Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಾಯ್‌ಫ್ರೆಂಡ್‌ ಮೂಲಕ ಸ್ವಂತ ಮಗಳನ್ನೇ ರೇ*ಪ್‌ ಮಾಡಿಸಿದ ತಾಯಿ
ಕರ್ನಾಟಕಪ್ರಮುಖ

ಬಾಯ್‌ಫ್ರೆಂಡ್‌ ಮೂಲಕ ಸ್ವಂತ ಮಗಳನ್ನೇ ರೇ*ಪ್‌ ಮಾಡಿಸಿದ ತಾಯಿ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ತಾಯಿಯೊಬ್ಬಳು ತನ್ನ 20 ವರ್ಷದ ಮಗಳಿಗೆ ನಿದ್ರೆ ಮಾತ್ರೆಯನ್ನು ನೀಡಿ, ಬಾಯ್‌ಫ್ರೆಂಡ್‌ಗೆ ಆಕೆಯನ್ನು ರೇ*ಪ್‌ ಮಾಡಲು ಅವಕಾಶ ನೀಡಿರುವ ದಾರುಣ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ.
ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಮಹಿಳೆಯ ಗಂಡ ಖಾಸಗಿ ಕಂಪನಿಯಲ್ಲಿ ಸೆಕ್ಯುರಿಟಿ ಗಾರ್ಡ್‌ ಆಗಿ ಕೆಲಸ ಮಾಡುತ್ತಿದ್ದು ವಾರಕ್ಕೆ ಒಮ್ಮೆ ಮಾತ್ರವೇ ಮನಗೆ ಬರುತ್ತಿದ್ದ ಎಂದು ತಿಳಿಸಿದ್ದಾರೆ.
ಗಂಡ ವಾರಕ್ಕೆ ಒಮ್ಮೆ ಮಾತ್ರವೇ ಮನೆಗೆ ಬರುತ್ತಿದ್ದ ಕಾರಣಕ್ಕೆ ಮಹಿಳೆ ಅನೈತಿಕ ಸಂಬಂಧಕ್ಕೆ ಇಳಿದಿದ್ದಳು. ಗಂಡ ಇಲ್ಲದೇ ಇರುವ ಸಮಯದಲ್ಲಿ ಬಾಯ್‌ಫ್ರೆಂಡ್‌ ಜೊತೆಯಲ್ಲೇ ಹೆಚ್ಚಿನ ಸಮಯ ಕಳೆಯುತ್ತಿದ್ದರು. ಆಕೆ ತನ್ನ ಬಾಯ್‌ಫ್ರೆಂಡ್‌ಅನ್ನು ಆಗಾಗ ಮನೆಗೆ ಬರುವಂತೆ ಹೇಳುತ್ತಿದ್ದಳು ಎಂದು ಪೊಲೀಸರು ಆರೋಪಿಸಿದ್ದಾರೆ. ಆದರೆ, ತಾಯಿಯ ವರ್ತನೆಯ ಬಗ್ಗೆ ಮಹಳು ಆಕ್ಷೇಪ ವ್ಯಕ್ತಪಡಿಸಿದ್ದು ಮಾತ್ರವಲ್ಲದೆ, ಪದೇ ಪದೇ ಎಚ್ಚರಿಕೆ ನೀಡಿದ್ದಳು. ಆದರೆ, ಮಗಳ ಮಾತನ್ನು ತಾಯಿ ನಿರ್ಲಕ್ಷ್ಯ ಮಾಡಲು ಆರಂಭಿಸಿದಾಗ, ತಾಯಿಯ ಜೊತೆ ಮಾತನಾಡೋದನ್ನೇ ಮಗಳು ನಿಲ್ಲಿಸಿದ್ದಳು.
ಜನವರಿ 3ನೇ ತಾರೀಖಿನಂದು ಮಗಳು ಅಸ್ವಸ್ಥಳಾಗಿದ್ದ ಪರಿಸ್ಥಿತಿ ಇನ್ನಷ್ಟಯ ಹದಗೆಟ್ಟಿತು ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಮಯದಲ್ಲಿ ತಾಯಿ, ಮಗಳಿಗೆ ನಿದ್ರೆ ಮಾತ್ರೆ ನೀಡಿದ್ದಲ್ಲದೆ, ತನ್ನ ಬಾಯ್‌ಫ್ರೆಂಡ್‌ಅನ್ನು ಮನೆಗೆ ಕರೆಸಿದ್ದಳು ಎನ್ನಲಾಗಿದೆ. ಈ ಹಂತದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಹಿಳೆಯ ಮಗಳ ಮೇಲೆ ಆಕೆಯ ಬಾಯ್‌ಫ್ರೆಂಡ್‌ ಅ*ತ್ಯಾಚಾ*ರ ಮಾಡಿದ್ದಾನೆ.
ಆ ಬಳಿಕ 23 ರಂದು ಯುವತಿ ಮತ್ತೊಮ್ಮೆ ತೀವ್ರವಾಗಿ ಅಸ್ವಸ್ಥಳಾಗಿದ್ದಳು ಎಂದು ವರದಿಯಾಗಿದೆ. ಈ ಹಂತದಲ್ಲಿ ಮತ್ತೊಮ್ಮೆ ತಾಯಿ ನಿದ್ರೆ ಮಾತ್ರೆ ನೀಡಿ ತನ್ನ ಬಾಯ್‌ಫ್ರೆಂಡ್‌ಅನ್ನು ಮನೆಗೆ ಆಹ್ವಾನಿಸಿ ಇದೇ ಕೃತ್ಯವನ್ನು ಪುನರಾವರ್ತನೆ ಮಾಡುವಂತೆ ಹೇಳಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಈ ಬಾರಿ ಲೈಂಗಿಕ ದೌರ್ಜನ್ಯ ನಡೆಯುವ ಸಮಯದಲ್ಲೇ 20 ವರ್ಷದ ಯುವತಿ ಎಚ್ಚರಗೊಂಡಿದ್ದಳು. ಕಿರುಚಾಡಿ ಆಕ್ರೋಶ ವ್ಯಕ್ತಪಡಿಸಿದ್ದಳು. ಈ ಹಂತದಲ್ಲಿ ತಾಯಿ ಆಕೆಯನ್ನು ಬೆದರಿಸಿ ಕೋಣೆಯೊಳೆಗೆ ಕೂಡಿ ಹಾಕಿದ್ದಳು ಎಂದು ಆರೋಪಿಸಲಾಗಿದೆ.
ಫೆ.9 ರಂದು ಸಂತ್ರಸ್ತೆ ತಪ್ಪಿಸಿಕೊಂಡು ತಿರುವಣ್ಣಾಮಲೈನಲ್ಲಿರುವ ಸಂಬಂಧಿಕರ ಮನೆಗೆ ಓಡಿಹೋದಳು. ಆಕೆ ತನ್ನ ಕುಟುಂಬದವರೊಂದಿಗೆ ದೌರ್ಜನ್ಯದ ವಿವರಗಳನ್ನು ಹಂಚಿಕೊಂಡಳು. ಆಕೆ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದರಿಂದ, ಅವರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದರು. ಹಲ್ಲೆಗಳಿಂದಾಗಿ ಆಕೆ ಗರ್ಭಿಣಿಯಾಗಿದ್ದಾಳೆಂದು ವೈದ್ಯರು ದೃಢಪಡಿಸಿದ್ದಾರೆಂದು ವರದಿಯಾಗಿದೆ.
ನಂತರ ಸಂಬಂಧಿಕರು ಸೆಯ್ಯಾರ್ ಮಹಿಳಾ ಪೊಲೀಸ್ ಠಾಣೆಯಲ್ಲಿ ತಾಯಿ ಮತ್ತು ಆಕೆಯ 50 ವರ್ಷದ ಬಾಯ್‌ಫ್ರೆಂಡ್‌ ದಕ್ಷಿಣಮೂರ್ತಿ ವಿರುದ್ಧ ದೂರು ದಾಖಲಿಸಿದರು. ವಡಪಳನಿಯಲ್ಲಿ ಅಪರಾಧ ನಡೆದ ಕಾರಣ, ಪ್ರಕರಣವನ್ನು ವಡಪಳನಿ ಮಹಿಳಾ ಪೊಲೀಸ್ ಠಾಣೆಗೆ ವರ್ಗಾಯಿಸಲಾಯಿತು. ಭಾನುವಾರ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪೂರ್ಣ ತನಿಖೆ ಆರಂಭಿಸಿದ್ದಾರೆ.

ಹೆಲ್ಮೆಟ್ ಧರಿಸದೇ ಬುಲೆಟ್‌ನಲ್ಲಿ ಜಾಲಿ ರೈಡ್ ; ಹಂಪ್ಸ್‌ ಕಾಣದೇ ರಸ್ತೆಗೆ ಬಿದ್ದು ಯುವತಿ ಸಾವು

TAGGED:Mother who had her own daughter raped by her boyfriend
Share This Article
Facebook Twitter Copy Link Print
Previous Article ಇನ್ಫೋಸಿಸ್‌’ನಲ್ಲಿ ₹ 17 ಲಕ್ಷದ ಪ್ಯಾಕೇಜ್ ಸಿಕ್ಕರೂ ಬಿ.ಟೆಕ್ ವಿದ್ಯಾರ್ಥಿನಿ ಆತ್ಮ*ಹತ್ಯೆ.!
Next Article ಏಪ್ರಿಲ್ 1 ರಿಂದ ಈ ನಿಯಮಗಳಲ್ಲಿ ಬದಲಾವಣೆ

Popular Posts

ಅಮ್ಮಾ, ಫೋನ್ ಕೊಡು” ಎಂದ ಮಗು… ಮುಂದಿನ ಕ್ಷಣದಲ್ಲೇ ಲಕ್ಷಾಂತರ ರೂ. ಮೌಲ್ಯದ ಐಫೋನ್ ಕೆರೆಗೆ!

1 Min Read

Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!

1 Min Read

PhonePe shock ಫೋನ್‌ಪೆ ಬಳಕೆದಾರರಿಗೆ ಶಾಕ್: ನಿಷ್ಕ್ರಿಯ ವ್ಯಾಲೆಟ್‌ಗೆ 3 ತಿಂಗಳಿಗೊಮ್ಮೆ 100 ರೂ. ಶುಲ್ಕ!

2 Min Read

MLC Election ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಕ್ಲೀನ್ ಸ್ವೀಪ್, ಮೈತ್ರಿಕೂಟಕ್ಕೆ ಭಾರೀ ಹಿನ್ನಡೆ

1 Min Read

You Might Also Like

ವೈರಲ್ಪ್ರಮುಖ

ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

2 Min Read
ಕರ್ನಾಟಕಪ್ರಮುಖ

Parishat election ಪರಿಷತ್ ಚುನಾವಣೆ ವೇಳೆ ಯತ್ನಾಳ್ ಮತದಾನಕ್ಕೆ ಟ್ವಿಸ್ಟ್: ‘ಬಿಜೆಪಿ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಮೊದಲೇ ಹೇಳಿದ್ದೆ’

1 Min Read
ವೈರಲ್ಕರ್ನಾಟಕದೇಶ

ಅಮೆಜಾನ್ ಉದ್ಯೋಗಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read
ಪ್ರಮುಖಕರ್ನಾಟಕದೇಶ

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಹೇಳಿದ್ದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?