Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಸತಿ ಶಾಲೆಯಲ್ಲೇ PUC ವಿದ್ಯಾರ್ಥಿನಿ ಗರ್ಭಿಣಿ !
ಕರ್ನಾಟಕಪ್ರಮುಖ

ವಸತಿ ಶಾಲೆಯಲ್ಲೇ PUC ವಿದ್ಯಾರ್ಥಿನಿ ಗರ್ಭಿಣಿ !

Share
1 Min Read
SHARE

https://youtube.com/shorts/N5x7_cDJ-pw?si=NiCZz1Vb_Is4d402

Subscribe ನ್ಯೂಸಿಕ್ಸ್ ಕನ್ನಡ

newsics.com

ಕೊಪ್ಪಳ: ಶಾಲೆಯಲ್ಲಿ ಓದುತ್ತಿದ್ದ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದ್ದು, ಕನಕಗಿರಿ ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ.

ಕಳೆದ ಫೆಬ್ರವರಿ 19 ರಂದು ವಿದ್ಯಾರ್ಥಿನಿಗೆ ಹಠಾತ್ ರಕ್ತಸ್ರಾವ ಉಂಟಾಗಿತ್ತು. ಆಕೆಯನ್ನು ತಪಾಸಣೆಗೆ ಒಳಪಡಿಸಿದಾಗ ಆಕೆ ಗರ್ಭಿಣಿಯಾಗಿರುವುದು ದೃಢಪಟ್ಟಿದೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಇಡೀ ಜಿಲ್ಲೆಯಲ್ಲಿ ಸಂಚಲನ ಮೂಡಿದೆ.

ಈ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆಯ ಗಂಭೀರತೆ ಅರಿತು ಜಿಲ್ಲಾಡಳಿತ ಹಾಗೂ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಪ್ರಕರಣದಲ್ಲಿ ಕರ್ತವ್ಯ ಲೋಪವೆಸಗಿದ ವಾರ್ಡನ್ ಹಾಗೂ ಶಾಲಾ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಸದ್ಯ ಸಂತ್ರಸ್ತ ವಿದ್ಯಾರ್ಥಿನಿಗೆ ವೈದ್ಯಕೀಯ ಮತ್ತು ಮಾನಸಿಕ ನೆರವು ನೀಡಲಾಗುತ್ತಿದ್ದು, ಪೊಲೀಸರು ಪ್ರಕರಣದ ಹೆಚ್ಚಿನ ತನಿಖೆಯನ್ನು ಮುಂದುವರಿಸಿದ್ದಾರೆ.

https://www.newsics.com/2026/02/25/these-cooking-oils-are-very-good-for-health/

TAGGED:PUC student pregnant in residential school!
Share This Article
Facebook Twitter Copy Link Print
Previous Article ಈ ಅಡುಗೆ ಎಣ್ಣೆಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು!ನೀವು ಯಾವ ಅಡುಗೆ ಎಣ್ಣೆ ಬಳಸುತ್ತಿದ್ದೀರಾ?
Next Article ಇನ್ಮುಂದೆ ಫೋನ್ ನಲ್ಲೇ ಖಾತೆ ಬದಲಾವಣೆ : ಸ್ವಯಂ ಚಾಲಿತ ಮ್ಯುಟೇಷನ್‌ಗೆ ಚಾಲನೆ ನೀಡಿದ ಕಂದಾಯ ಸಚಿವ ಕೃಷ್ಣಬೈರೇಗೌಡ

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?