Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಒಂದು ದೇಶ, ಒಂದೇ ಮತಪಟ್ಟಿ ಜಾರಿಗೆ ಮುಂದಾದ ಚುನಾವಣಾ ಆಯೋಗ
ದೇಶಪ್ರಮುಖ

ಒಂದು ದೇಶ, ಒಂದೇ ಮತಪಟ್ಟಿ ಜಾರಿಗೆ ಮುಂದಾದ ಚುನಾವಣಾ ಆಯೋಗ

Share
1 Min Read
SHARE

https://youtube.com/shorts/9RsasXrq5aU?si=7o1s1Fcwa742mk87

Subscribe ನ್ಯೂಸಿಕ್ಸ್ ಕನ್ನಡ

newsics.com

ನವದೆಹಲಿ: ‘ಒಂದು ದೇಶ ಒಂದು ಪಡಿತರ ಚೀಟಿ’ ಮಾದರಿಯಲ್ಲೇ ಈಗ ‘ಒಂದು ದೇಶ ಒಂದು ಮತಪಟ್ಟಿ’ ಪರಿಕಲ್ಪನೆಯನ್ನು ಜಾರಿಗೆ ತರಲು ಕೇಂದ್ರ ಚುನಾವಣಾ ಆಯೋಗ ಮುಂದಾಗಿದೆ. ಈ ನಿಟ್ಟಿನಲ್ಲಿ ಮಂಗಳವಾರ ದೆಹಲಿಯ ‘ಭಾರತ ಮಂಟಪ’ದಲ್ಲಿ ರಾಜ್ಯ ಚುನಾವಣಾ ಆಯುಕ್ತರ ರಾಷ್ಟ್ರೀಯ ದುಂಡುಮೇಜಿನ ಸಮ್ಮೇಳನ ಆಯೋಜಿಸಲಾಗಿದ್ದು, ಬರೋಬ್ಬರಿ 27 ವರ್ಷಗಳ ನಂತರ ಇಂತಹ ಬೃಹತ್ ಸಭೆ ನಡೆಯುತ್ತಿರುವುದು ವಿಶೇಷವಾಗಿದೆ.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಭೆಯಲ್ಲಿ 36 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಚುನಾವಣಾ ಆಯುಕ್ತರು ಭಾಗವಹಿಸಲಿದ್ದಾರೆ. ಪ್ರಸ್ತುತ ಚಾಲ್ತಿಯಲ್ಲಿರುವ ಎರಡು ಪದ್ಧತಿಗಳನ್ನು ಸಮನ್ವಯಗೊಳಿಸುವುದು ಇದರ ಮುಖ್ಯ ಉದ್ದೇಶ:

ಕೇಂದ್ರ ಆಯೋಗ: ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಿಗೆ ಮತದಾರರ ಪಟ್ಟಿ ಸಿದ್ಧಪಡಿಸುತ್ತದೆ.

ರಾಜ್ಯ ಆಯೋಗ: ಪಂಚಾಯತ್ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಪ್ರತ್ಯೇಕ ಪಟ್ಟಿ ತಯಾರಿಸುತ್ತದೆ.

ಈ ಎರಡು ಪ್ರತ್ಯೇಕ ಪಟ್ಟಿಗಳಿಂದಾಗಿ ಮತದಾರರ ಸಂಖ್ಯೆಯಲ್ಲಿ ವ್ಯತ್ಯಾಸ ಹಾಗೂ ಗೊಂದಲಗಳು ಉಂಟಾಗುತ್ತಿದ್ದು, ಇದನ್ನು ನಿವಾರಿಸಲು ‘ಒಂದೇ ಮತದಾರರ ಪಟ್ಟಿ’ ಅಗತ್ಯ ಎಂದು ಆಯೋಗ ಅಭಿಪ್ರಾಯಪಟ್ಟಿದೆ.

https://www.newsics.com/2026/02/24/thunderstorms-likely-in-five-districts/

TAGGED:Election Commission moves to implement one nationone voter list
Share This Article
Facebook Twitter Copy Link Print
Previous Article Weather Report: ಐದು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
Next Article ಕೊಪ್ಪಳ ಸಂಪೂರ್ಣ ಸ್ತಬ್ಧ! ವಿಡಿಯೋ ನೋಡಿ

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?