Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ದರ್ಶನ್ ಕೇಸ್‌ನಲ್ಲಿ ಎಡವಟ್ಟು? ತನಿಖಾಧಿಕಾರಿ ವಿರುದ್ಧವೇ ಕೋರ್ಟ್‌ಗೆ ಅರ್ಜಿ!
ಪ್ರಮುಖಮನರಂಜನೆ

ದರ್ಶನ್ ಕೇಸ್‌ನಲ್ಲಿ ಎಡವಟ್ಟು? ತನಿಖಾಧಿಕಾರಿ ವಿರುದ್ಧವೇ ಕೋರ್ಟ್‌ಗೆ ಅರ್ಜಿ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ರೇಣುಕಾಸ್ವಾಮಿ ಕೊಲೆ ಪ್ರಕರಣದ ಟ್ರಯಲ್ ನಡೆಯುವಾಗ ಸ್ಪೋಟಕ ತಿರುವು ಸಿಕ್ಕಿದೆ. ಪ್ರಕರಣದ ಮಹಜರ್ ಮಾಡುವ ವೇಳೆ ಎಡವಟ್ಟು ಮಾಡಿರುವುದಾಗಿ ಆರೋಪಿಸಿ ತನಿಖಾಧಿಕಾರಿಯ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡುವಂತೆ ಕೋರ್ಟ್ ಇಂದು ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಪ್ರಕರಣ A2 ಆರೋಪಿಯ ಪರ ವಕೀಲರಾದ ಸುಧನ್ವ ಅವರು ಅರ್ಜಿ ಸಲ್ಲಿಕೆ ಮಾಡಿ ಕೋರ್ಟ್ ಗೆ ಮನವಿ ಮಾಡಿದ್ದಾರೆ.

ತನಿಖಾಧಿಕಾರಿ ಗಿರೀಶ್ ನಾಯಕ್ ಆರೋಪಿಗಳ ಮೊಬೈಲ್ ಅನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಸೀಜ್ ಮಾಡಿರುವುದಾಗಿ ಉಲ್ಲೇಖ ಮಾಡಿ ಪೋಟೊ ಪ್ರತಿಗಳನ್ನ ಸಲ್ಲಿಕೆ ಮಾಡಿದ್ದಾರೆ. ಆದ್ರೆ ಮಹಜರ್ ವೇಳೆ ಆರೋಪಿಗಳನ್ನ ಟೈಲ್ಸ್ ಹಾಕಿರುವ ಕ್ಯಾಬಿನ್ ಅಲ್ಲಿ ನಿಲ್ಲಿಸಿ ಪೋಟೊ ತೆಗೆದಿದ್ದಾರೆ. ಆದ್ರೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಟೈಲ್ಸ್ ಹಾಕಿರುವ ಫ್ಲೊರಿಂಗ್ ಇಲ್ಲ ಎಂದು ಅರ್ಜಿಯಲ್ಲಿ ವಕೀಲರು ಆರೋಪ ಮಾಡಿದ್ದಾರೆ .

ಬೇರೆ ಯಾವುದೋ ಜಾಗದಲ್ಲಿ ನಿಲ್ಲಿಸಿ ಪೋಟೊ ತೆಗೆದು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ಎಂದು ತೋರಿಸಿದ್ದಾರೆ. ಹೀಗಾಗಿ ತನಿಖಾಧಿಕಾರಿ ಗಿರೀಶ್ ನಾಯಕ್ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಲು ವಂತೆ ವಾದ ಮಾಡಿಸಿದ್ರು. ಅರ್ಜಿ ಪರಿಶೀಲನೆ ನಡೆಸಿದ CCH-64 ನಾಳೆ ವಕೀಲರ ಸಮ್ಮುಖದಲ್ಲಿ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯನ್ನ ಪರಿಶೀಲನೆ‌ ನಡೆಸಿ ವರದಿ ಸಲ್ಲಿಕೆ ಮಾಡುವಂತೆ ಸೂಚನೆ ನೀಡಿದೆ.

ಕೇರಳ ಇನ್ಮುಂದೆ ಕೇರಳಂ; ಗ್ರೀನ್ ಸಿಗ್ನಲ್ ಕೊಟ್ಟ ಕೇಂದ್ರ ಸರ್ಕಾರ

TAGGED:A setback in the Darshan case? An application has been filed in court against the investigating officer!
Share This Article
Facebook Twitter Copy Link Print
Previous Article ಕೇರಳ ಇನ್ಮುಂದೆ ಕೇರಳಂ; ಗ್ರೀನ್ ಸಿಗ್ನಲ್ ಕೊಟ್ಟ ಕೇಂದ್ರ ಸರ್ಕಾರ
Next Article ಶಂಖ ಪುಷ್ಪಕ್ಕೆ ವಿದೇಶದಲ್ಲಿ ಭಾರೀ ಡಿಮ್ಯಾಂಡ್!

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?