Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ -ಕಾಲು ಹಿಡಿದು ಬೇಡಿಕೊಂಡರೂ ಕರುಣೆ ತೋರದ ಪಾಪಿಗಳು!
ಕರ್ನಾಟಕಪ್ರಮುಖ

ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ -ಕಾಲು ಹಿಡಿದು ಬೇಡಿಕೊಂಡರೂ ಕರುಣೆ ತೋರದ ಪಾಪಿಗಳು!

Share
1 Min Read
SHARE

https://youtube.com/shorts/N5x7_cDJ-pw?si=NiCZz1Vb_Is4d402

Subscribe ನ್ಯೂಸಿಕ್ಸ್ ಕನ್ನಡ

newsics.com

ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ರಾಮನಗರ ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯ ತಟ್ಟಗುಪ್ಪೆ ಗ್ರಾಮದ ಕೆರೆ ಬಳಿ ನಡೆದಿದೆ.

ರೌಡಿ ಶೀಟರ್ ನಿಮಾನ್ಸ್ ರಾಜ ಎಂಬುವವನು ಮತ್ತವನ ಸಹಚರರು ಯುವಕನೊಬ್ಬನನ್ನು ಕೆರೆ ಬಳಿ ಕರೆದೊಯ್ದು ಮನಬಂದಂತೆ ಥಳಿಸಿದ್ದಾರೆ.

ಹಲ್ಲೆಗೊಳಗಾದ ಯುವಕ ಪ್ರಾಣ ಉಳಿಸಿಕೊಳ್ಳಲು ಹಲ್ಲೆಕೋರರ ಕಾಲು ಹಿಡಿದಿದ್ದಾನೆ, ಕೈಮುಗಿದು ಅತ್ತಿದ್ದಾನೆ. ಆದರೆ, ರೌಡಿ ಸಹಚರರಿಗೆ ಮಾತ್ರ ಕಿಂಚಿತ್ತೂ ಕರುಣೆ ಬಂದಿಲ್ಲ. ಯುವಕನ ತಲೆಗೆ ಹೊಡೆದು ಗಾಯಗೊಳಿಸಿ, ಆ ಗಾಯದ ಮೇಲೆ ಮದ್ಯ ಸುರಿದು ಸಂಭ್ರಮಿಸಿದ್ದಾರೆ.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ರಾಮನಗರ ಪೊಲೀಸರ ಕಾರ್ಯಕ್ಷಮತೆಯ ಮೇಲೆ ಪ್ರಶ್ನೆ ಎದ್ದಿದೆ. . ಸದ್ಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಕೃತಿ ಮೆರೆದ ರೌಡಿ ಶೀಟರ್ ಸಹಚರರಿಗೆ ಪೊಲೀಸ್ ಇಲಾಖೆ  ಕ್ರಮ ಕೈಗೊಳ್ಳಬೇಕಿದೆ.

https://www.newsics.com/2026/02/25/a-look-at-16-scenes-from-the-kerala-story-2/

TAGGED:Youth attacked over trivial reason
Share This Article
Facebook Twitter Copy Link Print
Previous Article ದಿ ಕೇರಳ ಸ್ಟೋರಿ 2 ಚಿತ್ರದ 16 ದೃಶ್ಯಗಳಿಗೆ ಕೊಕ್.!
Next Article ಉದ್ಯೋಗದ ನೆಪದಲ್ಲಿ ಹಿಂದೂ ಮಹಿಳೆಯರಿಗೆ ಡ್ರಗ್ಸ್ ನೀಡಿ Sex, ಮತಾಂತರಕ್ಕೆ ಒತ್ತಾಯ!

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?