾಧ್ಯವಾಗುವುದಿಲ್ಲ. ಆದರೆ ಟೆಲಿಕಾಂ ಆಪರೇಟರ್ಸ್ ಅವರ ಔಟ್‌ಗೋಯಿಂಗ್ ಕಾಲ್ ಮಾತ್ರವಲ್ಲ ಇನ್‌ಕಮಿಂಗ್ ಕೂಡ ಕಟ್ ಮಾಡುತ್ತಿದೆ. ಇದು ಸರಿಯಲ್ಲ ಎಂದಿದ್ದಾರೆ.
ವ್ಯಾಲಿಟಿಡಿ ಮುಗಿದಾಗ, ರೀಚಾರ್ಜ್ ಅವಧಿ ಮುಗಿದಾಗ, ಸಾಕಷ್ಟು ಬ್ಯಾಲೆನ್ಸ್ ಇಲ್ಲದಿದ್ದಾಗ ಔಟ್ ಗೋಯಿಂಗ್ ಕರೆಗಳನ್ನು ನಿರ್ಬಂಧಿಸುವುದರಲ್ಲಿ ಅರ್ಥವಿದೆ. ಆದರೆ ಇನ್‌ಕಮಿಂಗ್ ಕರೆ, ಮೆಸೇಜ್ ಎಲ್ಲವನ್ನೂ ತಡೆಯುವುದು ಏಕೆ. ಭಾರತದಲ್ಲಿ ಮೊಬೈಲ್ ನಂಬರ್ ಆಧಾರ್ ಕಾರ್ಡ್, ಬ್ಯಾಂಕ್ ಸೇರಿದಂತೆ ಎಲ್ಲಾ ಸರ್ಕಾರಿ ಯೋಜನೆಗಳ ಜೊತೆ ಲಿಂಕ್ ಆಗಿರುತ್ತದೆ. ಇನ್‌ಕಮಿಂಗ್ ತಡೆ ಹಿಡಿಯುವುದರಿಂದ ಅವರಿಗೆ ಒಟಿಪಿ ಸೇರಿದಂತೆ ಇತರ ಅಗತ್ಯ, ತುರ್ತು ಸೇವೆಗಳು ಲಭ್ಯವಾಗುವುದಿಲ್ಲ ಎಂದು ರಾಘವ್ ಚಡ್ಡ ಹೇಳಿದ್ದಾರೆ
ಭಾರತದಲ್ಲಿ ಟೆಲಿಕಾಂ ಇಲಾಖೆ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಭಾರತದಲ್ಲಿ ಬಹುತೇಕ ಮೊಬೈಲ್ ಅವಿಭಾಜ್ಯ ಅಂಗವಾಗಿದೆ. ಸರ್ಕಾರದ ಎಲ್ಲಾ ದಾಖಲೆಗಳಿಗೆ ಮೊಬೈಲ್ ನಂಬರ್ ನೀಡಬೇಕು. ಹೀಗಿರುವಾಗ ಇನ್‌ಕಮಿಂಗ್ ಕರೆ, ಮೆಸೇಜ್ ಕರ್ ಮಾಡುವ ಪದ್ಧತಿ ಯಾಕೆ, ಟೆಲಿಕಾಂ ಆಪರೇಟರ್ಸ್ ಲಾಭದ ಮೇಲೆ ಕಣ್ಣಿಟ್ಟಿದೆ. ಸರ್ಕಾರ ಈ ಬಗ್ಗೆ ಗಮನಹರಿಸಿ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

ರಾಘವ್ ಚಡ್ಡ ಎತ್ತಿದ ಈ ಪ್ರಶ್ನೆಗಳಿಗೆ ಜನರಿಗೆ ಭಾರಿ ಬೆಂಬಲ ವ್ಯಕ್ತವಾಗಿದೆ. ಟೆಲಿಕಾಂ ಆಪರೇಟರ್ ಇದೀಗ ಆಡಿದ್ದೇ ಆಟವಾಗಿದೆ. ಅಧಿಪತ್ಯ ಸಾಧಿಸುತ್ತಿದ್ದಾರೆ. ಈ ಕುರಿತು ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಬೇಕು. ಟೆಲಿಕಾಂ ಆಪರೇಟರ್‌ಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಬೇಕು ಎಂದಿದ್ದಾರೆ.

ಶಿರಸಿ ಜಾತ್ರೆಗೆ ಯಶವಂತಪುರ – ತಾಳಗುಪ್ಪ ನಡುವೆ ವಿಶೇಷ ರೈಲು

TAGGED:Huge support for this question from MPs in Parliament
Share This Article
Facebook Twitter Copy Link Print
Previous Article ಶಿರಸಿ ಜಾತ್ರೆಗೆ ಯಶವಂತಪುರ – ತಾಳಗುಪ್ಪ ನಡುವೆ ವಿಶೇಷ ರೈಲು
Next Article ಹೆಲ್ಮೆಟ್ ಧರಿಸದೇ ಬುಲೆಟ್‌ನಲ್ಲಿ ಜಾಲಿ ರೈಡ್ ; ಹಂಪ್ಸ್‌ ಕಾಣದೇ ರಸ್ತೆಗೆ ಬಿದ್ದು ಯುವತಿ ಸಾವು

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?