Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ ಜನರಿಗೆ ಶೀಘ್ರದಲ್ಲೇ ಮತ್ತೊಂದು ದೊಡ್ಡ ಬರೆ -ಸೈಟ್, ಮನೆ, ಫ್ಲ್ಯಾಟ್ ಖರೀದಿಸುವ ಕನಸು ಕಂಡವರಿಗೆ ಶಾಕ್!
ಕರ್ನಾಟಕಪ್ರಮುಖ

ರಾಜ್ಯದ ಜನರಿಗೆ ಶೀಘ್ರದಲ್ಲೇ ಮತ್ತೊಂದು ದೊಡ್ಡ ಬರೆ -ಸೈಟ್, ಮನೆ, ಫ್ಲ್ಯಾಟ್ ಖರೀದಿಸುವ ಕನಸು ಕಂಡವರಿಗೆ ಶಾಕ್!

Share
1 Min Read
SHARE

https://youtube.com/shorts/N5x7_cDJ-pw?si=NiCZz1Vb_Is4d402

Subscribe ನ್ಯೂಸಿಕ್ಸ್ ಕನ್ನಡ

newsics.com

ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆ, ನೀರಿನ ಬಿಲ್, ವಿದ್ಯುತ್ ಬಿಲ್‌ಗಳ ಹೆಚ್ಚಳದಿಂದ ಜನಸಾಮಾನ್ಯರ ಬದುಕು ಕಷ್ಟಕರವಾಗಿರುವ ಈ ಹೊತ್ತಿನಲ್ಲಿ, ರಾಜ್ಯದ ಜನರಿಗೆ ಶೀಘ್ರದಲ್ಲೇ ಮತ್ತೊಂದು ದೊಡ್ಡ ಬರೆ ಎದುರಾಗುವ ಸಾಧ್ಯತೆ ಇದೆ.

ಸ್ವಂತ ಮನೆ ಹೊಂದಬೇಕೆಂಬ ಕನಸನ್ನು ಸಾಕಷ್ಟು ವರ್ಷಗಳಿಂದ ಹೊತ್ತುಕೊಂಡು, ಕಷ್ಟಪಟ್ಟು ಹಣ ಕೂಡಿಟ್ಟು ಸೈಟ್, ಮನೆ ಅಥವಾ ಫ್ಲ್ಯಾಟ್ ಖರೀದಿಗೆ ಮುಂದಾಗಿರುವವರಿಗೆ ಇದು ಖಂಡಿತವಾಗಿಯೂ ಶಾಕಿಂಗ್ ಸುದ್ದಿಯೇ ಸರಿ. ರಾಜ್ಯ ಸರ್ಕಾರವು ಸೈಟ್, ಮನೆ ಹಾಗೂ ಫ್ಲ್ಯಾಟ್‌ಗಳ ಸರ್ಕಾರಿ ಮಾರುಕಟ್ಟೆ ಮೌಲ್ಯ (ಗೈಡ್‌ಲೈನ್ ವ್ಯಾಲ್ಯೂ) ಹೆಚ್ಚಳಕ್ಕೆ ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮಾಹಿತಿಗಳ ಪ್ರಕಾರ, ಏಪ್ರಿಲ್ ತಿಂಗಳಿಂದ ಶೇ.15ರಿಂದ ಶೇ.30ರಷ್ಟು ಗೈಡ್‌ಲೈನ್ ವ್ಯಾಲ್ಯೂ ಹೆಚ್ಚಳಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆ ಈ ಕುರಿತಂತೆ ಅಗತ್ಯ ಸಿದ್ಧತೆಗಳನ್ನು ನಡೆಸುತ್ತಿದ್ದು, ರಾಜ್ಯದಾದ್ಯಂತ ಇರುವ ಕೃಷಿ ಮತ್ತು ಕೃಷಿಯೇತರ ಭೂಮಿಗಳ ಸರ್ಕಾರಿ ಮೌಲ್ಯ ಕೂಡ ಹೆಚ್ಚಳವಾಗಲಿದೆ. ಇದರಿಂದಾಗಿ ಸೈಟ್, ಮನೆ ಹಾಗೂ ಫ್ಲ್ಯಾಟ್ ಖರೀದಿ ಇನ್ನಷ್ಟು ದುಬಾರಿಯಾಗುವ ಸಾಧ್ಯತೆ ಇದೆ.

ಈ ಹಿಂದೆಯೂ ಸರ್ಕಾರ ಗೈಡ್‌ಲೈನ್ ವ್ಯಾಲ್ಯೂ ಹೆಚ್ಚಳ ಮಾಡಿದ್ದ ಉದಾಹರಣೆಗಳಿವೆ. 2019ರಲ್ಲಿ ಶೇ.15ರಷ್ಟು, 2023ರಲ್ಲಿ ಶೇ.12ರಿಂದ 15ರಷ್ಟು ಗೈಡ್‌ಲೈನ್ ವ್ಯಾಲ್ಯೂ ಹೆಚ್ಚಿಸಲಾಗಿತ್ತು. ಇದೀಗ ಮತ್ತೆ 2026ರ ಹೊತ್ತಿಗೆ ಶೇ.15ರಿಂದ 30ರಷ್ಟು ಗೈಡ್‌ಲೈನ್ ವ್ಯಾಲ್ಯೂ ಹೆಚ್ಚಳ ಮಾಡಲು ಸರ್ಕಾರ ಮುಂದಾಗಿರುವುದು ಮನೆ ಕನಸು ಕಾಣುತ್ತಿರುವ ಮಧ್ಯಮ ಹಾಗೂ ಕಡಿಮೆ ಆದಾಯದ ಕುಟುಂಬಗಳಿಗೆ ಭಾರೀ ಆಘಾತವಾಗಿದೆ.

https://www.newsics.com/2026/02/25/7-time-mr-india-winner-bodybuilder-mayank-pawar-passes-away/

 

TAGGED:Another big news for the people of the state soon - shock for those who dream of buying a siteflat!house
Share This Article
Facebook Twitter Copy Link Print
Previous Article 7 ಬಾರಿ ಮಿಸ್ಟರ್ ಇಂಡಿಯಾ ಪ್ರಶಸ್ತಿ ವಿಜೇತ ‘ಬಾಡಿ ಬಿಲ್ಡರ್ ಮಯಾಂಕ್ ಪವಾರ್ ಸಾವು.!
Next Article ದಿ ಕೇರಳ ಸ್ಟೋರಿ 2 ಚಿತ್ರದ 16 ದೃಶ್ಯಗಳಿಗೆ ಕೊಕ್.!

Popular Posts

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

You Might Also Like

ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?