Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಂದೆಯನ್ನೇ ಗುಂಡಿಕ್ಕಿ ಕೊಂದು ತುಂಡು ತುಂಡಾಗಿ ಕತ್ತರಿಸಿ ಡ್ರಮ್ ನಲ್ಲಿ ಬಚ್ಚಿಟ್ಟ ಪಾಪಿ ಪುತ್ರ
ದೇಶಪ್ರಮುಖ

ತಂದೆಯನ್ನೇ ಗುಂಡಿಕ್ಕಿ ಕೊಂದು ತುಂಡು ತುಂಡಾಗಿ ಕತ್ತರಿಸಿ ಡ್ರಮ್ ನಲ್ಲಿ ಬಚ್ಚಿಟ್ಟ ಪಾಪಿ ಪುತ್ರ

Share
1 Min Read
SHARE

https://youtube.com/shorts/9RsasXrq5aU?si=7o1s1Fcwa742mk87

Subscribe ನ್ಯೂಸಿಕ್ಸ್ ಕನ್ನಡ

newsics.com

ಲಖ್ನೋ: ನೀಟ್ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುವಂತೆ ಪದೇ ಪದೇ ಒತ್ತಡ ಹೇರಿದ್ದಕ್ಕೆ ತನ್ನ ತಂದೆಯನ್ನು ಗುಂಡಿಕ್ಕಿ ಕೊಂದು, ದೇಹವನ್ನು ತುಂಡು ಮಾಡಿ ಲಕ್ನೋದ ತಮ್ಮ ಮನೆಯಲ್ಲಿ ಡ್ರಮ್‌ನಲ್ಲಿ ಬಚ್ಚಿಟ್ಟಿ ಘಟನೆ ಲಖ್ನೋದಲ್ಲಿ ನಡೆದಿದೆ.

ವರ್ಧಮಾನ್ ಪ್ಯಾಥಾಲಜಿಯ ಮಾಲೀಕ ಮನ್ವೇಂದ್ರ ಪ್ರತಾಪ್ ಸಿಂಗ್ ಫೆಬ್ರವರಿ 20 ರಿಂದ ಕಾಣೆಯಾಗಿದ್ದ, ಕಾಣೆಯಾದ ವ್ಯಕ್ತಿಯ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತನಿಖೆ ಬಳಿಕ ಅವರ ಶವವನ್ನು ಮನೆಯ ಡ್ರಮ್‌ನೊಳಗೆ ವಶಪಡಿಸಿಕೊಳ್ಳಲಾಗಿದೆ.

ತನಿಖೆಯ ಸಮಯದಲ್ಲಿ, ಪೊಲೀಸರು ಸಿಂಗ್ ಅವರ ಮಗ ಅಕ್ಷತ್ ಪ್ರತಾಪ್ ಸಿಂಗ್ ಅವರನ್ನು ವಿಚಾರಣೆಗೆ ಕರೆದೊಯ್ದಾಗ, ಬೇಸರಗೊಂಡು ತಮ್ಮ ತಂದೆಯನ್ನು ಕೊಂದಿದ್ದಾಗಿ ಒಪ್ಪಿಕೊಂಡಿದ್ದಾನೆ.

ನೀಟ್‌ಗೆ ತಯಾರಿ ನಡೆಸುವಂತೆ ತಂದೆ ಆಗಾಗ್ಗೆ ಒತ್ತಡ ಹೇರುತ್ತಿದ್ದರು ಮತ್ತು ಗದರಿಸುತ್ತಿದ್ದರು. ಇದು ಮನೆಯಲ್ಲಿ ಪದೇ ಪದೇ ಜಗಳಗಳಿಗೆ ಕಾರಣವಾಗಿತ್ತು.

ಫೆಬ್ರವರಿ 20 ರಂದು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವ ಬಗ್ಗೆ ತಂದೆ ಮತ್ತು ಮಗನ ನಡುವೆ ಜಗಳ ನಡೆದಿತ್ತು. ಕೋಪದ ಭರದಲ್ಲಿ ಮಗ ತನ್ನ ತಂದೆಗೆ ಬಂದೂಕಿನಿಂದ ಗುಂಡು ಹಾರಿಸಿ ಸಾವಿಗೆ ಕಾರಣನಾದ ಎಂದು ಡಿಸಿಪಿ ವಿಕ್ರಾಂತ್ ವೀರ್ ಹೇಳಿದ್ದಾರೆ.

ಶವ ಪತ್ತೆಯಾದ ನಂತರ ಹಿರಿಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು. ವಿಧಿವಿಜ್ಞಾನ ತಂಡವು ಸ್ಥಳ ಪರಿಶೀಲನೆ ನಡೆಸಿ ಸಾಕ್ಷ್ಯಗಳನ್ನು ಸಂಗ್ರಹಿಸಿತು. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು, ಹೆಚ್ಚಿನ ವಿಚಾರಣೆ ಮತ್ತು ಕಾನೂನು ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.

https://www.newsics.com/2026/02/24/man-stripped-naked-and-attacked-with-a-stone-at-will/

TAGGED:and hid him in a drum.cut him into piecesThe sinful son shot and killed his father
Share This Article
Facebook Twitter Copy Link Print
Previous Article ವ್ಯಕ್ತಿಯನ್ನು ವಿವಸ್ತ್ರಗೊಳಿಸಿ ಮನಸೋ ಇಚ್ಛೆ ಕಲ್ಲಿನಿಂದ ಮಾರಣಾಂತಿಕ ಹಲ್ಲೆ
Next Article ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಮನೆ : ಐವರು ಮಕ್ಕಳು ಸೇರಿ 6 ಜನ ಸಜೀವ ದಹನ!

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?